Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿ ಅಂಕಲ್ ನಮ್ಗೆ ಮೇಲ್ಸೇತುವೆ ಬೇಡ- ಸಿಎಂಗೆ 2 ಸಾವಿರ ವಿದ್ಯಾರ್ಥಿಗಳಿಂದ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೊಮ್ಮಾಯಿ ಅಂಕಲ್ ನಮ್ಗೆ ಮೇಲ್ಸೇತುವೆ ಬೇಡ- ಸಿಎಂಗೆ 2 ಸಾವಿರ ವಿದ್ಯಾರ್ಥಿಗಳಿಂದ ಪತ್ರ

Bengaluru City

ಬೊಮ್ಮಾಯಿ ಅಂಕಲ್ ನಮ್ಗೆ ಮೇಲ್ಸೇತುವೆ ಬೇಡ- ಸಿಎಂಗೆ 2 ಸಾವಿರ ವಿದ್ಯಾರ್ಥಿಗಳಿಂದ ಪತ್ರ

Public TV
Last updated: January 24, 2023 9:06 am
Public TV
Share
2 Min Read
CM Letter 4
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅದರಲ್ಲಿ ಹಲವು ಯೋಜನೆಗಳು ಪರಿಸರಕ್ಕೆ ಹಾನಿಕಾರಕ ಎಂದು ಜನರು ವಿರೋಧ ವ್ಯಕ್ತಪಡಿಸಿದರೂ ಸರ್ಕಾರ (Government) ಅದಕ್ಕೆ ಕಿಂಚಿತ್ತೂ ಕಿಮ್ಮತ್ತು ಕೊಡುತ್ತಿಲ್ಲ. ಅಂತಹದ್ದೇ ಒಂದು ಬೆಂಗಳೂರಿನ (Bengaluru) ಮೇಲ್ಸೇತುವೆ ಯೋಜನೆ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಪುಟ್ಟ ವಿದ್ಯಾರ್ಥಿಗಳೂ ವಿರೋಧಿಸುತ್ತಾ ಇದ್ದಾರೆ.

CM Letter 2

ಬ್ರ್ಯಾಂಡ್‌ ಬೆಂಗಳೂರಿಗೆ (Brand Bengaluru) ಸಹಕರಿಸಲು ಬಿಬಿಎಂಪಿ (BBMP) ಸಾಕಷ್ಟು ಯೋಜನೆಗಳನ್ನ ಹಾಕಿಕೊಂಡಿದೆ. ಆದರೆ ಎಲ್ಲೋ ಒಂದೆಡೆ ಇದು ನಮ್ಮ ಗಾರ್ಡನ್ ಸಿಟಿಯ ಹಸಿರು ಪರಿಸರವನ್ನ ನಾಶಮಾಡಲು ಹೊರಟಿದೆ. ಇದನ್ನೂ ಓದಿ: ಮೆಟ್ರೋ ಮೊಂಡಾಟ- ಅನಾಹುತ ಆಗಿದ್ರೂ ಕಳ್ಳ ಮಾರ್ಗದಲ್ಲಿ ಸೆಟ್ಲ್ಮೆಂಟ್!

CM Letter 3

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಉದ್ದೇಶಿತ ಸ್ಯಾಂಕಿ ರೋಡ್ ವಿಸ್ತರಣೆ ಹಾಗೂ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ಹೊರಟಿದೆ. ಇದಕ್ಕೆಂದು ಸರಿ ಸುಮಾರು 50-60 ಮರಗಳ ಮಾರಣವಾಗುತ್ತದೆ ಎನ್ನಲಾಗ್ತಿದೆ. ಮರಗಳನ್ನು ಕಡಿಯೋದ್ರಿಂದ ಕೆರೆ ದಂಡೆಗೆ ಸಮಸ್ಯೆಯಾಗಿ ಮಣ್ಣು ಸಡಿಲಗೊಳ್ಳುತ್ತೆ. ಟ್ರಾಫಿಕ್ ಸಮಸ್ಯೆಗೆ ಫ್ಲೈಓವರ್‌ ನಿರ್ಮಾಣ ಪರಿಹಾರ ಅಲ್ಲ. ನಾವು ಹೋರಾಟ ತೀವ್ರಗೊಳಿಸ್ತೇವೆ. ಈಗಾಗಲೇ ಜನಾಭಿಪ್ರಾಯ ಸಂಗ್ರಹಿಸುತಿದ್ದೇವೆ ಅಂತಾ ಸೇವ್ ಬೆಂಗಳೂರು ಸಮಿತಿ ಜ್ಞಾನ ಮೂರ್ತಿ ಹೇಳಿದ್ದಾರೆ.

CM Letter

ಇನ್ನೂ ಈ ಯೋಜನೆ ಪರಿಸರಕ್ಕೆ ಮಾರಕ ಎಂದು ಸ್ಯಾಂಕಿ ಕೆರೆ ಉಳಿವಿಗಾಗಿ ಪರಿಸರವಾದಿಗಳು, ಸ್ಥಳೀಯರು ಜೊತೆಗೆ ಈಗ ಶಾಲಾ ಮಕ್ಕಳು ಪಣ ತೊಟ್ಟಿದ್ದಾರೆ. ನಗರದ ಸುಮಾರು 2 ಸಾವಿರಕ್ಕೂ ಹೆಚ್ಚು ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು, ಉದ್ದೇಶಿತ ಸ್ಯಾಂಕಿ ರೋಡ್ ಮೇಲ್ಸೇತುವೆ ನಿಲ್ಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ದಾಳಿ – 7 ಮಂದಿ ಸಾವು

Students

`ಆತ್ಮೀಯ ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ. ನಾವು ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಕಲಿಯಲು ಮತ್ತು ಒಟ್ಟಿಗೆ ಆಡಲು ಬಯಸುತ್ತೇವೆ’ ಎಂದು ಬರೆದು ಮನವಿ ಮಾಡಿದ್ದಾರೆ. ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ. ನಗರದಲ್ಲಿ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಸರ್ಕಾರ ಈ ಯೋಜನೆಗಾಗಿ ಟೆಂಡರ್ ಕರೆದಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaibbmpBrand Bengalurustudentsಬಸವರಾಜ ಬೊಮ್ಮಾಯಿಬಿಬಿಎಂಪಿಬ್ರ್ಯಾಂಡ್ ಬೆಂಗಳೂರುಮೇಲ್ಸೇತುವೆವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?