ಗದಗ: “ನಮ್ಮನ್ನು ಬಿಟ್ಟು ಹೊಗಬೇಡಿ ಸರ್” ಎಂದು ವಿದ್ಯಾರ್ಥಿಗಳು ಕಣ್ಣೀರಿಟ್ಟ ಪ್ರಸಂಗ ಮುಂಡರಗಿ (Mundargi) ತಾಲೂಕಿನ ಮುರಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ (Govt Primary School) ನಡೆದಿದೆ.
ಕಳೆದ 9 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಉಮೇಶ್ ಅವರು ಬೇರೆ ಶಾಲೆಗೆ ವರ್ಗಾವಣೆಯಾಗಿದ್ದರು. ಶಿಕ್ಷಕ ಉಮೇಶ್ (Teacher Umesh) ಅವರಿಗೆ ಇಂದು ಶಾಲಾ ಸಿಬ್ಬಂದಿ, ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಇದನ್ನೂ ಓದಿ: ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ: ಸಿದ್ದರಾಮಯ್ಯ

