Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
Last updated: March 31, 2026 6:02 pm
Public TV
Share
1 Min Read
maharani university protest
SHARE

ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ಎಬಿವಿಪಿ ಸಂಘಟನೆ ಜೊತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಉಪ ಕುಲಪತಿಗಳ ಕಚೇರಿ ಮುಂದೆ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇನ್ವೈಟಿ ಟ್ಯಾಕ್ಸ್ ಕಾರ್ಯಕ್ರಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಸುಮಾರು 1 ಕೋಟಿ ಹಗರಣ ಅಂತ ವಿದ್ಯಾರ್ಥಿಗಳು ಆರೋಪಿಸಿದರು. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಬೇಕು ಅಂತ ಒತ್ತಾಯ ಮಾಡಿದರು. ಇದನ್ನೂ ಓದಿ: ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

ವಿವಿ ಕ್ಯಾಂಪಸ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಕುಡಿಯುವ ನೀರು, ಶೌಚಾಲಯ, ಫ್ಯಾನ್, ಸಿಸಿಟಿವಿ ವ್ಯವಸ್ಥೆ ಇಲ್ಲ. ಉಪನ್ಯಾಸಕರು ಇಲ್ಲ. ಇದರಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗ್ತಿದೆ ಅಂತ ತಿಳಿಸಿದರು. ವಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಕುಲಪತಿಗಳು ಒಂದು ವಾರದೊಳಗೆ ಮೂಲಭೂತ ಸೌಕರ್ಯಗಳನ್ನ ಒದಗಿಸುವ ಭರವಸೆ ಕೊಟ್ಟರು. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯದೇ ಹೋದರೆ ಮತ್ತೆ ಪ್ರತಿಭಟನೆ ಮಾಡುವುದಾಗಿ ಎಬಿವಿಪಿ ಎಚ್ಚರಿಕೆ ಕೊಟ್ಟಿದೆ.

TAGGED:bengaluruMaharani Universitystudentsಬೆಂಗಳೂರುಮಹಾರಾಣಿ ವಿಶ್ವವಿದ್ಯಾಲಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
26 minutes ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
40 minutes ago
kerala bjp manifesto
Latest

ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

Public TV
By Public TV
41 minutes ago
Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
2 hours ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
2 hours ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?