Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಆಡಳಿತದಲ್ಲಿ AI ಬಳಕೆ ಮಾಡಿಕೊಳ್ಳಲು ಅಧ್ಯಯನ: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಆಡಳಿತದಲ್ಲಿ AI ಬಳಕೆ ಮಾಡಿಕೊಳ್ಳಲು ಅಧ್ಯಯನ: ಡಿ.ಕೆ ಶಿವಕುಮಾರ್

Bengaluru City

ಸರ್ಕಾರದ ಆಡಳಿತದಲ್ಲಿ AI ಬಳಕೆ ಮಾಡಿಕೊಳ್ಳಲು ಅಧ್ಯಯನ: ಡಿ.ಕೆ ಶಿವಕುಮಾರ್

Public TV
Last updated: March 12, 2026 3:18 pm
Public TV
Share
1 Min Read
DK Shivakumar 1 1
SHARE

ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಎಐ ಬಳಕೆ ಮಾಡಿಕೊಳ್ಳಲು ರಿಸರ್ಚ್ ಆಗಬೇಕು. ಅಧ್ಯಯನದ ಬಳಿಕ ಎಐ (AI) ಬಳಕೆ ಬಗ್ಗೆ ನಿರ್ಧಾರ ಮಾಡೋದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ (BJP) ಭಾರತಿ ಶೆಟ್ಟಿ ಪ್ರಶ್ನೆ ಕೇಳಿದ್ರು. ರಾಜ್ಯದ ಆಡಳಿತ ಸುಧಾರಣೆ ಕುರಿತು ಹಾರನಹಳ್ಳಿ ರಾಮಸ್ವಾಮಿ ವರದಿ ಅನುಷ್ಠಾನ ಸರ್ಕಾರ ಮಾಡಿಲ್ಲ. ವರದಿಯಲ್ಲಿ 15%ನಷ್ಟು ಶಿಫಾರಸು ಅನುಷ್ಠಾನ ‌ಮಾಡಿಲ್ಲ. ವರದಿ ಮೂಲೆ ಹಿಡಿದಿದೆ. ಸರ್ಕಾರದ ವ್ಯವಹಾರದಲ್ಲಿ AI ಅನುಷ್ಠಾನ ಆಗಬೇಕು. ಈ ಬಗ್ಗೆ ಕ್ರಮ ಆಗಬೇಕು ಅಂತ ಮನವಿ ಮಾಡಿದ್ದರು. ಇದನ್ನೂ ಓದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಕ್ರಮ: ಬೋಸರಾಜು

ಇದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಉತ್ತರ ನೀಡಿ, ಇವತ್ತು AI ಯುಗವಾಗಿದೆ. ಇಡೀ ವಿಶ್ವವೇ AI ಅಡಿ ಕೆಲಸ ಮಾಡ್ತಿದೆ‌ ಸರ್ಕಾರದ ಆಡಳಿತದಲ್ಲಿ AI ತರಬೇಕಾದ್ರೆ ರಿಸರ್ಚ್ ಆಗಬೇಕು ಇದಾದ ಬಳಿಕ ಅನುಷ್ಠಾನದ ಬಗ್ಗೆ ಚಿಂತನೆ ಮಾಡ್ತೀವಿ ಎಂದರು.

ನಾನೇ ಎಐ ಬಳಕೆ ಮಾಡಿದ್ದೇನೆ. ನಾನೇ ಚಾಟ್ ಜಿಪಿಟಿ ಬಳಸಿದ್ದೇನೆ. ನನ್ನ ಭಾಷಣದ ಬಗ್ಗೆ ಪಿಎಗೆ ಕೇಳ್ತಿದ್ದೆ. ನನ್ನ ಮಗಳು ಹೇಳಿದ್ಲು ಯಾಕೆ ಅವರಿಗೆ ಕೇಳ್ತಿರಾ ಚಾಟ್ ಜಿಪಿಟಿಯಲ್ಲಿ ಕೇಳಿ ಅಂತ ತೋರಿಸಿಕೊಟ್ಟಳು. ನಾನು ಅಸ್ಸಾಂಗೆ ಹೋದಾಗ How to win ಅಸ್ಸಾಂ ಎಲೆಕ್ಷನ್ ಅಂತ ಕೇಳಿದೆ. ಅದನ್ನೆಲ್ಲಾ ಇಟ್ಕೊಂಡು ನಾವು ಎಲೆಕ್ಷನ್ ಮಾಡೋಕೆ ಆಗುತ್ತಾ..? ಬೇಕಾದರೆ ನೀವೂ ನನ್ನ ಜೊತೆ ಬನ್ನಿ ಇಲ್ಲೇ ಕೂರೋಣ ನಾನೇ ಮೊಬೈಲ್‌ನಲ್ಲಿ ತೋರಿಸ್ತೀನಿ ಎಂದರು. ಈ ಮೂಲಕ ಅಸ್ಸಾಂ ಚುನಾವಣೆ ಗೆಲ್ಲೋದು ಹೇಗೆ ಕರ್ನಾಟಕ ಮಾಡೆಲ್ ಫಾಲೋ ಮಾಡಿ ಅಂತ ತೋರಿಸುತ್ತೆ ಎಂದ ಬಿಜೆಪಿ ಸದಸ್ಯರ ಕಾಲೆಳೆದರು. ಪಿಜಿ ವೈದ್ಯಕೀಯ ಅಂತಿಮ ಸುತ್ತು- 39 ಮಂದಿಗೆ ಸೀಟು ಹಂಚಿಕೆ: ಕೆಇಎ

TAGGED:AIcongressd k shivakumarpolitics
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

D.K Shivakumar
Bengaluru City

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Public TV
By Public TV
4 minutes ago
ns boseraju
Bengaluru City

ಹೊರ ರಾಜ್ಯದಿಂದ ಬರುವ ಅಕ್ರಮ ಮದ್ಯ ತಡೆಗೆ ಕ್ರಮ: ಬೋಸರಾಜು

Public TV
By Public TV
25 minutes ago
Karwar Suicide
Court

ಯುವತಿ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು

Public TV
By Public TV
30 minutes ago
IQBAL HUSSAIN 1
Districts

ರಾಜ್ಯ ಬಜೆಟ್‌ ಬಗ್ಗೆ ʻಕೈʼ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ

Public TV
By Public TV
38 minutes ago
Ramanagara Cylinder Theft Arrest
Crime

ಬಿಡದಿ ಪೊಲೀಸರ ಕಾರ್ಯಾಚರಣೆ – ಇಬ್ಬರು ಗ್ಯಾಸ್ ಕಳ್ಳರ ಬಂಧನ, 8 ಸಿಲಿಂಡರ್ ವಶಕ್ಕೆ

Public TV
By Public TV
51 minutes ago
Tata Sierra
Automobile

1 ಲಕ್ಷ ದಾಟಿತು ಸಿಯೆರಾ ಬುಕ್ಕಿಂಗ್‌ – ಉತ್ಪಾದನೆ ಹೆಚ್ಚಿಸಿದ ಟಾಟಾ ಮೋಟಾರ್ಸ್‌

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?