Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
Last updated: May 1, 2026 8:07 pm
Public TV
Share
2 Min Read
SM Krishna 3 2
SHARE

– ಎಸ್.ಎಂ.ಕೃಷ್ಣ ಅವರ ಹುಟ್ಟುಹಬ್ಬದ ಅಂಗವಾಗಿ ದಿನೇಶ್ ಗೂಳಿಗೌಡ ಮನವಿ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಹಿರಿಯ ಮುತ್ಸದ್ಧಿ, ಎಸ್.ಎಂ.ಕೃಷ್ಣ (S.M.Krishna) ಅವರ ಸಾಧನೆ, ಸಾರ್ಥಕ ಜೀವನದ ಕುರಿತು ಅಧ್ಯಯನ ನಡೆಸಲು ‘ಎಸ್.ಎಂ.ಕೃಷ್ಣ ಅಧ್ಯಯನ ಪೀಠ’ ಸ್ಥಾಪಿಸಬೇಕೆಂಬ ಶಾಸಕ ದಿನೇಶ್ ಗೂಳಿಗೌಡ (Dinesh Gooligowda) ಅವರ ಮನವಿಗೆ ಸ್ಪಂದಿಸಿರುವ ಉನ್ನತ ಶಿಕ್ಷಣ ಸಚಿವರು, ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಮೈಸೂರು ವಿಶ್ವವಿದ್ಯಾನಿಲಯ ಉಪಕುಲಪತಿಗೆ ಸೂಚನೆ ನೀಡಿದ್ದಾರೆ.

ಎಸ್.ಎಂ.ಕೃಷ್ಣ ಅವರು ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಆಡಳಿತ ಅವಧಿಯಲ್ಲಿ ಮಾಹಿತಿ ತಂತ್ರಜ್ಞಾನ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಮಹತ್ವದ ಸುಧಾರಣೆಗಳು ನಡೆದಿವೆ. ಬೆಂಗಳೂರನ್ನು ಜಾಗತಿಕ ಐಟಿ-ಬಿಟಿ ಕೇಂದ್ರವನ್ನಾಗಿ ರೂಪಿಸುವಲ್ಲಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಇದನ್ನೂ ಓದಿ: ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

​ಕೇವಲ ನಗರಾಭಿವೃದ್ಧಿಯಷ್ಟೇ ಅಲ್ಲದೆ, ಗ್ರಾಮೀಣ ಕರ್ನಾಟಕದ ಸಬಲೀಕರಣಕ್ಕಾಗಿ ಕಂದಾಯ ದಾಖಲೆಗಳನ್ನು ಗಣಕೀಕರಿಸಿದ ‘ಭೂಮಿ’ ಯೋಜನೆ, ರೈತರಿಗಾಗಿ ‘ಯಶಸ್ವಿನಿ’ ಆರೋಗ್ಯ ವಿಮೆ ಹಾಗೂ ಶಾಲಾ ಮಕ್ಕಳಿಗಾಗಿ ‘ಅಕ್ಷರ ದಾಸೋಹ’ (ಬಿಸಿಯೂಟ) ದಂತಹ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಅವರದ್ದಾಗಿದೆ. ಸದಾ ಶಾಂತಚಿತ್ತದ ರಾಜಕಾರಣಿ ಎನಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಅವರ ಸಜ್ಜನಿಕೆ, ಆಡಳಿತಾತ್ಮಕ ದೂರದೃಷ್ಟಿ ಮತ್ತು ರಾಜತಾಂತ್ರಿಕ ನೈಪುಣ್ಯತೆ ಇಂದಿನ ರಾಜಕಾರಣಿಗಳಿಗೆ ಮಾದರಿ ಹಾಗೂ ಯುವಕರಿಗೆ ಅನುಕರಣೀಯ. ​

ಈ ಹಿನ್ನೆಲೆಯಲ್ಲಿ, ಅವರ ಶಿಕ್ಷಣ, ರಾಜಕೀಯ ಸಾಧನೆಗಳು, ಆಡಳಿತ ಶೈಲಿ, ಸಾರ್ವಜನಿಕ ನೀತಿಗಳು ಹಾಗೂ ಅಭಿವೃದ್ಧಿ ದೃಷ್ಟಿಕೋನವನ್ನು ಸಮಗ್ರವಾಗಿ ಅಧ್ಯಯನ ಮಾಡಲು ಮೈಸೂರು ಅಥವಾ ಬೆಂಗಳೂರು ವಿಶ್ವವಿದ್ಯಾಲಯಗಳಲ್ಲಿ ಎಸ್.ಎಂ.ಕೃಷ್ಣ ಅಧ್ಯಯನ ಪೀಠವನ್ನು ಸ್ಥಾಪಿಸುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ.

​ಈ ಅಧ್ಯಯನ ಪೀಠದ ಮೂಲಕ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಅವರ ಆಡಳಿತಾತ್ಮಕ ಕಾರ್ಯಪದ್ಧತಿಗಳನ್ನು ಸಂಶೋಧನೆಗೊಳಪಡಿಸಿ, ಭವಿಷ್ಯದ ಸಾರ್ವಜನಿಕ ಸೇವೆಗೆ ಪೂರಕವಾದ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ, ಸರ್ಕಾರವು ಶೀಘ್ರದಲ್ಲೇ ಈ ಅಧ್ಯಯನ ಪೀಠವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಇದಕ್ಕಾಗಿ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಎಸ್.ಎಂ.ಕೃಷ್ಣ ಅವರ ಹುಟ್ಟುಹಬ್ಬದ ದಿನವಾದ ಮೇ 1ರಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರಿಗೆ ದಿನೇಶ್ ಗೂಳಿಗೌಡ ಅವರು ಪತ್ರದ ಮುಖೇನ ಮನವಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

ಮನವಿಗೆ ತ್ವರಿತವಾಗಿ ಸ್ಪಂದಿಸಿದ ಸಚಿವ ಸುಧಾಕರ್ ಅವರು, ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗೆ ಸೂಚನೆ ನೀಡಿದ್ದಾರೆ.

TAGGED:dinesh gooligowdaM.C.SudhakarS.M.Krishna Study Chairಎಂ.ಸಿ ಸುಧಾಕರ್ಎಸ್‌.ಎಂ.ಕೃಷ್ಣ ಅಧ್ಯಯನ ಪೀಠದಿನೇಶ್ ಗೂಳಿಗೌಡ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
48 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
1 hour ago
family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
2 hours ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
2 hours ago
d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
2 hours ago
accident death
Bengaluru City

ಚಿಕನ್ ತರಲು ಹೋಗುತ್ತಿದ್ದವನಿಗೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸಾವು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?