Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?

Public TV
Last updated: September 23, 2022 11:55 am
Public TV
Share
1 Min Read
FotoJet 2 66
SHARE

ಕನ್ನಡದ ಫೇಮಸ್ ಧಾರಾವಾಹಿಯ (Serial) ಬಹುಮುಖ್ಯ ಪಾತ್ರವನ್ನು ದಿಢೀರ್ ಅಂತ ಸಾಯಿಸಲಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕೆಂಡಸಂಪಿಗೆ (Kendasampige) ಧಾರಾವಾಹಿ ನೋಡಿದವರಿಗೆ ರಾಜೇಶ್ ಪಾತ್ರವನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಕಥಾ ನಾಯಕಿಯ ತಮ್ಮನಾಗಿ ರಾಜೇಶ್ (Rajesh) ಫೇಮಸ್. ಈ ಪಾತ್ರದ ಮೂಲಕ ಸಾಕಷ್ಟು ಕುತೂಹಲ ಮೂಡಿಸಿದ್ದ ಧಾರಾವಾಹಿ ದಿಢೀರ್ ಅಂತ ರಾಜೇಶ್ ನನ್ನು ಬೀಳ್ಕೊಟ್ಟಿದೆ.

FotoJet 1 74

ಕೆಂಡಸಂಪಿಗೆ ಕಥಾ ನಾಯಕಿಯ ಜೊತೆ ಸದಾ ಇರುತ್ತಿದ್ದ ರಾಜೇಶ್ ಪಾತ್ರವನ್ನು ಅಚ್ಚರಿ ಎನ್ನುವಂತೆ ಸಾಯಿಸಲಾಗಿದ್ದು, ಇದಕ್ಕೆ ಕಾರಣ ಆ ಹುಡುಗನನ್ನು ಬಿಗ್ ಬಾಸ್ (Bigg Boss Season 9) ಮನೆಗೆ ಕಳುಹಿಸುವ ಪ್ಲ್ಯಾನ್ ಮಾಡಲಾಗಿದೆಯಂತೆ. ಹಾಗಾಗಿ ಬೇಗನೆ ಪಾತ್ರವನ್ನು ಸಾಯಿಸಿ, ತರಾತುರಿಯಲ್ಲಿ ಈ ಪಾತ್ರವನ್ನು ಮಾಡುತ್ತಿದ್ದ ಸುನೀಲ್ (Sunil) ನನ್ನು ಬಿಗ್ ಬಾಸ್ ಸೀಸನ್ 9 ಕ್ಕೆ ಕಳುಹಿಸಿ ಕೊಡಲಾಗಿದೆ ಎನ್ನುವ ಮಾಹಿತಿ ಇದೆ. ಅದು ನಾಳೆ ಅಧಿಕೃತಗೊಳ್ಳಲಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಮನೆಗೆ ಬ್ರಹ್ಮಾಂಡ ಗುರೂಜಿ ಹೋದರೆ ಮಜವಾಗಿರತ್ತೆ ಅಂತಿದ್ದಾರೆ ನೆಟ್ಟಿಗರು

FotoJet 102

ಶನಿ (Shani) ಧಾರಾವಾಹಿಯ ಮೂಲಕ ಫೇಮಸ್ ಆದವರು ಸುನೀಲ್. ಈ ಧಾರಾವಾಹಿಯ ಮೂಲಕ ಸಾಕಷ್ಟು ಅಭಿಮಾನಿ ಬಳಗ ಹೊಂದಿರುವ ಸುನೀಲ್, ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಚಾಲ್ತಿಯಲ್ಲಿತ್ತು. ಇದೀಗ ಅವರು ನಿರ್ವಹಿಸುತ್ತಿದ್ದ ರಾಜೇಶ್ ಪಾತ್ರವನ್ನು ಸಾಯಿಸಿದ್ದಕ್ಕಾಗಿ ಸುದ್ದಿ ಮಹತ್ವ ಪಡೆದುಕೊಂಡಿದೆ. ನಾಳೆಯಿಂದ ಬಿಗ್ ಬಾಸ್ ಸೀಸನ್ 9 ಶುರುವಾಗಲಿದ್ದು, ಆ ಮನೆಯಲ್ಲಿ ಸುನೀಲ್ ಇರುತ್ತಾರಾ ಕಾದು ನೋಡಬೇಕು.

FotoJet 3 35

ಬಿಗ್ ಬಾಸ್ ಸೀಸನ್ 9 ನಾಳೆಯಿಂದ ಶುರುವಾಗುತ್ತಿದ್ದು, ಈಗಾಗಲೇ ಹಲವು ಅಚ್ಚರಿಯ ಹೆಸರುಗಳು ಕೇಳಿ ಬಂದಿವೆ. ನಟಿ ಪ್ರೇಮಾ (Prema), ನವೀನ್ ಕೃಷ್ಣ ಸೇರಿದಂತೆ ಹಲವಾರು ನಟ ನಟಿಯರ ಹೆಸರು ಈ ಪಟ್ಟಿಯಲ್ಲಿವೆ. ಅಲ್ಲದೇ, ಬಿಗ್ ಬಾಸ್ ಓಟಿಟಿಯ ನಾಲ್ಕು ಸ್ಪರ್ಧಿಗಳು ಕೂಡ ಹೊಸ ಬಿಗ್ ಬಾಸ್ ಮನೆಯನ್ನು ಸೇರಿಕೊಳ್ಳುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss Season 9KendasampigePremaRajeshSavuserialShanisudeepsunilಕೆಂಡಸಂಪಿಗೆಧಾರಾವಾಹಿಪ್ರೇಮಾಬಿಗ್ ಬಾಸ್ ಸೀಸನ್ 9ರಾಜೇಶ್ಶನಿಸಾವುಸುದೀಪ್ಸುನೀಲ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Kantara Kona Appu
ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ
Cinema Districts Latest Top Stories Udupi
Dhruva Sarja 2
3.15 ಕೋಟಿ ವಂಚನೆ ಆರೋಪ; ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್
Cinema Crime Latest Sandalwood Top Stories
Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories

You Might Also Like

5 Pak Fighter Jets Shot AP Singh
Latest

ಆಪರೇಷನ್‌ ಸಿಂಧೂರದಲ್ಲಿ ಭಾರತ ಪರಾಕ್ರಮ – ಪಾಕ್‌ನ 6 ಯುದ್ಧ ವಿಮಾನಗಳು ಉಡೀಸ್‌; ವಾಯುಪಡೆ ಮುಖ್ಯಸ್ಥ

Public TV
By Public TV
30 minutes ago
C N Ashwath Narayan
Bengaluru City

ಸಮಾಜದ ಸಬಲೀಕರಣಕ್ಕೆ ಉತ್ತಮ ಶಿಕ್ಷಣ ಸಿಗ್ಬೇಕು: ಅಶ್ವಥ್ ನಾರಾಯಣ್

Public TV
By Public TV
51 minutes ago
ICICI Bank
Latest

ಸೇವಿಂಗ್ಸ್ ಅಕೌಂಟ್ ಗ್ರಾಹಕರಿಗೆ ICICI ಬ್ಯಾಂಕ್ ಶಾಕ್ – ಮಿನಿಮಮ್ ಬ್ಯಾಲೆನ್ಸ್ ಮೊತ್ತದಲ್ಲಿ ಭಾರೀ ಏರಿಕೆ

Public TV
By Public TV
56 minutes ago
Bagalkote Ragging Suicide
Bagalkot

ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
2 hours ago
HR Ranganath Public TV Vidhya Mandira
Bengaluru City

ಜಾಗತಿಕ ಮಟ್ಟದಲ್ಲಿ ಬೆಳೆಯಬೇಕಾದ್ರೆ ಉನ್ನತ ಶಿಕ್ಷಣ ವ್ಯವಸ್ಥೆ ಅಪ್‌ಗ್ರೇಡ್ ಆಗ್ಬೇಕು: ಹೆಚ್‌ಆರ್ ರಂಗನಾಥ್

Public TV
By Public TV
2 hours ago
Gadag IPS Officer Brother
Crime

ಗದಗ | ಪೊಲೀಸ್‌ ಅಧಿಕಾರಿಯ ಸಹೋದರನ ದರ್ಪ – ಕುಡಿದ ಮತ್ತಲ್ಲಿ ಠಾಣೆಗೆ ನುಗ್ಗಿ ರಂಪಾಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?