Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದಲ್ಲಿ ಕನಕೋತ್ಸವಕ್ಕೆ ಅದ್ಧೂರಿ ತೆರೆ- ಉಸಿರೇ… ಉಸಿರೇ… ಹಾಡು ಹಾಡಿ ಹುಚ್ಚೆಬ್ಬಿಸಿದ ಕಿಚ್ಚ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಮನಗರದಲ್ಲಿ ಕನಕೋತ್ಸವಕ್ಕೆ ಅದ್ಧೂರಿ ತೆರೆ- ಉಸಿರೇ… ಉಸಿರೇ… ಹಾಡು ಹಾಡಿ ಹುಚ್ಚೆಬ್ಬಿಸಿದ ಕಿಚ್ಚ

Cinema

ರಾಮನಗರದಲ್ಲಿ ಕನಕೋತ್ಸವಕ್ಕೆ ಅದ್ಧೂರಿ ತೆರೆ- ಉಸಿರೇ… ಉಸಿರೇ… ಹಾಡು ಹಾಡಿ ಹುಚ್ಚೆಬ್ಬಿಸಿದ ಕಿಚ್ಚ

Public TV
Last updated: January 15, 2018 8:29 am
Public TV
Share
1 Min Read
rmg sudeep
SHARE

ರಾಮನಗರ: ಜಿಲ್ಲೆಯ ಕನಕಪುರದಲ್ಲಿ ನಡೆದ ಅದ್ಧೂರಿ ಕನಕೋತ್ಸವಕ್ಕೆ ರಾತ್ರಿ ತೆರೆ ಬಿದ್ದಿದೆ. ರಾತ್ರಿ ಕನಕೋತ್ಸವದ ಮುಕ್ತಾಯ ಸಮಾರಂಭಕ್ಕೆ ಆಗಮಿಸಿದ್ದ ಸ್ಯಾಂಡಲ್‍ವುಡ್‍ನ ಚಿತ್ರತಾರೆಯರ ದಂಡು ಮೆರಗು ತಂದಿತ್ತು.

rmg sudeep 10

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ರವರ ಮೂಸಿಕಲ್ ನೈಟ್ಸ್ ನಗರದ ಪುರಸಭೆ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರನ್ನು ಹುಚ್ಚೆಬ್ಬಿಸಿತ್ತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕನಕೋತ್ಸವಕ್ಕೆ ಆಗಮಿಸಿ ಹುಚ್ಚ ಚಿತ್ರದ ಉಸಿರೇ… ಉಸಿರೇ… ಹಾಡು ಹಾಡುವ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು. ಇದೇ ವೇಳೆ ಕನಕಪುರ ನಿವಾಸಿ ಪ್ರಖ್ಯಾತ್ ಅಭಿನಯದ ನಡುವೆ ಅಂತರವಿರಲಿ ಚಿತ್ರದ ಟ್ರೇಲರನ್ನು ನಟ ಸುದೀಪ್ ಬಿಡುಗಡೆ ಮಾಡಿದ್ರು. ಅಲ್ಲದೇ ಕೆಲ ಸಮಯ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಾಡಿಸಿದ್ರು.

rmg sudeep 9

ಇದಲ್ಲದೇ ನಟಿ ಮಾನ್ವಿತಾ, ಶಾನ್ವಿ, ರಂಜಿತಾ ಇನ್ನೂ ಅನೇಕ ಚಿತ್ರ ತಾರೆಯರು ಕನಕೋತ್ಸವದಲ್ಲಿ ಪಾಲ್ಗೊಂಡಿದ್ರು. ಅಲ್ಲದೇ ಪ್ರತಿ ತಾರೆಯರು ಸಹ ಡ್ಯಾನ್ಸ್ ಮಾಡಿ ಪ್ರೇಕ್ಷಕರನ್ನು ರಂಜಿಸಿದ್ರು. ಇದೇ ವೇಳೆ ಮಾತನಾಡಿದ ನಟ ಸುದೀಪ್ ಡಿಕೆ ಬ್ರದರ್ಸ್‍ರವರು ನಡೆಸುತ್ತಿರುವ ಕನಕೋತ್ಸವ ಕಾರ್ಯಕ್ರಮವನ್ನ ಶ್ಲಾಘಿಸಿದ್ರು.

rmg sudeep 4

ಸುದೀಪ್‍ರನ್ನು ಇದೇ ವೇಳೆ ಸನ್ಮಾನಿಸಿದ ಇಂಧನ ಸಚಿವ ಡಿ.ಕೆ ಶಿವಕುಮಾರ್, ಸುದೀಪ್ ರಾಜ್ಯಕ್ಕೆ ದೊಡ್ಡ ಆಸ್ತಿ. ಅವರ ಕೀರ್ತಿ ಇದೀಗ ವಿಶ್ವದೆತ್ತರಕ್ಕೆ ಪಸರಿಸ್ತಾ ಇರುವುದಕ್ಕೆ ಅಭಿನಂದಿಸಿದ್ರು.

rmg sudeep 2

rmg sudeep 3

rmg sudeep 5

rmg sudeep 6

rmg sudeep 7

rmg sudeep 8

rmg sudeep 11

rmg sudeep 12

rmg sudeep 13

rmg sudeep 1

TAGGED:DK ShivakumarKanakotsavakiccha sudeepramanagarasudeepಕನಕೋತ್ಸವಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿರಾಮನಗರಸುದೀಪ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
25 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
29 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
59 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
1 hour ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?