Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ ಶಂಕೆ

Cinema

ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ ಶಂಕೆ

Public TV
Last updated: April 6, 2023 4:05 pm
Public TV
Share
3 Min Read
sudeep 1 1
SHARE

ನಟ ಕಿಚ್ಚ ಸುದೀಪ್ (Sudeep) ಅವರ ಖಾಸಗಿ ವಿಡಿಯೋ (Private Video) ಬಹಿರಂಗ ಪಡಿಸುವುದಾಗಿ ಬರೆದ ಬೆದರಿಕೆ ಪತ್ರದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ನಿನ್ನೆಯಷ್ಟೇ ಸುದೀಪ್‍ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿವೆ ಎಂದು ಹೇಳಲಾಗುತ್ತಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ (CCB)ತನಿಖೆ ಶುರುವಾಗಿದ್ದು, ಶಂಕೀತ ಜಾಡು ಹಿಡಿದು ಹೊರಟಿದ್ದಾರಂತೆ ಸಿಸಿಬಿ ಅಧಿಕಾರಿಗಳು.

sudeep

ಮೊದಲ ಪತ್ರ ಬಂದಾಗ ಸುದೀಪ್ ಅವರೇ ನಿರ್ಲಕ್ಷ್ಯ ವಹಿಸಿದ್ದರಂತೆ. ದುಷ್ಟರು ಬರೆದ ಮೊದಲನೇ ಪತ್ರಕ್ಕೆ ಯಾವಾಗ ಸುದೀಪ್ ರಿಯಾಕ್ಟ್ ಆಗ್ಲಿಲ್ವೋ, ಈತ ಏನೂ ಮಾಡಲ್ಲ ಎಂಬ ಭಂಡ ಧೈರ್ಯದಿಂದ ಮತ್ತೊಂದು ಪತ್ರ ಕಳಿಸಿದ್ದಾನಂತೆ ಆ ಭೂಪ. ಯಾವಾಗ ಎರಡನೇ ಪತ್ರ ಕೈ ಸೇರಿತೋ ಇದರ ಗಂಭೀರತೆಯನ್ನು ಅರಿತು ಕಾನೂನು ಪ್ರಕ್ರಿಯೆಯೇ ಸೂಕ್ತ ಎಂದು ತಮ್ಮ ಆಪ್ತ ಜಾಕ್ ಮಂಜು ಮೂಲಕ ದೂರು ನೀಡಿದ್ದರು ಸುದೀಪ್. ಸದ್ಯ ಈ ಪತ್ರದ ಸುತ್ತ ಪೊಲೀಸರು ತನಿಖೆಗಿಳಿದಿದ್ದಾರೆ. ಇದನ್ನೂ ಓದಿ: ಯಶ್‌ ಜೊತೆ ದಿಲ್‌ ರಾಜು ಹೊಸ ಸಿನಿಮಾ- ಅಪ್‌ಡೇಟ್‌ ಹಂಚಿಕೊಂಡ ನಿರ್ಮಾಪಕ

sudeep bigg boss

ಮಾರ್ಚ್ 10ನೇ ತಾರೀಕು ಸುದೀಪ್ ಮನೆಗೆ ಮೊದಲ ಪತ್ರ ತಲುಪಿದೆ. ಆ ಪತ್ರದ ಬಗ್ಗೆ ಅಷ್ಟಾಗಿ ಸುದೀಪ್ ತಲೆ ಕೆಡಿಸಿಕೊಂಡಿರಲಿಲ್ಲ‌. ಆದರೂ ಇಂಟರ್ ನಲ್ ಎನ್ಕೈರಿಯಂತೆ ಮಾಹಿತಿಯನ್ನು ಕಲೆ ಹಾಕುವುದಕ್ಕೆ ಯತ್ನಿಸಿದ್ದರಂತೆ. ಅದರ ಬೆನ್ನಲ್ಲೆ ಮತ್ತೊಂದು ಪತ್ರ ಬಂದಿದ್ದರಿಂದ ಸಹಜವಾಗಿಯೇ ಇದು ಗಂಭೀರ ಪ್ರಕರಣ ಅನಿಸಿ ದೂರು ನೀಡಲಾಗಿತ್ತು. ಇನ್ನು ಆ ಪತ್ರದ ಮೂಲ ಹುಡುಕುತ್ತಾ ಹೋದಾಗ ಸಿಕ್ಕಿದ್ದು ದೊಮ್ಮಲೂರು ಪೋಸ್ಟ್ ಬಾಕ್ಸ್.  ಸುದೀಪ್ ಮನೆಗೆ ಬಂದ  ಎರಡೂ ಪತ್ರಗಳು ದೊಮ್ಮಲೂರಿನಿಂದ ಬಂದಿದ್ದವು. ಹೀಗಾಗಿ ಆ ಪತ್ರವನ್ನು ಯಾರು ಪೋಸ್ಟ್ ಮಾಡಿದ್ದು ಎಂಬುದರ ಬಗ್ಗೆ ಅಲ್ಲಿನ ಸಿಸಿಟಿವಿ ಪರಿಶೀಲನೆಗೆ ಸಿಸಿಬಿ ಮುಂದಾಗಿದೆ.

sudeep 1 4

ಈ ಹಿಂದೆ ಸುದೀಪ್ ಜೊತೆ ಇದ್ದ ಕಾರು ಚಾಲಕನ (Car Driver) ಮೇಲೆ ಪೊಲೀಸರಿಗೆ ಬಲವಾದ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೆ ದೂರು ದಾಖಲಿಸಿ ತನಿಖೆ ನಡೆಸಿದ್ದ ಪುಟ್ಟೇನಹಳ್ಳಿ ಪೊಲೀಸರು ಸುದೀಪ್ ಮನೆಯಲ್ಲಿ ಸ್ಪಾಟ್ ಇನ್ವೆಷ್ಟಿಗೇಷನ್ ಕೂಡ ನಡೆಸಿದ್ದಾರೆ. ಕೆಲವೊಂದು ಸಾಂದರ್ಭಿಕ ಸಾಕ್ಷಿಗಳ ಅನ್ವಯ ಈ ಹಿಂದೆ ಇದ್ದ ಸುದೀಪ್ ಮನೆಯ ಕಾರು ಚಾಲಕನ ಮೇಲೆ ಅನುಮಾನ ಬಂದಿದೆ ಎಂದು ಹೇಳಲಾಗುತ್ತಿದೆ. ಇವೆಲ್ಲ ವರದಿಯನ್ನು ಪುಟ್ಟೇನಹಳ್ಳಿ ಪೊಲೀಸರು ಸಿಸಿಬಿಗೆ ನೀಡಿದ್ದಾರೆ. ಇನ್ನು ಈ ಕಾರು ಚಾಲಕನನ್ನು ಬಳಸಿಕೊಂಡು ಚಿತ್ರ ರಂಗದ ಆ ವ್ಯಕ್ತಿ ಕೃತ್ಯವನ್ನು ಎಸಗಿದ್ದನಾ ಎಂಬ ಶಂಕೆ ವ್ಯಕ್ತವಾಗಿದೆ.  ಇದೊಂದು ಪ್ರೀ ಪ್ಲಾನ್ ಕೃತ್ಯ ಎಂಬುದಕ್ಕೆ ಸಿಸ್ಟಂ ಟೈಪಿಂಗ್ ಪತ್ರವೇ ಸಾಕ್ಷಿಯಾಗಿದೆ.  ಕೈ ಬರಹ ಪತ್ರವನ್ನು ಕಳಿಸಿದರೆ ಸಾಕ್ಷಿ ಸಿಗುತ್ತೆ ಎಂಬ ಕಾರಣಕ್ಕೆ ಟೈಪ್ ಮಾಡಿ ಆ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ಪೊಲೀಸರು ದೂರು ಪಡೆದುಕೊಳ್ಳುವಾಗಲೇ ಇದೊಂದು ಕ್ರಿಮಿನಲ್ ಕಾನ್ಸ್ ಪೆರೆಸಿ ಎಂದು ತಿಳಿದು ಸೆಕ್ಷನ್ 120b ಒಳಸಂಚು ಅಡಿಯಲ್ಲಿ ಕೇಸು ದಾಖಲಿಸಿದ್ದರು. ಸದ್ಯ ಅವರ ಅನುಮಾನ ಕೂಡ ನಿಜವಾಗ್ತಿದೆ ಎಂಬುದಕ್ಕೆ ಸಿಸಿಬಿಗೆ ಸಿಕ್ಕ ಬೇಸಿಕ್ ಇನ್ಪಾರ್ಮೇಷನ್ ಗಳೆ ಸಾಕ್ಷಿಯಾಗಿವೆ.

SUDEEP 1 1

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಸೈಬರ್ ವಿಂಗ್ ಕೂಡ ಕೆಲಸ ಮಾಡುತ್ತಿದ್ದು ಮುಂದಿನ ದಿನದಲ್ಲಿ ನಟ ಸುದೀಪ್ ಗೂ ನೊಟೀಸ್ ನೀಡಿ ಹೇಳಿಕೆಗಳನ್ನು ಪಡೆಯಲು ಸಿದ್ಧತೆಯನ್ನ ನಡೆಸುತ್ತಿದ್ದಾರೆ. ಸದ್ಯ ಆ ಕಾರು ಚಾಲಕ ಸಿಕ್ಕ ಬಳಿಕವಷ್ಟೇ ಅಸಲಿ ಸಂಗತಿ ಹೊರ ಬರಬೇಕಿದೆ.

TAGGED:car driverccbKicchaprivate videosudeepthreat letterಕಾರು ಡ್ರೈವರ್ಕಿಚ್ಚಖಾಸಗಿ ವಿಡಿಯೋಬೆದರಿಕೆ ಪತ್ರಸಿಸಿಬಿಸುದೀಪ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
50 minutes ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
52 minutes ago
PBKS vs LSG IPL 2026 1
Cricket

ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ

Public TV
By Public TV
53 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ನಾಳೆ ಪತ್ನಿಯ ಸಹೋದರಿಯನ್ನು ಮದುವೆಯಾಗಬೇಕಿದ್ದ ವೈದ್ಯನ ಹತ್ಯೆ

Public TV
By Public TV
1 hour ago
Women hitting young men with chappals Hubballi
Dharwad

ತುಮ್ಹಾರ ಫೋನ್ ನಂಬರ್ ದೇದೋ ಎಂದ ಯುವಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Public TV
By Public TV
2 hours ago
Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?