Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗುಮ್ಮನ ಜೊತೆ ಬಂದ `ವಿಕ್ರಾಂತ್ ರೋಣ’ ಟೀಮ್: ಹೊಸ ಸಾಂಗ್‌ ರಿಲೀಸ್

Public TV
Last updated: July 21, 2022 11:42 am
Public TV
Share
1 Min Read
kiccha sudeep 1 1
SHARE

ಚಿತ್ರರಂಗದಲ್ಲಿ ಸದ್ಯ ಕೇಳಿ ಬರುತ್ತಿರುವ ಚಿತ್ರದ ಹೆಸರು `ವಿಕ್ರಾಂತ್ ರೋಣ’ ಚಿತ್ರದ ಲುಕ್ ಮತ್ತು ಸಾಂಗ್ಸ್ ಮೂಲಕ ಧೂಳೆಬ್ಬಿಸುತ್ತಿದೆ. ಈ ಚಿತ್ರದಿಂದ ನಾಲ್ಕನೇ ಸಾಂಗ್ ರಿಲೀಸ್ ಆಗಿ ಸಿನಿಪ್ರೇಕ್ಷಕರ ಗಮನ ಸೆಳೆಯುತ್ತಿದೆ.

vikranth rona 1 6ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ನಿರೀಕ್ಷಿತ ಸಿನಿಮಾ `ವಿಕ್ರಾಂತ್ ರೋಣ’ ಚಂದನವನದಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ಚಿತ್ರದ ಮೊದಲ ಸಾಂಗ್ `ರಾ ರಾ ರಕ್ಕಮ್ಮ’ ಸಾಂಗ್‌ನಿಂದ ಹಿಡಿದು ಈಗ ರಿಲೀಸ್ ಆಗಿರುವ `ಗುಮ್ಮ ಬಂದ ಗುಮ್ಮ’ ಸಾಂಗ್‌ವೆರೆಗೂ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಇದನ್ನೂ ಓದಿ:ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಆಸ್ಪತ್ರೆಗೆ ದಾಖಲು

vikranth rona 1ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರದಲ್ಲಿ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ `ಗುಮ್ಮ ಬಂದ ಗುಮ್ಮ’ ಸಾಂಗ್ ಮೂಡಿ ಬಂದಿದೆ. ಈ ಹಾಡು ಸಿನಿರಸಿಕರ ಗಮನ ಸೆಳೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಸಾಂಗ್ ವೈರಲ್ ಆಗುತ್ತಿದೆ. ರಕ್ಕಮ್ಮನ ಕಿಕ್‌ನಲ್ಲಿರುವ ಫ್ಯಾನ್ಸ್ಗೆ ಗುಮ್ಮನ ಸಾಂಗ್ ದಿಲ್ ಗೆದ್ದಿದೆ.

Set the FIRE inside you Free.

The Theme ,,
THE DEVIL’S FURY – GUMMA BANDA GUMMA : https://t.co/po2FVRmJrH#VRonJuly28 @anupsbhandari @JackManjunath @AJANEESHB @SingerHarshikaD @ramjowrites #palanibharathi #santhoshvarma @TSeries @LahariMusic #VikrantRona #VRin3D pic.twitter.com/YUL1ehepaP

— Kichcha Sudeepa (@KicchaSudeep) July 21, 2022

ಚಿತ್ರದಲ್ಲಿ ಕಿಚ್ಚ ಸುದೀಪ್ ಜತೆ ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ಸಾಥ್ ನೀಡಿದ್ದಾರೆ. ಇದೇ ಜುಲೈ 28ಕ್ಕೆ 3ಡಿ ರೂಪದಲ್ಲಿ ತೆರೆಗೆ ಅಬ್ಬರಿಸುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:kannada filmsKicha SudeepsandalwoodVikrant Ronaಕಿಚ್ಚ ಸುದೀಪ್ಗುಮ್ಮ ಬಂದ ಗುಮ್ಮ ಸಾಂಗ್‌ವಿಕ್ರಾಂತ್ ರೋಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
45 minutes ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
1 hour ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
1 hour ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
2 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
2 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?