Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸುದೀಪ್ ನ ಕರೆಯೋದಿಲ್ಲ, ನಾನೇ ಮಾತಾಡ್ತೀನಿ : ನಟ ರವಿಚಂದ್ರನ್

Public TV
Last updated: July 18, 2023 3:44 pm
Public TV
Share
2 Min Read
Sudeep and N.kumar
SHARE

ನಿರ್ಮಾಪಕ ಎನ್.ಕುಮಾರ್ (N. Kumar) ಮತ್ತು ಕಿಚ್ಚ ಸುದೀಪ್ (Sudeep) ಆರೋಪಗಳ ವಿಚಾರದಲ್ಲಿ ಕೊನೆಗೂ ರವಿಚಂದ್ರನ್ ಎಂಟ್ರಿ ಪಡೆದಿದ್ದಾರೆ. ಇಂದು ಮಧ್ಯಾಹ್ನ ಕೆಲ ನಿರ್ಮಾಪಕರು ರವಿಚಂದ್ರನ್ ಅವರನ್ನು ಭೇಟಿ ಮಾಡಿದ್ದಾರೆ. ನಿರ್ಮಾಪಕ ಎನ್.ಕುಮಾರ್ ಹಾಗೂ ಸುದೀಪ್ ನಡುವಿನ ಮನಸ್ತಾಪ ಕುರಿತು ಚರ್ಚಿಸಿದ್ದಾರೆ.

Sudeep 7

ನಿರ್ಮಾಪಕರ ಜೊತೆ ಮಾತನಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರವಿಚಂದ್ರನ್ (Ravichandran) , ‘ಪರಿಸ್ಥಿತಿ ಸರಿಯಿಲ್ಲ ಅಂದ್ರೆ ಮನಸ್ಥಿತಿನೂ ಸರಿ ಇರಲ್ಲ. ನನಗೆ ಏನು ಸ್ಟೋರಿ ಅಂತ ಪೂರ್ತಿಯಾಗಿ ಗೊತ್ತಿಲ್ಲ. ಅವರು ಏನು ಹೇಳಿದ್ರು, ಇವರು ಏನ್ ಹೇಳಿದ್ರು ಕೇಳ್ಕೊಂಡು ತೀರ್ಮಾನ ತೆಗೆದುಕೊಳ್ಳಲ್ಲ ನಾನು. ಸುದೀಪ್ ಗೆ ನೋವಾಗಿರೋದು ನಿಜ. ಕುಮಾರ್ ಅವರು ನನಗೆ ಫೋನ್ ಮಾಡಿದ್ದರು. ಶೂಟಿಂಗ್ ನಲ್ಲಿದ್ದೆ ಹಾಗಾಗಿ ಪಿಕ್ ಮಾಡೋಕೆ ಆಗ್ಲಿಲ್ಲ. ಈ ವಿಷಯದ ಕುರಿತು ನಾನು ಯೋಚನೆ ಮಾಡಬೇಕು.  ನಾನು ಕೇವಲ ಮಾತನ್ನು ನಂಬಲ್ಲ, ದಾಖಲೆ ಕೊಡಬೇಕು ಎಂದರು. ಇದನ್ನೂ ಓದಿ:‘ಲೈಗರ್‌’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ

N.Kumar and sudeep

ಮುಂದುವರೆದು ಮಾತನಾಡಿದ ರವಿಚಂದ್ರನ್, ‘ಸುದೀಪ್ ಹತ್ತಿರ  ಮಾತಾಡ್ಬೇಕಾ ಅನ್ನುವುದನ್ನು ಯೋಚನೆ ಮಾಡ್ತೀನಿ. ಗಂಡ ಹೆಂಡ್ತಿ ಜಗಳ ಇದ್ದಂಗೆ ಇದು. ಬೀದಿಗೆ ಬಂದಿದೆ ಏನು ಮಾಡೋಕೆ ಆಗಲ್ಲ. ನಾನು ಇಷ್ಟು ದಿನ ತಪ್ಪಿಸಿಕೊಂಡು ಓಡಾಡ್ತಿದ್ದೆ, ಈ ವಿಷಯ ಬಗ್ಗೆ ರಿಯ್ಯಾಕ್ಟ್ ಮಾಡೋದು ಬೇಡ ಅಂತ. ನನ್ನ ಮಗನ ಮೇಲೆ ಆರೋಪ ಬಂದಿದೆ. ಅಷ್ಟು ಸುಲಭವಾಗಿ ಬಿಟ್ಟುಕೊಡಲ್ಲ ನಾನು. ಕುಮಾರ್ ಬರಲಿ. ಕೇಳು ಮಾತುಗಳು ಹರ್ಟ್ ಆಗಿ ಸುದೀಪ್ ಕೋರ್ಟ್ ಮೆಟ್ಟಿಲೇರಿದ್ದಾರೆ. ದಿನ ಬೆಳಗ್ಗೆ ಎದ್ದರೆ ಇದೆ ಶುರುವಾಗಿದೆ’ ಎಂದು ಬೇಸರ ಪಟ್ಟುಕೊಂಡರು.

 

ದಾಖಲೆ ನಾಳೆ ಕೊಡ್ತೀನಿ ಅಂದ್ರೆ ಏನದು ಎಂದು ಕುಮಾರ್ ಗೆ ಪ್ರಶ್ನೆ ಮಾಡಿದ ರವಿಚಂದ್ರನ್, ದಾಖಲೆ ಮುಂದಿಟ್ಟು ಮಾತಾಡ್ಬೇಕು. ಮನಸ್ಥಿತಿ, ಪರಿಸ್ಥಿತಿ ಎರಡೂ ಬ್ಯಾಲೆನ್ಸ್ ಮಾಡಬೇಕು. ಫಸ್ಟ್ ಕೂಲ್ ಮಾಡೋಣ. ತೊಂದರೆ ಏನಂತ ಗೊತ್ತಿಲದೇ ಸಪೋರ್ಟ್ ಮಾಡೋಕೆ ಆಗಲ್ಲ. ನಾನು 30 ವರ್ಷಗಳ ಹಿಂದೆ ಒಂದು ಪುಸ್ತಕ ಮಾಡಿಕೊಟ್ಟಿದೆ, ಹೇಗೆ ಅಸೋಸಿಯೇಷನ್ ಮಾಡಬೇಕು ಅಂತ. ಯಾರು ಫಾಲೋ ಮಾಡಿಲ್ಲ ಈಗ ಅನುಭವಿಸುತ್ತಿದ್ದಾರೆ. ಕುಮಾರ್ ಹೇಳ್ತಾರೆ ನಾನು ಆರೋಪ ಮಾಡಿಲ್ಲ ಮನವಿ ಮಾಡ್ದೆ ಅಂತ. ಅದು ಸುದೀಪ್ ಗೆ ಬೇಜಾರ್ ಆಗಿದೆ. ಜೊತೆಗೆ ಕೂತು ಊಟ ಮಾಡಿದವರು ಈಗ ಬೆರಳು ತೋರಿಸಿ ಮಾತಾಡ್ತಿದ್ದಾರೆ ಅಂದರೆ ಹರ್ಟ್ ಆಗಲ್ವ..? ಎರಡು ಕಡೆ ಸಹನೆ ಮೀರಿದೆ. ಪ್ರತಿಭಟನೆ ಮಾಡ್ತಿರೋ ಕುಮಾರ್ ಗೆ ಬಿಡೋಕೆ ಹೇಳಿ. ಸುದೀಪ್ ನ ನಾನು ಕರಿಸೋದಿಲ್ಲ, ನಾನೇ ಹೋಗಿ ಮಾತಾಡ್ತೀನಿ. ಸುದೀಪ್ ಗೆ ಸರಿ ಅನ್ಸಿದ್ರೆ ಮಾತ್ರ ಹೋಗಿ ಮಾತಾಡ್ತೀನಿ. ಕುಮಾರ್ ದು ತಪ್ಪು ಅಂದ್ರೆ ಡೈರೆಕ್ಟ್ ಆಗಿ ಬೈತೀನಿ’ ಎನ್ನುವುದು ರವಿಚಂದ್ರನ್ ಮಾತು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:ControversyN. Kumarravichandransudeepಎನ್.ಕುಮಾರ್ಕಾಂಟ್ರವರ್ಸಿರವಿಚಂದ್ರನ್ಸುದೀಪ್
Share This Article
Facebook Whatsapp Whatsapp Telegram

You Might Also Like

Akshay Kumar Arshad Warsi
Bollywood

ಜಾಲಿ ಎಲ್‌ಎಲ್‌ಬಿ-3: ಸೀಕ್ರೆಟ್ ಬಿಚ್ಚಿಟ್ಟ ಅಕ್ಷಯ್

Public TV
By Public TV
1 hour ago
Krishna River Drowned
Belgaum

ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರುಪಾಲು

Public TV
By Public TV
1 hour ago
Boeing 787 air india dreamliner
Latest

ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

Public TV
By Public TV
1 hour ago
R Ashok 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್

Public TV
By Public TV
2 hours ago
Trump Mobile T1 Phone 2
Latest

ಟ್ರಂಪ್‌ ಹೆಸರಿನಲ್ಲಿ ಫೋನ್‌ – ಮೊಬೈಲ್‌ ಉದ್ಯಮಕ್ಕೆ ಕಾಲಿಟ್ಟ ಟ್ರಂಪ್‌ | ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

Public TV
By Public TV
2 hours ago
Rajanikanth
Cinema

`ಕಣ್ಣಪ್ಪ’ ನೋಡಿ ವಿಷ್ಣು ಮಂಚು ಮೆಚ್ಚಿದ ರಜನಿಕಾಂತ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?