Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ಕಲಾವಿದರ ನೆರವಿಗೆ ನಿಲ್ಲೋಣ- ಲಕ್ಷ್ಮೀದೇವಿ ಭೇಟಿ ಮಾಡಿದ ಸುಧಾರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿರಿಯ ಕಲಾವಿದರ ನೆರವಿಗೆ ನಿಲ್ಲೋಣ- ಲಕ್ಷ್ಮೀದೇವಿ ಭೇಟಿ ಮಾಡಿದ ಸುಧಾರಾಣಿ

Bengaluru City

ಹಿರಿಯ ಕಲಾವಿದರ ನೆರವಿಗೆ ನಿಲ್ಲೋಣ- ಲಕ್ಷ್ಮೀದೇವಿ ಭೇಟಿ ಮಾಡಿದ ಸುಧಾರಾಣಿ

Public TV
Last updated: September 23, 2021 10:47 pm
Public TV
Share
2 Min Read
sudharani MN Lakshmidevi
SHARE

ಬೆಂಗಳೂರು: ಪೋಷಕ ಪಾತ್ರದ ಮಹತ್ವವನ್ನು ಅರಿಯದೇ ಹಿಂದಕ್ಕೆ ತಳ್ಳಿ, ಪೋಷಕ ಕಲಾವಿದರಿಗೆ ಸಲ್ಲಬೇಕಾದ ಗೌರವ, ಸ್ಥಾನಮಾನವನ್ನು ಅವರಿಗೆ ಕೊಡುವುದನ್ನು ಮರೆತಿದ್ದೇವೆ. ಅವರನ್ನು ಗೌರವದಿಂದ ನಡೆಸಿಕೊಳ್ಳುವುದು ನಮ್ಮ ಕರ್ತವ್ಯ ಹಾಗೂ ಧರ್ಮ ಎಂದು ನಟಿ ಸುಧಾರಾಣಿ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್‍ಸ್ಟಾಗ್ರಾಂನಲ್ಲಿ ಹಿರಿಯ ಕಲಾವಿದೆ ಎಂ.ಎನ್.ಲಕ್ಷ್ಮೀದೇವಿ ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಸುಧಾರಾಣಿ ಅವರ ಜೊತೆಗೆ ನಟಿಯರಾದ ಶೃತಿ ಹಾಗೂ ಮಾಳವಿಕಾ ಅವಿನಾಶ್ ಸೇರಿದಂತೆ ಇತರರು ಸಹ ಇದ್ದಾರೆ. ಇದೇ ವೇಳೆ ಲಕ್ಷ್ಮೀದೇವಿ ಅವರಿಗೆ ಸನ್ಮಾನವನ್ನು ಸಹ ಮಾಡಿದ್ದಾರೆ.

 

View this post on Instagram

 

A post shared by Sudharani (@sudharanigovardhan)


ಫೋಟೋ ಹಂಚಿಕೊಂಡು ಸಾಲುಗಳನ್ನು ಬರೆದಿರುವ ಅವರು, ಯಾರು ಯಾರು ನೀ ಯಾರು ಎಂದರೆ, ನಾನು ಸಾಕ್ಷಾತ್ ಕಲಾದೇವತೆ ಸರಸ್ವತಿಯ ವರಪುತ್ರಿ ಎಂದವರೇ ಎಂ.ಎನ್.ಲಕ್ಷ್ಮೀದೇವಿ ಅಮ್ಮನವರು. ಚಿತ್ರರಂಗದಲ್ಲಿ ಇವರು ಮಾಡಿರುವ ಸಾಧನೆ ಅಸಮಾನ್ಯವಾದದ್ದು. ಪೋಷಕ ಪಾತ್ರಗಳಿಗೆ ಒಂದು ವಿಭಿನ್ನ ರೀತಿಯ ಮೆರುಗು, ವೈಭವ, ಗೌರವ ತಂದುಕೊಟ್ಟ ಕಲಾವಿದರ ಪೈಕಿ ಇವರ ಕೊಡುಗೆ ಬಹಳ ದೊಡ್ಡದು. ಪೋಷಕ ಕಲಾವಿದರು ಅಥವಾ ಪೋಷಕ ಪಾತ್ರಗಳು ಅಂದಾಗ ನನ್ನ ಮನಸ್ಸಿಗೆ ಬರುವುದು ‘ಪೋಷಕ’ ಎನ್ನುವ ಪದದ ಅರ್ಥ, ಅದರ ಅರ್ಥ ನಿಮಗೆಲ್ಲ ಗೊತ್ತೇ ಇದೆ. English ನಲ್ಲಿ ಈ ಪದಕ್ಕೆ ‘Guardian’ ಎಂದು ಅರ್ಥ, Guardian ಎನ್ನುವ ಪದವನ್ನು Guardian Angels ಎಂದು ಸಹ ಕರೆಯುತ್ತಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ರಾಯನ್‍ಗೆ 11 ತಿಂಗಳು- ಕ್ಯೂಟ್ ವೀಡಿಯೋ ಹಂಚಿಕೊಂಡ ಮೇಘನಾ

ಇವರುಗಳು ನಮ್ಮ ಚಿತ್ರಗಳಿಗೆ ಅಥವಾ ಮುಖ್ಯ ಭೂಮಿಕೆ ನಿಭಾಯಿಸುವಂತಹ ನಟ, ನಟಿಯರಿಗೆ ನಿಜವಾಗಲೂ Guardian Angels ಗಳ ಹಾಗೆಯೇ ಇರುತ್ತಾರೆ. ಯಾಕಂದ್ರೆ ಪೋಷಕ ಕಲಾವಿದರು ತಮ್ಮ ಸರ್ವಸ್ವವನ್ನು ಅರ್ಪಿಸಿ, ಮುಖ್ಯ ಭೂಮಿಕೆ ನಿರ್ವಹಿಸುವ ಪಾತ್ರಗಳಿಗೆ ಅಥವಾ ಇಡೀ ಚಿತ್ರಕ್ಕೆ ಒಂದು ಬೆನ್ನೆಲುಬಾಗಿರುತ್ತಾರೆ ಅಥವಾ ಚಿತ್ರದ ಆಧಾರ ಸ್ತಂಭದಂತೆ ಇರುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿಗೆ ಸಹಾಯ ಕೋರಿದ ಮಂಜು

ಇತ್ತೀಚಿನ ಕೆಲವು ವರ್ಷಗಳಲ್ಲಿ ಈ ಸತ್ಯವನ್ನು ಮರೆತು, ಪೋಷಕ ಪಾತ್ರದ ಮಹತ್ವವನ್ನು ಸರಿಯಾಗಿ ಅರಿಯದೆ, ಆ ಪಾತ್ರಗಳನ್ನು ಹಿಂದಕ್ಕೆ ತಳ್ಳಲಾಗುತ್ತಿದೆ. ಪೋಷಕ ಕಲಾವಿದರಿಗೆ ಸಲ್ಲಬೇಕಾದ ಗೌರವ, ಸ್ಥಾನ ಮಾನ ಇದೆಲ್ಲವನ್ನು ಅವರಿಗೆ ಸಂಪೂರ್ಣವಾಗಿ ಕೊಡುವುದನ್ನು ಮರೆತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಚಿತ್ರರಂಗದ ಈ Guardian Angels ಅಥವಾ ನಮ್ಮ ಪೋಷಕರನ್ನು ಎಂದಿಗೂ ಮರೆಯದೆ, ಅವರನ್ನು ಗೌರವದಿಂದ ನಡೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಧರ್ಮ ಎಂದು ಸಲಹೆ ನೀಡಿದ್ದಾರೆ.

TAGGED:MN LakshmideviPublic TVsandalwoodSenior ArtistsSudha Raniಎಂ.ಎನ್.ಲಕ್ಷ್ಮೀದೇವಿಪಬ್ಲಿಕ್ ಟಿವಿಸುಧಾರಾಣಿಸ್ಯಾಂಡಲ್‍ವುಡ್ಹಿರಿಯ ಕಲಾವಿದರು
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
18 seconds ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
3 minutes ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
30 minutes ago
Chitradurga Murder
Chitradurga

ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲ್ಲಿ ಅಮಾಯಕ ಬಲಿ

Public TV
By Public TV
37 minutes ago
dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
3 hours ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?