Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ರಿಟಿಷರನ್ನ ದೇಶದಿಂದ ಓಡಿಸಿದ ಹಾಗೇ ಕಾಂಗ್ರೆಸ್‍ನವರನ್ನು ಓಡಿಸುತ್ತಿದ್ದಾರೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಬ್ರಿಟಿಷರನ್ನ ದೇಶದಿಂದ ಓಡಿಸಿದ ಹಾಗೇ ಕಾಂಗ್ರೆಸ್‍ನವರನ್ನು ಓಡಿಸುತ್ತಿದ್ದಾರೆ: ಸುಧಾಕರ್

Chikkaballapur

ಬ್ರಿಟಿಷರನ್ನ ದೇಶದಿಂದ ಓಡಿಸಿದ ಹಾಗೇ ಕಾಂಗ್ರೆಸ್‍ನವರನ್ನು ಓಡಿಸುತ್ತಿದ್ದಾರೆ: ಸುಧಾಕರ್

Public TV
Last updated: October 10, 2022 1:02 pm
Public TV
Share
1 Min Read
sudhakar
SHARE

ಚಿಕ್ಕಬಳ್ಳಾಪುರ: ಈಸ್ಟ್ ಇಂಡಿಯಾ ಕಂಪನಿ ಯಾವುದು ಅಂತ ಜನರಿಗೆ ಅರಿವಾಗಿದೆ. ಅದಕ್ಕೆ ಬ್ರಿಟಿಷರನ್ನು ಹೇಗೆ ಓಡಿಸಿದರೋ ಹಾಗೆ ಕಾಂಗ್ರೆಸ್‍ನ್ನು ಓಡಿಸಿದ್ದಾರೆ. ಇನ್ನೂ ಕೂಡ ಅವರಿಗೆ ಬುದ್ಧಿ ಬರಲಿಲ್ಲ ಅಂದರೆ ನಾನೇನು ಹೇಳಲಾಗುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾಗೆ (Randeep Surjewala) ಸುಧಾಕರ್ (Sudhakar) ತಿರುಗೇಟು ನೀಡಿದರು.

ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ (Congress) ಭಾರತ್‌ ಜೋಡೋ ಯಾತ್ರೆಗೂ (Bharat Jodo Yatra) ಟಾಂಗ್ ನೀಡಿದರು. ಕಾಂಗ್ರೆಸ್ ನಾಯಕರನ್ನು ಜೋಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ ಈ ದೇಶವನ್ನು ಸರ್ದಾರ್ ವಲ್ಲಭಬಾಯಿ ಪಟೇಲ್ ಜೋಡಿಸಿದ್ದಾರೆ. ನರೇಂದ್ರ ಮೋದಿ 370 ಆರ್ಟಿಕಲ್‍ನ್ನು ತೆಗೆಯುವ ಮೂಲಕ ದೇಶದಲ್ಲಿ ಒಂದು ಕಾನೂನಿದೆ. ಒಂದೇ ಧ್ವಜ ಒಂದೇ ಆಡಳಿತ ಇದೆ ಎಂದು ಹೇಳಿದರು.

congress

ಕಾಂಗ್ರೆಸ್‍ನವರ ತರ ಒಂದು ದೇಶಕ್ಕೆ ಎರಡು ಸರ್ಕಾರ, ಎರಡು ಆಡಳಿತ, ಎರಡು ಧ್ವಜ, ಎರಡು ಕಾನೂನು ಮಾಡಿಲ್ಲ. ದೇಶ ಅಂದರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಒಂದೇ ಆಗಿದೆ. ಇವರು ಹೋಗುತ್ತಿರುವ ಕನ್ಯಾಕುಮಾರಿ ಟು ಕಾಶ್ಮೀರದ ರಸ್ತೆ ವಾಜಪೇಯಿ ಪ್ರಧಾನಿ ಅವರಿದ್ದಾಗ ನಿರ್ಮಾಣ ಮಾಡಿದ್ದರು. ಅದನ್ನೇ ನರೇಂದ್ರ ಮೋದಿ (Narendra Modi) ಅವರು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರು ಪ್ರತಿಹೆಜ್ಜೆ ಹಾಕುತ್ತಿರುವುದು ಬಿಜೆಪಿ (BJP) ಸರ್ಕಾರ ನಿರ್ಮಾಣ ಮಾಡಿರುವ ರಸ್ತೆ ಮೇಲೆ ಆಗಿದೆ. ಕಾಂಗ್ರೆಸ್ ಜೋಡೋ ಕಾಂಗ್ರೆಸ್ ಚೋಡೋ ಆಗಿದೆ ಎಂದು ಟೀಕಿಸಿದರು. ದೇಶದ ತುರ್ತು ಪರಿಸ್ಥಿತಿಯ ಸಂದರ್ಭ ಯಾದವ್ ಜೀ ಸೈನಿಕರಾಗಿದ್ದರು: ಮೋದಿ ಸಂತಾಪ

BJP

ಈಗಾಗಲೇ ಕಾಂಗ್ರೆಸ್‍ನ ಅನೇಕ ನಾಯಕರು ಪಕ್ಷ ಬಿಡುತ್ತಿದ್ದಾರೆ. ನಿರ್ದಿಷ್ಟವಾದ ಕಾರ್ಯಕ್ರಮ ಇಲ್ಲದೆ ಗೊತ್ತು ಗುರಿ ಇಲ್ಲದ ಜೋಡೋ ಕಾರ್ಯಕ್ರಮದಿಂದ ಯಾವುದೇ ಲಾಭ ಇಲ್ಲ. ಕಾಂಗ್ರೆಸ್ ಜೋಡೋಗೆ ಜನರು ದೊಡ್ಡ ಮಟ್ಟದಲ್ಲಿ ಸ್ಪಂದನೆ ಮಾಡುತ್ತಿಲ್ಲ ಎಂದರು. ಬಿಜೆಪಿಯ ಯಾತ್ರೆಗಳನ್ನೇ ಕಾಂಗ್ರೆಸ್‍ನವರು ಕಾಪಿ ಮಾಡ್ತಿದ್ದಾರೆ: ಬಿ.ಸಿ. ನಾಗೇಶ್

Live Tv
[brid partner=56869869 player=32851 video=960834 autoplay=true]

TAGGED:bjpcongressRandeep surjewalaSudhakarಕಾಂಗ್ರೆಸ್ಚಿಕ್ಕಬಳ್ಳಪುರಭಾರತ್ ಜೋಡೋ ಯಾತ್ರೆಸುಧಾಕರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
56 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
57 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
58 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
1 hour ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?