Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ ರಾಜಕೀಯವಾಗಿ ದುರ್ಬಳಕೆ : ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ ರಾಜಕೀಯವಾಗಿ ದುರ್ಬಳಕೆ : ಡಾ.ಕೆ.ಸುಧಾಕರ್

Chikkaballapur

ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ ರಾಜಕೀಯವಾಗಿ ದುರ್ಬಳಕೆ : ಡಾ.ಕೆ.ಸುಧಾಕರ್

Public TV
Last updated: February 26, 2022 3:24 pm
Public TV
Share
1 Min Read
delhi sudhakar
SHARE

ಚಿಕ್ಕಬಳ್ಳಾಪುರ: ಮೇಕೆದಾಟು ಪಾದಯಾತ್ರೆ 2.0 ವಿಚಾರದಲ್ಲಿ ಕಾಂಗ್ರೆಸ್‍ನ ನಡೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕಿಡಿಕಾರಿದ್ದಾರೆ.

mekedatu 2

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ವಿಚಾರವನ್ನು ಕಾಂಗ್ರೆಸ್ ಪಕ್ಷ ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. 5 ವರ್ಷ ಕಾಂಗ್ರೆಸ್ ಸರ್ಕಾರ ಇತ್ತು. ಎರಡೂವರೆ ವರ್ಷ ಸಮ್ಮಿಶ್ರ ಸರ್ಕಾರ ಇತ್ತು. ಮೇಕೆದಾಟು ಯೋಜನೆ ಮಾಡಬೇಕು ಅಂತಿದ್ದರೆ ಮಾಡಿ ಮುಗಿಸಬಹುದಿತ್ತು. ಆದರೆ ಅವರು ಹೇಳುವುದು ಡಿಪಿಆರ್ ಮಾಡಿದ್ದೇವೆ ಅಂತ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ:  ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

sudhakar

ಇದೊಂದು ಸಾಹಸನಾ? ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಿದ್ದಾರೆ. ಜನ ಮೂರ್ಖರಲ್ಲ. ಡಿಪಿಆರ್ ಮಾಡಬೇಕು ಅಂದಿದ್ದೇ ಆದರೆ ಮೂರು ತಿಂಗಳು ಸಾಕಾಗಿತ್ತು. ಸುಮ್ಮನೆ 7 ವರ್ಷ ಕಾಲಹರಣ ಮಾಡಿದರು. ಇದರಲ್ಲಿ ಕುಮಾರಸ್ವಾಮಿ ಸಿಎಂ ಆದಾಗ ಡಿಪಿಆರ್‍ಗೆ ಕಳಿಸಿದ್ದು ಅದು ಸಹ ಕಾಂಗ್ರೆಸ್‍ನವರ ಕ್ರೆಡಿಟ್ ಅಲ್ಲ ಅಂತ ಕಾಂಗ್ರೆಸ್ ನಡೆ ಬಗ್ಗೆ ಟೀಕಿಸಿದ್ದಾರೆ. ಇದನ್ನೂ ಓದಿ:  ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

TAGGED:ChikkaballapuracongressMekedatu PadayatraSudhakarಕಾಂಗ್ರೆಸ್ಚಿಕ್ಕಬಳ್ಳಾಪುರಮೇಕೆದಾಟು ಪಾದಯಾತ್ರೆಸುಧಾಕರ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
3 hours ago
Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
3 hours ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
3 hours ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?