Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಬ್ಬು ಬೆಳೆಗಾರರು Vs ಸರ್ಕಾರ | ಬೆಂಗಳೂರಿಗೆ ನಾವು ಬರಲ್ಲ, ಹೆಚ್‌ಕೆ ಪಾಟೀಲ್‌ ಸಂಧಾನ ಮಾತುಕತೆ ವಿಫಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಬ್ಬು ಬೆಳೆಗಾರರು Vs ಸರ್ಕಾರ | ಬೆಂಗಳೂರಿಗೆ ನಾವು ಬರಲ್ಲ, ಹೆಚ್‌ಕೆ ಪಾಟೀಲ್‌ ಸಂಧಾನ ಮಾತುಕತೆ ವಿಫಲ

Belgaum

ಕಬ್ಬು ಬೆಳೆಗಾರರು Vs ಸರ್ಕಾರ | ಬೆಂಗಳೂರಿಗೆ ನಾವು ಬರಲ್ಲ, ಹೆಚ್‌ಕೆ ಪಾಟೀಲ್‌ ಸಂಧಾನ ಮಾತುಕತೆ ವಿಫಲ

Public TV
Last updated: November 5, 2025 8:40 pm
Public TV
Share
2 Min Read
Belagavi Farmers Protest HK Patil Meeting
SHARE

– ಬೇಡಿಕೆ ಈಡೇರದೇ ಇದ್ದರೆ ಹೆದ್ದಾರಿ ಬಂದ್‌
– ಹೋರಾಟಕ್ಕೆ ಬಿಜೆಪಿ, ಕನ್ನಡ ಸಂಘಟನೆಗಳು ಸಾಥ್‌

ಬೆಳಗಾವಿ: ಕಬ್ಬು ಬೆಲೆ ನಿಗದಿಗಾಗಿ‌ ಬೆಳಗಾವಿಯ (Belagavi) ಗುರ್ಲಾಪೂರದಲ್ಲಿ ನಡೆಯುತ್ತಿರುವ ಪ್ರತಿಭಟನಾನಿರತ ರೈತ‌ (Farmers) ಮುಖಂಡರೊಂದಿಗಿನ ಸಚಿವ‌ ಎಚ್ ಕೆ ಪಾಟೀಲ್‌ (Sugarcane Farmers) ಮಾತುಕತೆ ‌ಮುರಿದುಬಿದ್ದಿದೆ.

ಸರ್ಕಾರ ಹಾಗೂ ರೈತರ ‌ಜೊತೆಗೆ ಸರಿಸುಮಾರು ಒಂದೂವರೆ ಗಂಟೆಗಳ ಸಂಧಾನ ವಿಫಲವಾಗಿದೆ. ಗುರುವಾರ ಸಂಜೆ 5 ಗಂಟೆಯವರೆಗೆ ಅಂತಿಮ ಹಂತದ ಗಡುವು ನೀಡಿದ್ದು ಒಂದು ವೇಳೆ ನಮ್ಮ ಬೇಡಿಕೆ‌ ಇಡೇರದಿದ್ದರೆ ಶುಕ್ರವಾರ 7 ನೇ ತಾರೀಖಿನಂದು 50 ಲಕ್ಷ ರೈತ ಹೋರಾಟಗಾರರದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ‌ಮಾಡುತ್ತೇವೆ. ಪಂಜಾಬ್‌ ಮಾದರಿಯಲ್ಲ, ಗುರ್ಲಾಪೂರ ಮಾದರಿಯೊಂದಿಗೆ ಪ್ರತಿಭಟನೆ ಮಾಡಲಾಗುವುದು ಎಂದು ರೈತ ‌ಮುಖಂಡ ಶಶಿಕಾಂತ ಗುರುಜಿ ಪಬ್ಲಿಕ್‌ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ:  ಮಹಿಳೆಯರಿಗೆ ದುಡ್ಡು – 12 ರಾಜ್ಯಗಳ ಪೈಕಿ 6 ರಾಜ್ಯಗಳಲ್ಲಿ ಆರ್ಥಿಕ ಸಮಸ್ಯೆ!

 

ಇಂದು ಏನಾಯ್ತು?
ಹೆಚ್‌ಕೆ ಪಾಟೀಲ್ (HK Patel) ಮಾತನಾಡಿ, ಮುಖ್ಯಮಂತ್ರಿಗಳು ಜವಾಬ್ದಾರಿ ನೀಡಿ ಇಲ್ಲಿಗೆ ಕಳಿಸಿದ್ದಾರೆ. ನಿಮ್ಮಲ್ಲಿ 10-20 ರೈತರು-ಹೋರಾಟಗಾರರು ನಾಳೆ ಸಂಜೆ 6 ಗಂಟೆಗೆ ಬೆಂಗಳೂರಿಗೆ ಬನ್ನಿ, ಸಿಎಂ ಬಳಿ ಮಾತಾಡೋಣ. 7ನೇ ತಾರೀಖು 2 ಗಂಟೆಯೊಳಗೆ ನಿಮ್ಮ ಬೇಡಿಕೆಗೆ ಸರ್ಕಾರ ಪರಿಹಾರ ನೀಡುತ್ತದೆ. ನಿಮ್ಮ ಪರ ವಕೀಲನಾಗಿ ಸಿಎಂ ಮುಂದೆ ಮಾತನಾಡುತ್ತೇನೆ ಎಂದರು.  ಇದನ್ನೂ ಓದಿ:  ಕಬ್ಬು ಬೆಳೆಗಾರರ ಪ್ರತಿಭಟನೆ ಯಾಕೆ? ಮಹಾರಾಷ್ಟ್ರ, ಗುಜರಾತ್‌ನಲ್ಲಿ 1 ಟನ್‌ ಕಬ್ಬಿಗೆ ಎಷ್ಟು ಸಿಗುತ್ತೆ?

ಇದಕ್ಕೆ ಉತ್ತರಿಸಿದ ರೈತರು ನಾವು ಬೆಂಗಳೂರಿಗೆ ಬರುವುದಿಲ್ಲ. ನಾಳೆ ಸಂಜೆ ತನಕ ಡೆಡ್‌ಲೈನ್. ನಮ್ಮ ಪರವಾಗಿ ಡಿಸಿ-ಎಸ್‌ಪಿಯವರನ್ನು ಕರೆದು ನಿರ್ಧಾರ ಅಂತಿಮಗೊಳಿಸಿ ಅಂತ ಪಟ್ಟು ಹಿಡಿದರು. ಸಚಿವರ ಕಾರ್‌ಗೆ ಅಡ್ಡಲಾಗಿ ಮಲಗಿದರು. ಇದನ್ನೂ ಓದಿ:  ಪವರ್ ಶೇರಿಂಗ್ ಕೋಲಾಹಲದ ಮಧ್ಯೆ ದೆಹಲಿಗೆ ತೆರಳಿದ ಡಿಕೆಶಿ

ಇದಕ್ಕೂ ಮುನ್ನ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ಮುಂದುವರಿಸಿದ್ದರು. ರಸ್ತೆಯಲ್ಲಿಯೇ ಊಟ, ನಿದ್ದೆ ನಡೆಯುತ್ತಿದೆ. ಮೈಮೇಲೆ ಒಂದು ಟನ್ ಕಬ್ಬಿಗೆ ಮೂರೂವರೆ ಸಾವಿರ ಬೆಲೆ ನಿಗದಿ ಮಾಡಿ ಎಂಬ ಬರವಣಿಗೆ ಮೂಲಕ, ಬಾಯಿ ಬಾಯಿ ಬಡಿದುಕೊಳ್ಳುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅರೆ ಬೆತ್ತಲೆ ಹೋರಾಟಕ್ಕಿಳಿದಿರುವ ರೈತರಿಗೆ ಜಿಲ್ಲೆಯ ವಿವಿಧ ಆಸ್ಪತ್ರೆಗಳ ವೈದ್ಯರು ಸಾಥ್ ನೀಡಿದ್ದಾರೆ. ಅಥಣಿ ಪಟ್ಟಣದಲ್ಲಿ ರೈತರು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು ಬೆಳಗಾವಿ, ಚಿಕ್ಕೋಡಿ, ವಿಜಯಪುರ ಭಾಗದಲ್ಲೂ ರೈತರ ಕಿಚ್ಚು ಜೋರಾಗಿದೆ. ಹೋರಾಗಾರರಿಗೆ ಬಿಜೆಪಿಗರು, ಕರವೇ ಕಾರ್ಯಕರ್ತರೂ ಸಾಥ್ ಕೊಟ್ಟಿದ್ದಾರೆ. ನಾಳೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಆಗುವ ಸಾಧ್ಯತೆ ಹೆಚ್ಚಿದೆ.

 

TAGGED:belagavihk Patilkarnatakasugar caneಕಬ್ಬುಕರ್ನಾಟಕಬೆಳಗಾವಿರೈತರ ಹೋರಾಟಹೆಚ್‍ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
4 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
5 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
5 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
6 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?