Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ – ಬಾಂಬರ್ ಉಮರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ – ಬಾಂಬರ್ ಉಮರ್

Crime

ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ – ಬಾಂಬರ್ ಉಮರ್

Public TV
Last updated: November 18, 2025 12:09 pm
Public TV
Share
1 Min Read
Umar nabi
SHARE

– ದೆಹಲಿ ಕಾರು ಸ್ಫೋಟಕ್ಕೂ ಮುನ್ನ ಮಾಡಿದ್ದ ವಿಡಿಯೋ ವೈರಲ್

ನವದೆಹಲಿ: ಆತ್ಮಾಹುತಿ ಬಾಂಬ್ (Suicide Bomb) ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ ಎಂದು ಇಸ್ಲಾಂನಲ್ಲಿ ತಿಳಿಸಲಾಗಿದೆ ಎಂದು ಬಾಂಬರ್ ಉಮರ್ (Umar) ಕೆಂಪುಕೋಟೆ (Red Fort) ಬಳಿ ಕಾರು ಸ್ಫೋಟಕ್ಕೂ ಮುನ್ನ ಮಾಡಿದ್ದ ವಿಡಿಯೋವೊಂದು ಇದೀಗ ಬಹಿರಂಗವಾಗಿದೆ.

ವೈರಲ್ ಆದ ವಿಡಿಯೋದಲ್ಲಿ ಉಮರ್ ಮಾತನಾಡುತ್ತಾ, ಆತ್ಮಾಹುತಿ ಬಾಂಬ್ ದಾಳಿ ಬಗ್ಗೆ ತಪ್ಪಾಗಿ ಅರ್ಥೈಸಲಾಗಿದೆ. ಇದು ಯಾವುದೇ ರೀತಿಯ ಪ್ರಜಾಪ್ರಭುತ್ವವಲ್ಲ ಅಥವಾ ಯಾವುದೇ ನಾಗರಿಕ ಸಮಾಜದಲ್ಲಿ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಇಸ್ಲಾಂನಲ್ಲಿ ಆತ್ಮಹತ್ಯೆಗೆ ಅವಕಾಶವಿಲ್ಲ. ಹೀಗಾಗಿ ಇದನ್ನು ಹುತಾತ್ಮರ ಕಾರ್ಯಾಚರಣೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಹಲವು ಪರ-ವಿರೋಧ ವಾದಗಳಿವೆ ಎಂದಿದ್ದಾನೆ.ಇದನ್ನೂ ಓದಿ: ದೇಶದಲ್ಲಿ ʻವೈಟ್‌ ಕಾಲರ್‌ʼ ರಕ್ಕಸರು – ಹೇಗೆ ಹುಟ್ಟಿಕೊಳ್ತಾರೆ? ಭಾರತಕ್ಕೆ ಏಕೆ ಸವಾಲು?

ಆತ್ಮಾಹುತಿ ದಾಳಿಯ ಬಹುದೊಡ್ಡ ಸಮಸ್ಯೆ ಏನೆಂದರೆ, ಒಬ್ಬ ವ್ಯಕ್ತಿ ಒಂದು ನಿರ್ದಿಷ್ಟ ಸ್ಥಳದಲ್ಲಿ, ನಿರ್ದಿಷ್ಟ ಸಮಯದಲ್ಲಿ ಸಾಯುವುದು ಖಚಿತ. ಆದರೆ ಹೇಗೆ? ಯಾವಾಗ ಸಾಯುತ್ತಾನೆ ಎನ್ನುವುದನ್ನು ಉಹಿಸಲು ಸಾಧ್ಯವಿಲ್ಲ ಎಂದು ಗೊತ್ತಾದಾಗ ಅವನ ಮನಸ್ಥಿತಿ ಅಪಾಯಕಾರಿ ಸ್ಥಿತಿಯಲ್ಲಿರುತ್ತದೆ. ಸಾವು ಅವರ ಅಂತಿಮ ನೆಲೆ ಎಂದು ನಂಬಿರುತ್ತಾರೆ. ಯಾರೂ ಸಾವಿಗೆ ಹೆದರಬೇಡಿ ಎಂದು ತಿಳಿಸಿದ್ದಾನೆ.

ಈ ವಿಡಿಯೋ ಬೆಳಕಿಗೆ ಬಂದ ಬೆನ್ನಲ್ಲೇ ದೆಹಲಿ ಕಾರು ಸ್ಫೋಟ ಒಂದು ಯೋಜಿತ ಕೃತ್ಯ ಎಂದು ತಿಳಿದುಬರುತ್ತದೆ. ನ.10ರಂದು ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಎನ್‌ಐಎ ತನಿಖೆ ನಡೆಸುತ್ತಿದ್ದು, ಒಂದೊಂದಾಗಿಯೇ ಮಾಹಿತಿಗಳು ಹೊರಬರುತ್ತಿವೆ.ಇದನ್ನೂ ಓದಿ: ದೆಹಲಿ ಕಾರ್ ಬಾಂಬ್ ಸ್ಫೋಟ ಕೇಸ್‌ – ಉಗ್ರ ಉಮರ್‌ನ ಮತ್ತೊಬ್ಬ ಸಹಚರ ಅರೆಸ್ಟ್

TAGGED:delhi blastnewdelhiRed FortUmar Nabiಆತ್ಮಾಹುತಿ ದಾಳಿಉಮರ್‌ ನಬಿಕೆಂಪುಕೋಟೆದೆಹಲಿ ಸ್ಫೋಟನವದೆಹಲಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
18 minutes ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
26 minutes ago
Goods Train Derailment near ramanagar
Bengaluru City

ಬಿಡದಿ-ರಾಮನಗರ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು – ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
30 minutes ago
PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
1 hour ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
1 hour ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?