ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ತಾಲೀಮು ನಡೆಸುತ್ತಿದ್ದ ಭಾರತದ ವಾಯು ಸೇನೆಯ ವಿಮಾನಗಳಾದ ಸುಖೋಯ್-30 (Sukhoi-30) ಮತ್ತು ಮಿರಾಜ್ 2000 (Mirage 2000) ವಿಮಾನಗಳು ಪತನಗೊಂಡಿದೆ.
Advertisement
ಎರಡು ವಿಮಾನಗಳು ಮಧ್ಯಪ್ರದೇಶದ ಗ್ವಾಲಿಯರ್ ವಾಯು ನೆಲೆಯಿಂದ ತಾಲೀಮು ನಡೆಸುತ್ತಿದ್ದವು. ಆಗಸದಲ್ಲಿ ಹಾರಾಟ ನಡೆಸುತ್ತಿದ್ದಂತೆ ಡಿಕ್ಕಿ ಹೊಡೆದುಕೊಂಡು ಮಧ್ಯಪ್ರದೇಶದ ಮೊರೆನಾ (Madhya Pradeshs Morena) ಬಳಿ ಪತನಗೊಂಡಿದೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಭಯೋತ್ಪಾದಕ ಗುಂಡಿನ ದಾಳಿಗೆ 7 ಮಂದಿ ಬಲಿ, 10 ಮಂದಿಗೆ ಗಾಯ
Advertisement
#BREAKING #BreakingNews #MadhyaPradesh #IAF fighter plane crashes near #Morena in Madhya Pradesh; search & rescue operations underway.
A Sukhoi-30 and #Mirage 2000 aircraft have crashed near #Morena, #IAF #Morena #sukhoi #MPNews #MP #MadhyaPradeshNews #MadhyaPradesh pic.twitter.com/w5LRpNsvjS
— Harish Deshmukh (@DeshmukhHarish9) January 28, 2023
Advertisement
ಯುದ್ದ ವಿಮಾನಗಳು ಪತನಗೊಂಡಿರುವ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗುತ್ತಿದೆ. ಸುಖೋಯ್ ವಿಮಾನದಲ್ಲಿ ಇಬ್ಬರು ಪೈಲಟ್ ಮತ್ತು ಮೀರಾಜ್‍ನಲ್ಲಿ ಓರ್ವ ಪೈಲಟ್ ಇದ್ದ ಬಗ್ಗೆ ಮಾಹಿತಿ ಹೊರಬಂದಿದ್ದು, ಸದ್ಯ ಇಬ್ಬರು ಪೈಲಟ್ ಸುರಕ್ಷಿತವಾಗಿರುವ ಬಗ್ಗೆ ವರದಿಯಾಗಿದೆ. ಘಟನೆಯ ತನಿಖೆಗೆ ಐಎಎಫ್ ಸೂಚಿಸಿದೆ. ಈ ಬಗ್ಗೆ ರಕ್ಷಣಾ ಸಚಿವಾಲಯದಿಂದ ಇನ್ನಷ್ಟೇ ಹೆಚ್ಚಿನ ಮಾಹಿತಿ ಬರಬೇಕಾಗಿದೆ. ಇದನ್ನೂ ಓದಿ: ಕಚೇರಿಗೆ ನಡೆದುಕೊಂಡು ಹೋಗ್ತಿದ್ದಾಗ ಕಟ್ಟಡ ಉರುಳಿ ಬಿದ್ದು ಮಹಿಳಾ ಟೆಕ್ಕಿ ದುರ್ಮರಣ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k