Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಚುನಾವಣಾ ದಿನಾಂಕ ಘೋಷಣೆ- ಫೇಸ್‍ಬುಕ್ ಪೇಜ್‍ ತೆರೆದ್ರು ಸುಮಲತಾ

Public TV
Last updated: March 11, 2019 12:00 pm
Public TV
Share
1 Min Read
SUMALATHA
SHARE

ಮಂಡ್ಯ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜನರ ಬೆಂಬಲ ಪಡೆಯಲು ಸುಮಲತಾ ಅಂಬರೀಶ್ ಅವರು ತಮ್ಮ ಹೆಸರಿನಲ್ಲಿ ಅಧಿಕೃತ ಫೇಸ್‍ಬುಕ್ ಪೇಜ್‍ವೊಂದನ್ನು ತೆರೆದಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಸಮರ ಮತ್ತಷ್ಟು ರಂಗೇರಿದೆ. ಸುಮಲತಾ ಅವರು ಈ ಹಿಂದೆಯೇ ಟ್ವಿಟ್ಟರ್ ಖಾತೆ ತೆರೆದಿದ್ದು, ಆಕ್ಟೀವ್ ಆಗಿದ್ದರು. ಇದೀಗ ಫೇಸ್‍ಬುಕ್‍ನಲ್ಲೂ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ಧರಿಸಿದ್ದಾರೆ. ಚುನಾವಣೆಯ ದಿನಾಂಕ ಘೋಷಣೆ ಆಗುತ್ತಿದ್ದಂತೆ ಅಧಿಕೃತ ಫೇಸ್‍ಬುಕ್ ಪೇಜ್‍ವೊಂದನ್ನು ಸುಮಲತಾ ಅಂಬರೀಶ್ ಅಂತ ಹೆಸರಿನಲ್ಲಿ ತೆರೆಯಲಾಗಿದೆ.

MND SUMALATHA LOKSABHA

ನಾನು ನಿಮ್ಮ ಸುಮಲತಾ ಅಂಬರೀಶ್. ನಾನು ನಿಮಗೆ ಸಾಮಾಜಿಕ ಜಾಲತಾಣದಲ್ಲೂ ಸಿಗುತ್ತೇನೆ. ನಿಮ್ಮ ಜೊತೆ ಫೇಸ್‍ಬುಕ್, ಟ್ವಿಟ್ಟರ್‍ನಲ್ಲಿ ಇರುತ್ತೇನೆ. ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ಪೇಜ್‍ನಲ್ಲಿ ನಿಮ್ಮ ಜೊತೆ ಸಂಪರ್ಕಕ್ಕೆ ಸಿಗುತ್ತೇನೆ ಎಂದು ವಿಡಿಯೋ ಮಾಡಿ ಸುಮಲತಾ ಅವರು ಜನರನ್ನು ಸೆಳೆಯುವ ಹೊಸ ಪ್ಲಾನ್ ಮಾಡಿದ್ದಾರೆ.

MND SUMALATA FB AV

ಇಷ್ಟು ದಿನ ಯಾವ ಪಕ್ಷಕ್ಕೆ ಯಾರು ಅಭ್ಯರ್ಥಿ ಅಂತ ಮಂಡ್ಯ ಸುದ್ದಿಯಲ್ಲಿತ್ತು. ಈಗ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಹಲವು ವಿರೋಧದ ನಡುವೆಯೂ ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ಮತ್ತಷ್ಟೂ ಹತ್ತಿರವಾಗಲು ಸುಮಲತಾ ಅವರು ನಿರ್ಧರಿಸಿದ್ದಾರೆ. ಅದಕ್ಕಾಗಿ ಅಧಿಕೃತ ಸಾಮಾಜಿಕ ಜಾಲತಾಣಗಳ ಪೇಜ್‍ಗಳನ್ನು ಸುಮಲತಾ ಅವರ ಕ್ರಿಯೆಟ್ ಮಾಡಿದ್ದಾರೆ.

ಸುಮಲತಾ ಅವರು ಈಗಾಗಲೇ ಫೇಸ್‍ಬುಕ್ ನಲ್ಲಿ ವೈಯಕ್ತಿಕ ಖಾತೆಯನ್ನು ಹೊಂದಿದ್ದು, ಈಗ ಚುನಾವಣೆಯ ಹಿನ್ನೆಲೆಯಲ್ಲಿ ಪೇಜ್ ಓಪನ್ ಮಾಡಿದ್ದಾರೆ.

https://www.facebook.com/SumalathaAmbi/videos/274687533459940/

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:facebook accountLokSabha electionPublic TVSumalatha Ambareeshvideoಪಬ್ಲಿಕ್ ಟಿವಿಫೇಸ್‍ಬುಕ್ ಪೇಜ್ಮಂಡ್ಯಲೋಕಸಭೆ ಚುನಾವಣೆಸುಮಲತಾ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

You Might Also Like

Coolie
Cinema

ಕೂಲಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ `ಎ’ ಸರ್ಟಿಫಿಕೇಟ್

Public TV
By Public TV
4 minutes ago
ravi poojari asosiate kaviraj
Crime

ವರ್ತೂರ್‌ ಪ್ರಕಾಶ್‌ ಕಿಡ್ನ್ಯಾಪ್‌ ಕೇಸಲ್ಲಿ ಆರೋಪಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಬಂಧನ

Public TV
By Public TV
28 minutes ago
prajwal revanna b.k.singh
Bengaluru City

ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್

Public TV
By Public TV
1 hour ago
Nagamma Dr Rajkumar Sister
Chamarajanagar

ದೊಡ್ಡಗಾಜನೂರಿನಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಿದ ಡಾ.ರಾಜ್ ಸಹೋದರಿ ಅಂತ್ಯಕ್ರಿಯೆ

Public TV
By Public TV
2 hours ago
Viksit Bharat @ 2047
Bengaluru City

ವಿಕಸಿತ ಭಾರತ್ @ 2047: ಹೂಡಿಕೆದಾರರ ದುಂಡುಮೇಜಿನ ಸಮ್ಮೇಳನ

Public TV
By Public TV
2 hours ago
PRAJWAL REVANNA
Bengaluru City

ಅತ್ಯಾಚಾರ ಕೇಸಲ್ಲಿ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು – ಸಂತ್ರಸ್ತೆಗೆ 11 ಲಕ್ಷ ಪರಿಹಾರ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?