Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ: ಸುನಿಲ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ: ಸುನಿಲ್ ಕುಮಾರ್

Bengaluru City

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ: ಸುನಿಲ್ ಕುಮಾರ್

Public TV
Last updated: February 9, 2022 11:55 am
Public TV
Share
1 Min Read
sunil kumar
SHARE

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ. ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

siddaramaiah 4

ಹಿಜಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಎಲ್ಲರೂ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಯಾವತ್ತೂ ನಾವು ನೆಲದ ಕಾನೂನು ಗೌರವಿಸುತ್ತೇವೆ. ಕಾಯ್ದೆ ಅನುಷ್ಠಾನಕ್ಕೆ ತರುವ ಕೆಲಸ ಆಗಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಎಲ್ಲರೂ ಪಾಲಿಸಿಬೇಕು ಎಂದ ಅವರು, ಕಾಂಗ್ರೆಸ್ ದ್ವೇಷವನ್ನು ಹಚ್ಚುವ ಕೆಲಸ ಮಾಡುತ್ತದೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ. ಯಾರು ಪ್ರತ್ಯೇಕವಾಗಿರಬೇಕು ಎಂದು ಬಯಸುತ್ತಿದ್ದಾರೋ ಅವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

HIJAB

ಕಾಲೇಜಿನಲ್ಲಿ ಈ ರೀತಿಯ ಭಾವನೆ ಸೃಷ್ಟಿ ಮಾಡುವುದಕ್ಕೆ ಯಾರು ಕಾರಣ? ಪ್ರತ್ಯೇಕವಾದವನ್ನು ಕೇಳುವವರಿಗೆ ಯಾರು ಬೆಂಬಲಿಸುತ್ತಾದ್ದಾರೆ? ಇದೊಂದು ವ್ಯವಸ್ಥಿತವಾದ ಪಿತೂರಿಯಾಗಿದೆ. ಸರ್ಕಾರಿ ಶಾಲೆಗೆ ಶುಲ್ಕವನ್ನು ಕಟ್ಟಲು ಆಗದವರಿಗೆ ಕೋರ್ಟ್ ಮೆಟ್ಟಿಲು ಹತ್ತುವುದಕ್ಕೆ ಯಾರು ಬೆಂಬಲ ಕೊಟ್ಟರು. ಇದೊಂದು ರಾಜಕೀಯ ಪಿತೂರಿಯಾಗಿದೆ. ಎಸ್‍ಡಿಪಿಐ ಒಂದು ರಾಜಕೀಯ ಪಕ್ಷ. ಮಂಗಳೂರಲ್ಲಿ ಪಿಎಫ್‍ಐ ಎಸ್‍ಡಿಪಿಐ ಜೊತೆ ಒಳ ಒಪ್ಪಂದ ಮಾಡಿಕೊಂಡವರು ಕಾಂಗ್ರೆಸ್‍ನವರೇ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ

TAGGED:bengalurucongressHijabsiddaramaiahSunil Kumarಕಾಂಗ್ರೆಸ್ಬೆಂಗಳೂರುಸುನಿಲ್ ಕುಮಾರ್ಹಿಜಬ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
16 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
53 minutes ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
53 minutes ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
1 hour ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
2 hours ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?