ಬಾಲಿವುಡ್ (Bollywood) ನಟಿ ಸನ್ನಿ ಲಿಯೋನ್ (Sunny Leone) ಅವರು ಸಿನಿಮಾಗಳಿಗಷ್ಟೇ ಸೀಮಿತರಲ್ಲ ಸಮಾಜಮುಖಿ ಕಾರ್ಯಗಳ ಮೂಲಕ ಕೂಡ ಗುರುತಿಸಿಕೊಂಡಿದ್ದಾರೆ. ಟರ್ಕಿ ಮತ್ತು ಸಿರಿಯಾದಲ್ಲಿ ಭೀಕರ ಭೂಕಂಪ (Earthquake) ಸಂಭವಿಸಿದ್ದು, ಇದೀಗ ನೆರವಿಗೆ ಸನ್ನಿ ಲಿಯೋನ್ ನಿಂತಿದ್ದಾರೆ. ಜೊತೆಗೆ ಸಂಕಷ್ಟದಲ್ಲಿರುವವರಿಗೆ ಸಹಾಯಕ್ಕೆ ನಿಲ್ಲಿ ಎಂದು ನಟಿ ಮನವಿ ಮಾಡಿದ್ದಾರೆ.
ಇತ್ತೀಚಿಗೆ ಟರ್ಕಿ ಮತ್ತು ಸಿರಿಯಾದಲ್ಲಿ (Turkey- Syria) ಭೀಕರ ಭೂಕಂಪ ಸಂಭವಿಸಿದೆ. ಸಾವು- ನೋವಿನ ಮಧ್ಯೆ ಜನರು ಹೋರಾಡುತ್ತಿದ್ದಾರೆ. ಫೆ.6ರಂದು 7.8ರಷ್ಟು ತೀವ್ರತೆಯ ಭೂಕಂಪ ಅಲ್ಲಿ ಸಂಭವಿಸಿತ್ತು. ಸಾವಿನ ಸಂಖ್ಯೆ 40000 ಸಾವಿರ ದಾಟಿದೆ. ಇಂದಿಗೂ ಅವಶೇಷಗಳಡಿ ಬದುಕುಳಿದವರ ರಕ್ಷಣೆ ಮಾಡಲಾಗತ್ತಿದೆ. ಇಂಥದ್ದೊಂದು ಪ್ರಬಲ ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಮತ್ತು ಸಿರಿಯಾ ದೇಶಗಳು ಮತ್ತೆ ಚೇತರಿಸಿಕೊಳ್ಳಲು ಇನ್ನೂ ಸಾಕಷ್ಟು ಸಮಯ ಬೇಕಾಗಿದೆ. ಇಂತಹ ಸಂಕಷ್ಟದ ವೇಳೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ದಂಪತಿ ಕೂಡ ಟರ್ಕಿ ಮತ್ತು ಸಿರಿಯಾಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ:ʻಮಾರ್ಟಿನ್ʼ ಹೀರೋ ಧ್ರುವ ಸರ್ಜಾ ಮನೆ ಮುಂದೆ ಜನ ಜಾತ್ರೆ

LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k


