ಮುಂಬೈ: ಬಾಲಿವುಡ್ ನಟಿ ಸನ್ನಿ ಲಿಯೋನ್ ಪಡ್ಡೆ ಹುಡುಗರ ನಿದ್ದೆಗೆ ಕಿಚ್ಚು ಹತ್ತಿಸುವ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿರುವ ಸನ್ನಿ ಲಿಯೋನ್ ಅವರು ಬೀಚ್ನಲ್ಲಿ ಕಾಲ ಕಳೆಯುತ್ತಿದ್ದಾರೆ. ಅಲ್ಲಿ ಅವರು ಎಂಜಾಯ್ ಮಾಡುತ್ತಾ ಸಮಯ ಕಳೆಯುತ್ತಿರುವ ಸುಂದರ ಫೋಟೋ, ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನ್ನ ದಿನದ ಪ್ರತಿ ನಿಮಿಷವನ್ನು ಪ್ರೀತಿಸುತ್ತೇನೆ ಎಂದು ಬರೆದುಕೊಂಡು ಹಾಟ್ ಆಗಿ ಪೋಸ್ ಕೊಟ್ಟಿರುವ ವೀಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಮಗಳ ಫೋಟೋ ಹಂಚಿಕೊಂಡು ಅಭಿಮಾನಿಗಳಿ ಶಾಕ್ ಕೊಟ್ಟ ಸತೀಶ್ ನಿನಾಸಂ
View this post on Instagram
ಕೆಂಪು ಬಣ್ಣದ ಬಿಕಿನಿ ಧರಿಸಿದ ಸನ್ನಿ ಕೊಟ್ಟಿರುವ ಪೋಸ್ ನೋಡುಗರನ್ನು ಕ್ಷಣಕಾಲ ಹಿಡಿದು ನಿಲ್ಲಿಸುವಂತಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಧಗ ಧಗ ಉರಿಯುವ ಬೆಂಕಿ ಮೈ ಆವರಿಸಿದ್ದರೂ ರಸ್ತೆಗೆ ಓಡಿದ ದಂಪತಿ
View this post on Instagram
ಸನ್ನಿ ಲಿಯೋನ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸದ್ಯ ಮಾಲ್ಡೀವ್ಸ್ನಲ್ಲಿ ಸನ್ನಿ ಸುತ್ತಾಟ ನಡೆಸುತ್ತಿದ್ದಾರೆ. ಪ್ರತಿನಿತ್ಯ ಫೋಟೋ, ವೀಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕವಾಗಿ ಪಡ್ಡೆ ಹುಡುಗರ ಎದೆ ಬಡಿತವನ್ನು ಹೆಚ್ಚು ಮಾಡುತ್ತಿದ್ದಾರೆ. ಸನ್ನಿ ಲಿಯೋನ್ ಬಾಲಿವುಡ್ನ ಪ್ರಸಿದ್ಧ ಗ್ಲಾಮರ್ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಇವರದ್ದೆ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ.