ಬಾಲಿವುಡ್ ಬ್ಯೂಟಿ ಸನ್ನಿ ಲಿಯೋನ್ ಈಗ ಬಾಲಿವುಡ್ ಮಾತ್ರವಲ್ಲ ದಕ್ಷಿಣದ ಸಿನಿಮಾಗಳಲ್ಲಿ ಕೂಡ ಗುರುತಿಸಿಕೊಳ್ತಿದ್ದಾರೆ. ಇದೀಗ ತನ್ನ ಹತಾಶೆಯನ್ನ ಹೊರಹಾಕಲು ಸನ್ನಿ ಲಿಯೋನ್ ಹೊಸ ಮಾರ್ಗ ಕಂಡು ಹಿಡಿದಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

View this post on Instagram
ಇನ್ನು ಸನ್ನಿ ಲಿಯೋನ್ ಹಿಂದಿ ಚಿತ್ರದ ಜತೆ ತೆಲುಗಿನಲ್ಲೂ ಬ್ಯುಸಿಯಾಗಿದ್ದಾರೆ. ಚಾಂಪಿಯನ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಮತ್ತೆ ಕಂಬ್ಯಾಕ್ ಆಗಿದ್ದಾರೆ.

