Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಮೊಳಗಿದ ಸುಪ್ರಭಾತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಮೊಳಗಿದ ಸುಪ್ರಭಾತ

Dharwad

ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಮೊಳಗಿದ ಸುಪ್ರಭಾತ

Public TV
Last updated: May 9, 2022 7:14 am
Public TV
Share
1 Min Read
HBL TEMPLE
SHARE

ಹುಬ್ಬಳ್ಳಿ: ಇಂದಿನಿಂದ ಹಿಂದೂ ಧಾರ್ಮಿಕ ಸ್ಥಳದಲ್ಲಿ ಬೆಳಗ್ಗಿನ ಜಾವ ಸುಪ್ರಭಾತ ಅಭಿಯಾನ ಆರಂಭವಾದ ಹಿನ್ನೆಲೆ ಹುಬ್ಬಳ್ಳಿ ವಿವಾದಿತ ದೇವಸ್ಥಾನದಲ್ಲಿಯೇ ಮೊದಲ ಸುಪ್ರಭಾತ ಮೊಳಗಿದೆ.

HBL TEMPLE 1 2

ಹಳೇ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಸುಪ್ರಭಾತ ಅಭಿಯಾನಕ್ಕೆ ಶ್ರೀರಾಮಸೇನೆ ಚಾಲನೆ ನೀಡಿದೆ. ಹನುಮನ ಜಪಿಸುವ ಮಂತ್ರ ಮತ್ತು ಭಕ್ತಿಗೀತೆಗಳ ಜೊತೆಗೆ ಭಜನೆ ಮತ್ತು ಘಂಟಾಘೋಷಣೆ ಮೊಳಗಿದೆ. ಜೊತೆಗೆ ಶ್ರೀರಾಮಸೇನೆ, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಮತ್ತು ಅರ್ಚಕರಿಂದ ವಿಶೇಷ ಪೂಜೆ ಸಹ ನಡೆದಿದೆ. ಇದನ್ನೂ ಓದಿ: ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 7 ಕೆಜಿ ಅಲ್ಲ, ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ: ಸಿದ್ದು

HBL TEMPLE 1 1

ಕಳೆದ ತಿಂಗಳು ನಡೆದ ಕೋಮು ಗಲಭೆಯಲ್ಲಿ ಈ ದೇವಸ್ಥಾನದ ಮೇಲೆ ದಾಳಿಯಾಗಿತ್ತು. ಈಗ ಇದೇ ದೇವಸ್ಥಾನದಲ್ಲಿ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದ ಸುತ್ತಲೂ ಪೋಲಿಸರ ಭದ್ರತೆ ಹಾಕಲಾಗಿದೆ. ಇದನ್ನೂ ಓದಿ: ಸೀರೆ ಹಂಚಿಕೆವಾಗ ನುಕುನುಗ್ಗಲು: ಮಗುವನ್ನು ಎತ್ತಿಕೊಂಡು ಕಾಪಾಡಿ ಎಂದು ಕಿರುಚಾಡಿದ ಮಹಿಳೆ

 

TAGGED:diddi hanuman templehubballisuprabhathaದಿಡ್ಡಿ ಹನುಂತನ ದೇವಸ್ಥಾನಸುಪ್ರಭಾತಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
6 minutes ago
Nitin Nabin 1
Latest

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ

Public TV
By Public TV
8 minutes ago
BY Vijayendra
Bengaluru City

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ವಿಜಯೇಂದ್ರ ವಿಡಿಯೋ ಕಾಲ್

Public TV
By Public TV
13 minutes ago
narendra modi
Latest

ಬಲಿಷ್ಠ ಆರ್ಥಿಕತೆ ಹೊಂದಿದ ಭಾರತ ಜಗತ್ತಿಗೆ ದಾರಿದೀಪವಾಗಿ ಹೊರಹೊಮ್ಮಿದೆ: ಮೋದಿ

Public TV
By Public TV
32 minutes ago
Donald Trump
Latest

ಯುದ್ಧದ ಮಧ್ಯೆ ಟ್ರಂಪ್‌ಗೆ ಕಾಡ್ತಿದೆಯಾ ಚರ್ಮರೋಗ? – ಫೋಟೋ ವೈರಲ್‌

Public TV
By Public TV
35 minutes ago
CM Ponnanna
Bengaluru City

ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?