Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

Court

ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

Public TV
Last updated: March 15, 2024 7:27 pm
Public TV
Share
1 Min Read
EVM Supreme Court
SHARE

ನವದೆಹಲಿ: ಮುಂದೆ ನಡೆಯಲಿರುವ ಲೋಕಸಭೆ ಚುನಾವಣೆಯನ್ನು (Lok Sabha Election) ಬ್ಯಾಲೆಟ್‌ ಪೇಪರ್ ಮೂಲಕ ನಡೆಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ECI) ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ (Congress) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ (Suprme Court) ಶುಕ್ರವಾರ ವಜಾಗೊಳಿಸಿದೆ.

ವಿದ್ಯುನ್ಮಾನ ಮತಯಂತ್ರಗಳ (EVM) ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್‌ನ ಮಥುರಾ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠದಲ್ಲಿ ನಡೆಯಿತು.
ಇದನ್ನೂ ಓದಿ: ರಾಜಕೀಯ ಪಕ್ಷಗಳಿಗೆ 1,368 ಕೋಟಿ ನೀಡಿದ ಲಾಟರಿ ಕಿಂಗ್‌ ಪಿನ್‌ ಮಾರ್ಟಿನ್‌ ಯಾರು?

madikeri woman vote

ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? ನಾವು ಊಹೆಗಳ ಮೂಲಕ ಹೋಗಲು ಸಾಧ್ಯವಿಲ್ಲ. ಪ್ರತಿಯೊಂದು ವಿಧಾನವು ಅದರ ಪ್ಲಸ್ ಮತ್ತು ಮೈನಸ್ ಪಾಯಿಂಟ್‌ಗಳನ್ನು ಹೊಂದಿದೆ. ಹೀಗಾಗಿ ಈ ಅರ್ಜಿಯನ್ನು ನಾವು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿತು. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

ಕಾಂಗ್ರೆಸ್ ಪರ ವಾದ ಮಂಡಿಸಿದ್ದ ನಂದಿನಿ ಶರ್ಮ, ಜನಪ್ರತಿನಿಧಿಗಳ ಕಾಯ್ದೆ ಪ್ರಕಾರ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌ ಬಳಸಬಹುದು. ಮತಯಂತ್ರ ಬಳಕೆಗೆ ಏನೇನೋ ಕಾರಣ ನೀಡುವುದು ಸಮಂಜಸವಲ್ಲ. ಇವಿಎಂನಿಂದ ಮತಗಳನ್ನು ತಿರುಚಬಹುದು. ಅಲ್ಲದೇ ಇವಿಎಂ ಮೇಲಿನ ಆಡಳಿತರೂಢ ಬಿಜೆಪಿಯ ಪ್ರೀತಿ ಮತ್ತು ಬೆಂಬಲ ನೋಡಿದರೆ ಅನುಮಾನಗಳು ದಟ್ಟವಾಗುತ್ತವೆ ಎಂದು ವಾದಿಸಿದ್ದರು. ಇದನ್ನೂ ಓದಿ: Hassan Lok Sabha 2024: ದೊಡ್ಡಗೌಡ್ರ ಭದ್ರಕೋಟೆ ಭೇದಿಸಲು ಕಾಂಗ್ರೆಸ್‌ ಕಸರತ್ತು!

 

TAGGED:bjpcongressevmSupreme Courtಇವಿಎಂಚುನಾವಣೆಬ್ಯಾಲೇಟ್ ಪೇಪರ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
7 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
7 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
9 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?