Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾ. ಯಶವಂತ್‌ ವರ್ಮಾ ಮನವಿ ತಿರಸ್ಕರಿಸಿದ ಸುಪ್ರೀಂ – ಲೋಕಸಭಾ ತನಿಖಾ ಸಮಿತಿಗೆ ಗ್ರೀನ್‌ ಸಿಗ್ನಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ನ್ಯಾ. ಯಶವಂತ್‌ ವರ್ಮಾ ಮನವಿ ತಿರಸ್ಕರಿಸಿದ ಸುಪ್ರೀಂ – ಲೋಕಸಭಾ ತನಿಖಾ ಸಮಿತಿಗೆ ಗ್ರೀನ್‌ ಸಿಗ್ನಲ್

Court

ನ್ಯಾ. ಯಶವಂತ್‌ ವರ್ಮಾ ಮನವಿ ತಿರಸ್ಕರಿಸಿದ ಸುಪ್ರೀಂ – ಲೋಕಸಭಾ ತನಿಖಾ ಸಮಿತಿಗೆ ಗ್ರೀನ್‌ ಸಿಗ್ನಲ್

Public TV
Last updated: January 16, 2026 1:00 pm
Public TV
Share
2 Min Read
Yashwant Varma
SHARE

ನವದೆಹಲಿ: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ರಚಿಸಿರುವ ತ್ರಿಸದಸ್ಯ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ (Yashwant Varma) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ವಜಾಗೊಳಿಸಿದೆ.

ಶುಕ್ರವಾರ ವರ್ಮಾ ಅವರ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌, ಮಹಾಭಿಯೋಗ ತನಿಖೆಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ ಎಂಬ ವರದಿಗಳ ನಂತರ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾದ ನಿರ್ಣಯವನ್ನು ಅಂಗೀಕರಿಸುವ ಮತ್ತು 1968 ರ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿಯಲ್ಲಿ ತನಿಖಾ ಸಮಿತಿಯನ್ನು ರಚಿಸುವ ಲೋಕಸಭಾ ಸ್ಪೀಕರ್ ಅವರ ನಿರ್ಧಾರವನ್ನು ಪ್ರಶ್ನಿಸಿ ಅವರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಲೋಕಸಭಾ ಸ್ಪೀಕರ್ ರಚಿಸಿದ ತ್ರಿಸದಸ್ಯ ತನಿಖಾ ಸಮಿತಿಯು ಮುಂದಿನ ಕ್ರಮ ಕೈಗೊಳ್ಳಲು ಅವಕಾಶ ನೀಡಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ, ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯಲ್ಲಿ ಯಾವುದೇ ಪರಿಹಾರಕ್ಕೆ ಅರ್ಹರಲ್ಲ ಎಂದು ತೀರ್ಪು ನೀಡಿತು.‌

ನ್ಯಾಯಾಧೀಶರ (ವಿಚಾರಣಾ) ಕಾಯ್ದೆ, 1968 ರ ಅಡಿಯಲ್ಲಿ ಜಂಟಿ ಸಮಿತಿ ಕಡ್ಡಾಯವಾಗಿದೆ. ರಾಜ್ಯಸಭೆಯ ಉಪ ಸಭಾಪತಿಗೆ ಮೇಲ್ಮನೆಯಲ್ಲಿ ಪದಚ್ಯುತಗೊಳಿಸುವ ನಿರ್ಣಯಕ್ಕೆ ಅಂಗೀಕಾರ ನಿರಾಕರಿಸುವ ಅಧಿಕಾರವಿಲ್ಲ ಎಂಬ ಅವರ ವಾದಗಳನ್ನು ಪೀಠವು ಸ್ಪಷ್ಟವಾಗಿ ತಿರಸ್ಕರಿಸಿತು. ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರು ಯಾವುದೇ ಪರಿಹಾರಕ್ಕೆ ಅರ್ಹರಲ್ಲ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಮೂರ್ತಿ ದತ್ತ ತೀರ್ಪಿನ ಕಾರ್ಯಾತ್ಮಕ ಭಾಗವನ್ನು ಓದುತ್ತಾ ಹೇಳಿದರು. ಇದನ್ನೂ ಓದಿ: ನ್ಯಾ.ವರ್ಮಾ ವಾಗ್ದಂಡನೆ ಕೇಸ್ – ಸಲಹೆಗಾಗಿ ಇಬ್ಬರು ವಕೀಲರ ನೇಮಿಸಿಕೊಂಡ ಲೋಕಸಭಾ ಸ್ಪೀಕರ್

2025 ರ ಮಾರ್ಚ್‌ನಲ್ಲಿ ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದಾಗ ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು. ಆಗ ತಮ್ಮ ವಿರುದ್ಧ ಆರಂಭಿಸಲಾದ ದೋಷಾರೋಪಣೆ ಪ್ರಕ್ರಿಯೆಯನ್ನು ನ್ಯಾಯಮೂರ್ತಿ ವರ್ಮಾ ಟೀಕಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಆಂತರಿಕ ತನಿಖಾ ಸಮಿತಿಯು ಅವರ ವಿವರಣೆಯನ್ನು ತೃಪ್ತಿಕರವಾಗಿಲ್ಲ ಎಂದು ತಿಳಿಸಿತು. ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೆ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿತು.

TAGGED:Justice Yashwant VarmaLok Sabha inquiry panelSupreme Courtನ್ಯಾ.ಯಶವಂತ್ ವರ್ಮಾಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
17 minutes ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
19 minutes ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
21 minutes ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
53 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
1 hour ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?