Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

Bengaluru City

ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

Public TV
Last updated: October 28, 2021 8:06 pm
Public TV
Share
2 Min Read
sarana college
SHARE

ಬೆಂಗಳೂರು: ಸುಮಾರು ಎರಡು ವರ್ಷಗಳಿಂದ ಶಾಲೆಗಳು ಪ್ರಾರಂಭವಾಗದೇ ಆನ್‍ಲೈನ್ ಕ್ಲಾಸ್ ಮೂಲಕ ಪಾಠವನ್ನು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಸುರಾನ ವಿದ್ಯಾಲಯ ವಿದ್ಯಾರ್ಥಿಗಳಿಗಾಗಿ ವಿಶೇಷ ತರಬೇತಿಯನ್ನು ನೀಡಿದೆ.

ಒಂದು ತಿಂಗಳ ಕಾಲ ಮೋಟಿವೇಷನಲ್ ತರಬೇತಿಯ ಮೂಲಕ ಮಕ್ಕಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ತರಬೇತಿಯನ್ನು ನೀಡಿ ಅವರಿಗೆ ಇಂದು ಪ್ರಮಾಣ ಪತ್ರ ಹಾಗೂ ಸ್ಪರ್ಧೆಗಳಲ್ಲಿ ಗೆದ್ದಂತಹವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ತರಬೇತಿಯ ಪ್ರಾಯೋಜಕತ್ವ ವಹಿಸಿಕೊಂಡಿದ್ದ ಸುರಾನ ವಿದ್ಯಾಲಯದ ವ್ಯವಸ್ಥಾಪಕ ಟ್ರಸ್ಟಿ ಡಾ. ಅರ್ಚನಾ ಸುರಾನಾ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ್ದು, ಕೊರೊನಾ ಸಾಂಕ್ರಾಮಿಕ ರೋಗ ಎಲ್ಲ ಕ್ಷೇತ್ರದವರನ್ನೂ ಬಹಳಷ್ಟು ಕಾಡಿದೆ. ಇದೇ ರೀತಿಯಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಹಪಾಠಿಗಳ ಜೊತೆಗೂಡಿ ಕಲಿತು ನಲಿಯಬೇಕಿದ್ದ ಮಕ್ಕಳನ್ನು ತಟ್ಟಿದೆ ಎಂದರು. ಇದನ್ನೂ ಓದಿ: ಬಿಸಿಲಿಗೆ ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳು – ಹಾಡಿಗೆ ನೃತ್ಯ ಮಾಡಿದ ಅಧಿಕಾರಿಗಳು

sarana college

ಸುಮಾರು ಎರಡು ವರ್ಷಗಳ ಕಾಲ ಭೌತಿಕ ಶಾಲೆಗಳಿಲ್ಲದೆ ನಲುಗಿದ್ದಾರೆ. ಕೇವಲ ಆನ್‍ಲೈನ್ ಮೂಲಕ ಪಡೆದ ಶಿಕ್ಷಣದಿಂದ ಮಾನಸಿಕವಾಗಿ ಕುಗ್ಗಿದ್ದನ್ನು ನಾವು ಮನಗೊಂಡಿದ್ದೇವೆ. ಈ ನಿಟ್ಟಿನಲ್ಲಿ ಮಕ್ಕಳು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದಂತೆ ತರಬೇತಿ ನೀಡುವ ಉದ್ದೇಶದಿಂದ ದೇಶದ ಪ್ರಖ್ಯಾತ ಮೋಟಿವೇಷನಲ್ ಸ್ಪೀಕರ್ ರಾಹುಲ್ ಕಪೂರ್ ಅವರಿಂದ ತರಬೇತಿಯನ್ನು ಆಯೋಜಿಸಲಾಗಿತ್ತು.

Surana College 1

ಒಂದು ತಿಂಗಳ ಕಾಲ ನಡೆದಂತಹ ಈ ತರಬೇತಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಮಾನಸಿಕ ಸ್ಥೈರ್ಯ, ಭೌತಿಕ ದೈನಂದಿನ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ನೈತಿಕ ಮೌಲ್ಯ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು. ಸುಮಾರು 600 ಜನ ವಿದ್ಯಾರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಂಡರು ಎಂದು ಹೇಳಿದರು.

ಸುರಾನ ವಿದ್ಯಾಲಯದ ಪ್ರಾಂಶುಪಾಲರಾದ ಸಂದೀಪ್ ಪೈ ಮಾತನಾಡಿದ್ದು, ಮನೆಯಲ್ಲೇ ಕುಳಿತು ಆನ್‍ಲೈನ್ ಪಾಠ ಕೇಳಿ ಮಾನಸಿಕ ಸಮತೋಲನ ಅಥವಾ ಕುಗ್ಗಿರುವ ಈ ಸಂದರ್ಭದಲ್ಲಿ ಅವರ ಚೈತನ್ಯಕ್ಕೆ ಇಂಬು ಕೊಡುವ ನಿಟ್ಟಿನಲ್ಲಿ ಇಗ್ನೈಟ್ ಯುವರ್ ಇನ್ನರ್ ಪೋಟೇನ್ಶಿಯಲ್ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಡಿಯಲ್ಲಿ ಎಲ್ಲ ಮಕ್ಕಳ ಸಾಂಘಿಕ ಶಕ್ತಿಯನ್ನು ಮನೆಯಲ್ಲೇ ಕುಳಿತು ಒಗ್ಗೂಡಿಸುವ ಕೆಲವನ್ನು ಸುರಾನಾ ವಿದ್ಯಾಲಯ ಶಾಲೆ ಮಾಡಲಾಯಿತು. ಇದನ್ನೂ ಓದಿ: ರಾಜ್ಯದಲ್ಲಿ 478 ಹೊಸ ಪ್ರಕರಣ – ಸಾವು 17

Surana College

ಒಂದು ತಿಂಗಳ ಕಾಲ ನಿರಂತರವಾಗಿ ಈ ಮಕ್ಕಳಿಗೆ ವಿವಿಧ ಕ್ವಿಜ್ ವಿವಿಧ ವರ್ಕ್‍ಶಾಪ್, ಸೆಶನ್ಸ್ ಎಲ್ಲವನ್ನೂ ಮಾಡಿ ಅವರ ದೈನಂದಿನ ರೀತಿಯ ಚಟುವಟಿಕೆಗಳನ್ನ ಉತ್ಸುಕತೆಯಿಂದ ತುಂಬುವುದು ಹೇಗೆ ಅನ್ನೋದನ್ನ ಕಲಿಸಲಾಯಿತು. ಒಂದು ತಿಂಗಳ ಮಾನಸಿಕ ರಿಫ್ರೇಶ್‍ಮೆಂಟ್ ಮಾಡಿದ ಕೆಲವೇ ಶಾಲೆಗಳಲ್ಲಿ ನಮ್ಮದೂ ಒಂದು. ಇದರ ಮಖ್ಯ ರೂವಾರಿ ಮತ್ತು ಇಡೀ ಕಾರ್ಯಕ್ರಮವನ್ನು ಡಾ.ಅರ್ಚನಾ ಸುರಾನಾ ಪ್ರಾಯೋಜಿಸಿದ್ದಾರೆ ಎಂದು ತಿಳಿಸಿದರು.

TAGGED:Dr. Archana SuranaPublic TVRahul KapoorSurana Vidyalayaಡಾ.ಅರ್ಚನಾ ಸುರಾನಾಪಬ್ಲಿಕ್ ಟಿವಿರಾಹುಲ್ ಕಪೂರ್ಸುರಾನ ವಿದ್ಯಾಲಯ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
55 minutes ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
1 hour ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
2 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
2 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
2 hours ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?