Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

Court

ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

Public TV
Last updated: March 23, 2023 2:07 pm
Public TV
Share
1 Min Read
rahul gandhi
SHARE

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ (Surat Court) ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿದೆ. ಇದನ್ನೂ ಓದಿ: ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು

court order law

ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದಾರೆ. ಈ ತೀರ್ಪನ್ನು  ಪ್ರಶ್ನಿಸಿ  ಜಾಮೀನು ಕೋರಿ ರಾಹುಲ್‌ ಪರ ವಕೀಲರು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು.

TAGGED:congresselectionRahul Gandhiನರೇಂದ್ರ ಮೋದಿರಾಹುಲ್ ಗಾಂಧಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
55 minutes ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
1 hour ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
2 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
2 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
2 hours ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?