Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
Last updated: March 9, 2026 3:56 pm
Public TV
Share
1 Min Read
Surat Women Use ChatGPT For Suicide In Temple Washroom Elon Musk Reacts
SHARE

ವಾಷಿಂಗ್ಟನ್: ಸೂರತ್‌ನಲ್ಲಿ (Surat) ಚಾಟ್‌ಜಿಪಿಟಿ (ChatGPT) ಮೂಲಕ ಸರ್ಚ್‌ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಇಬ್ಬರು ಯುವತಿರ ಸಾವಿಗೆ ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ (Elon Musk) ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ʻಅಯ್ಯೋʼ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೇಟೀ ಮಿಲ್ಲರ್ ಎಂಬವರು ಯುವತಿಯರ ಆತ್ಮಹತ್ಯೆ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅದರಲ್ಲಿ ChatGPT ಜೊತೆಗಿನ ಸಂವಹನದ ನಂತರ ಭಾರತದಲ್ಲಿ ಇಬ್ಬರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ? ಆತ್ಮಹತ್ಯೆ ಹೇಗೆ ಮಾಡಬಹುದು? ಯಾವ ಔಷಧಿಗಳನ್ನು ಬಳಸಲಾಗುತ್ತದೆ ಎಂದು ಸರ್ಚ್‌ ಮಾಡಿದ್ದರು. ದಯವಿಟ್ಟು ನಿಮ್ಮ ಪ್ರೀತಿಪಾತ್ರರಿಗೆ ChatGPT ಬಳಸಲು ಬಿಡಬೇಡಿ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ್ನು ಹಂಚಿಕೊಂಡಿರುವ ಮಸ್ಕ್‌ ʻಅಯ್ಯೋʼ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

ಸೂರತ್‌ನ ಸ್ವಾಮಿನಾರಾಯಣ ದೇವಾಲಯದ ಸ್ನಾನಗೃಹದೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಶವಗಳು ಪತ್ತೆಯಾಗಿತ್ತು. ವಿಷಕಾರಿ ಔಷಧಗಳ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿತ್ತು.

ಶುಕ್ರವಾರ ಬೆಳಗ್ಗೆ ಇಬ್ಬರು ಹುಡುಗಿಯರು ಕಾಲೇಜಿಗೆ ಮನೆಯಿಂದ ಹೊರಟಿದ್ದರು. ಆದರೆ, ಮಧ್ಯಾಹ್ನವಾದರೂ ವಾಪಸ್‌ ಆಗಿರಲಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಹುಡುಕಾಟ ಆರಂಭಿಸಿದ್ದರು. ಅವರ ಮೊಬೈಲ್ ಫೋನ್‌ಗಳ ಲೊಕೇಶನ್‌ ಆಧರಿಸಿ, ದೇವಾಲಯ ಸಂಕೀರ್ಣದಲ್ಲಿ ಕೊನೆಯದಾಗಿ ಇದ್ದ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದರು. ಶನಿವಾರವೂ ಹುಡುಕಾಟ ಮುಂದುವರಿದಾಗ ಆವರಣದಲ್ಲಿ ಅವರ ಸ್ಕೂಟರ್‌ ನಿಂತಿರುವುದು ಕಂಡುಬಂದಿತ್ತು.

ದೇವಾಲಯ ಸಂಕೀರ್ಣದ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಹುಡುಗಿಯರು ಸ್ನಾನಗೃಹದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಸೆರೆಯಾಗಿತ್ತು. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಸ್ನಾನಗೃಹವು ಒಳಗಿನಿಂದ ಲಾಕ್ ಆಗಿತ್ತು. ಅದನ್ನು ಒಡೆದು ಒಳನುಗ್ಗಿದಾಗ, ಹುಡುಗಿಯರು ಮೃತಪಟ್ಟಿರುವುದು ಕಂಡುಬಂದಿತ್ತು. ಅವರ ದೇಹದ ಬಳಿ ಬಿದ್ದಿದ್ದ ಒಂದು ಸಿರಿಂಜ್ ಮತ್ತು ಮೂರು ಬಾಟಲಿ ವಿಷಕಾರಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರ ಮೊಬೈಲ್‌ನ್ನು ಪರಿಶೀಲನೆಗೆ ವಿಧಿವಿಜ್ಞಾನ ಕೇಂದ್ರಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್‌ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

TAGGED:ChatGPTcrimeElon Musksuratಎಲಾನ್ ಮಸ್ಕ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Haveri Maize Fire
Crime

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Public TV
By Public TV
4 minutes ago
Mysuru SP
Crime

8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

Public TV
By Public TV
10 minutes ago
Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
45 minutes ago
Kodagu Wild Elephant Attack Woman Death
Districts

ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

Public TV
By Public TV
51 minutes ago
CRIME
Chamarajanagar

ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು

Public TV
By Public TV
1 hour ago
karwar port Bitumen
Latest

ಕಾರವಾರ| ಇರಾಕ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?