Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆ ಹೊಟ್ಟೆಯ ಒಳಗಡೆ ಕತ್ತರಿ – 5 ವರ್ಷದ ಹಿಂದೆ ನಡೆದ ಎಡವಟ್ಟು ಎಕ್ಸ್‌ರೇಯಲ್ಲಿ ಬಯಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆ ಹೊಟ್ಟೆಯ ಒಳಗಡೆ ಕತ್ತರಿ – 5 ವರ್ಷದ ಹಿಂದೆ ನಡೆದ ಎಡವಟ್ಟು ಎಕ್ಸ್‌ರೇಯಲ್ಲಿ ಬಯಲು!

Latest

ಮಹಿಳೆ ಹೊಟ್ಟೆಯ ಒಳಗಡೆ ಕತ್ತರಿ – 5 ವರ್ಷದ ಹಿಂದೆ ನಡೆದ ಎಡವಟ್ಟು ಎಕ್ಸ್‌ರೇಯಲ್ಲಿ ಬಯಲು!

Public TV
Last updated: February 20, 2026 7:34 pm
Public TV
Share
2 Min Read
Surgical instrument found in womans abdomen 5 years after surgery in Kerala inquiry launched
SHARE

ಕೊಚ್ಚಿ: ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ವೈದ್ಯರು ಕತ್ತರಿಯನ್ನು(Artery Forceps) ಹೊಟ್ಟೆಯ ಒಳಗಿಟ್ಟು ಹೊಲಿಗೆ ಹಾಕಿದ ಪ್ರಕರಣ 5 ವರ್ಷದ ನಂತರ ಬಳಕಿಗೆ ಬಂದಿದೆ.

ಉಷಾ ಜೋಸೆಫ್‌ ಅವರು ಕೆಲ ವರ್ಷಗಳಿಂದ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ತಾನು ಶಸ್ತ್ರಚಿಕಿತ್ಸೆಗೆ (Surgery) ಒಳಗಾಗಿದ್ದ ಕೇರಳ ಅಲಪ್ಪುಳ ವೈದ್ಯಕೀಯ ಕಾಲೇಜಿಗೆ ಹಲವು ಬಾರಿ ಹೋಗಿ ಪರೀಕ್ಷೆಗೆ ಒಳಗಾಗಿದ್ದಾರೆ.

ಪರೀಕ್ಷೆ ನಡೆಸಿದ ವೈದ್ಯರು ಏನು ಸಮಸ್ಯೆ ಇಲ್ಲ ಎಂದು ಹೇಳಿ ಕಳುಹಿಸಿದ್ದಾರೆ. ವೈದ್ಯರು ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರೂ ಪದೇ ಪದೇ ಹೊಟ್ಟೆ ನೋವು ಬರುತ್ತಿರುವ ಕಾರಣ ಮೂತ್ರಕೋಶದಲ್ಲಿ ಕಿಡ್ನಿ ಸಮಸ್ಯೆ ಇರಬಹುದು ಎಂದು ಖಾಸಗಿ ವೈದ್ಯರ ಸಲಹೆಗೆ ಎಕ್ಸ್-ರೇ ಮಾಡಿದ್ದಾರೆ. ಪರೀಕ್ಷೆಯ ವೇಳೆ ಹೊಟ್ಟೆಯಲ್ಲಿ ಶಸ್ತ್ರಚಿಕಿತ್ಸೆಗೆ ಬಳಸಿದ್ದ ಉಪಕರಣ ಇರುವುದನ್ನು ನೋಡಿ ಹೌಹಾರಿದ್ದಾರೆ.

ಈ ಬಗ್ಗೆ ಉಷಾ ಅವರ ಪುತ್ರ ಶಿಬಿನ್‌ ಪ್ರತಿಕ್ರಿಯಿಸಿ, ಉಷಾ ಅವರಿಗೆ ಗರ್ಭಕೋಶದಲ್ಲಿ ಗೆಡ್ಡೆ ಬೆಳೆದಿತ್ತು. ಈ ಗೆಡ್ಡೆ ತೆಗೆಸಲು 2021ರ ಮೇನಲ್ಲಿ ಅಲಪ್ಪುಳ ವೈದ್ಯಕೀಯ ಕಾಲೇಜಿನಲ್ಲಿ ಆಪರೇಷನ್‌ ಮಾಡಲಾಗಿದೆ. ಈ ಸರ್ಜರಿ ನಡೆಯುವಾಗ ಉಪಕರಣವನ್ನು ಹೊಟ್ಟೆಯ ಒಳಗಡೆ ಬಿಟ್ಟಿದ್ದಾರೆ ಎಂದು ದೂರಿದ್ದಾರೆ.

Thiruvananthapuram, Kerala: Health Minister Veena George on the surgical scissors were found inside a woman’s abdomen five years after a surgery, says, “A report has been received by the District Medical Officer. It is unfortunate that such an incident has occurred. An enquiry… pic.twitter.com/5zmHA8KC2u

— IANS (@ians_india) February 20, 2026

ಗರ್ಭಕೋಶದ ಆಪರೇಷನ್‌ ಬಳಿಕ ಅವರಿಗೆ ಹೊಟ್ಟೆ ನೋವು ಆರಂಭವಾಗಿತ್ತು. ಪದೇ ಪದೇ ಹೊಟ್ಟೆ ನೋವು ಆಗುತ್ತಿದೆ ಎಂದರೂ ಅಲಪ್ಪುಳ ವೈದ್ಯಕೀಯ ಕಾಲೇಜಿನವರು ಸರಿಯಾಗಿ ಪರೀಕ್ಷೆ ಮಾಡಿರಲಿಲ್ಲ. ಕೊನೆಗೆ ಖಾಸಗಿ ವೈದ್ಯರ ಬಳಿ ತೋರಿಸಿದಾಗ ವೈದ್ಯರ ಎಡವಟ್ಟು ಗೊತ್ತಾಗಿದೆ. ಈಗ ಉಷಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶನಿವಾರ ಶಸ್ತ್ರಚಿಕಿತ್ಸೆ ನಡೆಯಲಿದೆ.

ಈಗ ಉಷಾ ಜೋಸೆಫ್‌ ಕುಟುಂಬಸ್ಥರು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡದ ವಿರುದ್ಧ ಅಂಬಲಪುಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ಶಸ್ತ್ರಚಿಕಿತ್ಸೆಯಲ್ಲಿ ಭಾಗವಾಗಿದ್ದ ಮತ್ತು ಪ್ರಸ್ತುತ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳನ್ನು ವಿಚಾರಣೆಯ ಭಾಗವಾಗಿ ಅಮಾನತುಗೊಳಿಸಲು ಸೂಚನೆ ನೀಡಿದ್ದಾರೆ. ತನಿಖೆಯ ಭಾಗವಾಗಿ ಕೊಟ್ಟಾಯಂ ಮತ್ತು ತಿರುವನಂತಪುರಂ ವೈದ್ಯಕೀಯ ಕಾಲೇಜುಗಳ ತಜ್ಞ ವೈದ್ಯರನ್ನು ಆಲಪ್ಪುಳ ವೈದ್ಯಕೀಯ ಕಾಲೇಜಿಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಸಾಮಾನ್ಯವಾಗಿ ಫ್ಲೋರ್ ನರ್ಸ್ ಶಸ್ತ್ರಚಿಕಿತ್ಸೆಗೆ ಬಳಸುವ ಉಪಕರಣಗಳನ್ನು ಬೋರ್ಡ್ ಮೇಲೆ ಬರೆದು ಕಾರ್ಯವಿಧಾನ ಪೂರ್ಣಗೊಂಡಾಗ ಅವುಗಳನ್ನು ಎಣಿಸಬೇಕು. ಆದರೆ ಇಲ್ಲಿ ಈ ಪ್ರಕ್ರಿಯೆ ನಡೆಯದ ಕಾರಣ ದೊಡ್ಡ ಎಡವಟ್ಟಾಗಿರುವುದು ಇಲ್ಲಿಯವರೆಗೆ ಬೆಳಕಿಗೆ ಬಂದಿರಲಿಲ್ಲ.

TAGGED:hospitalkeralasurgeryಆಸ್ಪತ್ರೆಕೇರಳಶಸ್ತ್ರಚಿಕಿತ್ಸೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
10 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
14 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
33 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
38 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
55 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?