ಬೆಂಗಳೂರು: ಭಾರತೀಯ ಯೋಧರನ್ನು ಬಲಿಪಡೆದಿದ್ದ ಪಾಕಿಸ್ತಾನದ ವಿರುದ್ಧ ಭಾರತ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಸಿನಿಮಾ ಸ್ಟಾರ್ಸ್ ಸೇರಿದಂತೆ ದೇಶಾದ್ಯಂತ ಭಾರತೀಯ ವಾಯುಸೇನೆಯ ಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹೌದು..ಸ್ಯಾಂಡಲ್‍ವುಡ್ ನಟರು ಮಾತ್ರವಲ್ಲದೇ ಬಾಲಿವುಡ್ ನಟರು ಕೂಡ ಸೇನೆಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ ಧ್ರವಾ ಸರ್ಜಾ ಅವರು, “ಭಾರತೀಯರ ಮೈಯಾಗ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ..ಮಕ್ಳಾ ಬ್ಲಾಸ್ಟ್ ಆಗೋಯ್ತಿರಾ. ಭೋಲೋ ಭಾರತ್ ಮಾತಾ ಕಿ ಜೈ.. ಜೈ ಆಂಜನೇಯ” ಎಂದು ಟ್ವೀಟ್ ಮಾಡಿ ಪಾಕಿಸ್ತಾನದವರಿಗೆ ಭಾರತೀಯರ ಪೊಗರಿನ ಬಗ್ಗೆ ತಿಳಿಸಿಕೊಟ್ಟಿದ್ದಾರೆ.
Advertisement
#indians ಮೈಯಾಗ್ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ……
ಮಾಕ್ಳಾ Blasttttttt ಆಗೋಯ್ತಿರಾ????
ಭೋಲೋ ಭಾರತ್ ಮಾತಾ ಕಿ ಜೈ….
ಜೈ ಆಂಜನೇಯ ???????????????? pic.twitter.com/Lw2YIMrkpG
— Dhruva Sarja (@DhruvaSarja) February 26, 2019
Advertisement
ನಟ ಗಣೇಶ್ ಅವರು, “ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿ ಭಯೋತ್ಪಾದಕರ ಕ್ಯಾಂಪಸ್‍ಗಳನ್ನು ನಾಶ ಮಾಡಿದೆ. ನಮ್ಮ ಭಾರತೀಯ ವಾಯುಸೇನೆಯ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದಾರೆ.
Advertisement
ಇನ್ನೂ ನಟಿ ಕಾಜಲ್, “ಪಾಕಿಸ್ತಾನಕ್ಕೆ ಭಾರತ ಹಿಂತಿರುಗಿಸಿ ಉತ್ತರ ಕೊಟ್ಟಿದೆ. ನಮ್ಮ ಧೈರ್ಯವಂತ ಹೀರೋಗಳಾದ ಭಾರತೀಯ ವಾಯುಪಡೆಗೆ ದೊಡ್ಡ ಸೆಲ್ಯೂಟ್” ಎಂದು ಹೇಳಿದ್ದಾರೆ. “ನಮ್ಮ ದೇಶ ಪಾಕಿಸ್ತಾನಕ್ಕೆ ಸರಿಯಾದ ಉತ್ತರ ಕೊಟ್ಟಿದೆ. ಭಾರತೀಯ ವಾಯುಪಡೆಗೆ ಸೆಲ್ಯೂಟ್” ಎಂದು ಜೂ.ಎನ್.ಟಿ.ಆರ್ ಹೇಳಿದ್ದಾರೆ.
Advertisement
Proud of our #IndianAirForce fighters for destroying terror camps. Jai hind #IndiaStrikesBack ✈️✈️
— Ganesh (@Official_Ganesh) February 26, 2019
ಭಾರತೀಯ ವಾಯುಪಡೆಯ ಕಾರ್ಯಕ್ಕೆ ಮೆಚ್ಚಿ ನಟ ಅಕ್ಷಯ್ ಕುಮಾರ್, ನಟಿ ಕಾಜಲ್ ಅಗರ್ವಾಲ್, ಮಹೇಶ್ ಬಾಬು, ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.
Salute to the #IndianAirForce ????????.
JAI HIND. #IndiaStrikesBack
— rajamouli ss (@ssrajamouli) February 26, 2019
India gives it back???? A big salute to the brave heroes of our #IndianAirForce????????
Jai Hind ???????? #IndiaStrikesBack
— Kajal Aggarwal (@MsKajalAggarwal) February 26, 2019
Our country gives a fitting reply. #IndiaStrikesBack . Salute to the Indian Air Force #JaiHind
— Jr NTR (@tarak9999) February 26, 2019
Extremely proud of our #IndianAirForce. Salutes to the brave pilots of IAF????????
— Mahesh Babu (@urstrulyMahesh) February 26, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv