Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಟಾಪ್‌ ಸ್ಟಾರ್ಟ್‌ ಆಕ್ಷನ್ – ಉಸ್ಮಾನ್ ತಾರಿಖ್‌ನಂತೆಯೇ ಕ್ಯಾಪ್ಟನ್‌ ಸೂರ್ಯ ಬೌಲಿಂಗ್‌ ಮಾಡಿದ್ದೇಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸ್ಟಾಪ್‌ ಸ್ಟಾರ್ಟ್‌ ಆಕ್ಷನ್ – ಉಸ್ಮಾನ್ ತಾರಿಖ್‌ನಂತೆಯೇ ಕ್ಯಾಪ್ಟನ್‌ ಸೂರ್ಯ ಬೌಲಿಂಗ್‌ ಮಾಡಿದ್ದೇಕೆ?

Cricket

ಸ್ಟಾಪ್‌ ಸ್ಟಾರ್ಟ್‌ ಆಕ್ಷನ್ – ಉಸ್ಮಾನ್ ತಾರಿಖ್‌ನಂತೆಯೇ ಕ್ಯಾಪ್ಟನ್‌ ಸೂರ್ಯ ಬೌಲಿಂಗ್‌ ಮಾಡಿದ್ದೇಕೆ?

Public TV
Last updated: February 15, 2026 12:13 pm
Public TV
Share
2 Min Read
Usman Tariq
SHARE

ಕೊಲಂಬೊ: ಕ್ರಿಕೆಟ್‌ (Cricket) ಲೋಕವೇ ತುದಿಗಾಲಲ್ಲಿ ನಿಂತು ಕಾಯುತ್ತಿರುವ ಟಿ20 ವಿಶ್ವಕಪ್‌ನ ರಣ ರೋಚಕ ಪಂದ್ಯ ಭಾರತ vs ಪಾಕಿಸ್ತಾನ (Ind vs Pak) ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಕೊಲಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಪಂದ್ಯ ಶುರುವಾಗಲಿದೆ. ಪಂದ್ಯಕ್ಕೂ ಮುನ್ನವೇ ವಿಶೇಷ ಜವಾಬ್ದಾರಿ ತೆಗೆದುಕೊಂಡ ಟೀಂ ಇಂಡಿಯಾ ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌, ನಮ್ಮ ಆಟಗಾರರು ಮೋಸಹೋಗದಂತೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: T20 World Cup 2026: ಇಂಡೋ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ನೆನಪಿದೆಯಾ ಆ ಕರಾಳ ದಿನಗಳು?

Suryakumar Yadav is practicing in the nets by copying Pakistan bowler Usman Tariq’s bowling action. He is bowling to Abhishek Sharma so that the Indian batsmen can get used to that action and hit big sixes against him in the match.💪🔥

Team India all set to go own Pakistan.🙌 pic.twitter.com/ONYCT7VSZK

— 𝐑𝐮𝐬𝐡𝐢𝐢𝐢⁴⁵ (@rushiii_12) February 14, 2026

ಹೌದು. ಪ್ರೇಮದಾಸ ಕ್ರೀಡಾಂಗಣ (R. Premadasa Stadium) ದಲ್ಲಿ ಶನಿವಾರ ಸಂಜೆ ಅಭ್ಯಾಸದ ವೇಳೆ ಸೂರ್ಯ ತಮ್ಮ ಬ್ಯಾಟಿಂಗ್‌ನತ್ತ ಗಮನಹರಿಸಿದ್ದಲ್ಲದೇ, ಬೌಲಿಂಗ್‌ ಮೂಲಕ ಎಲ್ಲರ ಗಮನ ಸೆಳೆಸಿದ್ದಾರೆ. ಪಾಕ್‌ ಮಿಸ್ಟರಿ ಸ್ಪಿನ್ನರ್ ಉಸ್ಮಾನ್ ತಾರಿಖ್‌ (Usman Tariq) ರೀತಿಯಲ್ಲೇ ಬೌಲಿಂಗ್ ಫೇಸ್‌ ಮಾಡೋಕೆ ವಿಶಿಷ್ಟ ತಂತ್ರ ಅಳವಡಿಸಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ.

ಪಾಕಿಸ್ತಾನ ತಂಡ ಈ ಬಾರಿ ಎರಡೂ ಪಂದ್ಯಗಳನ್ನ ಕೊಲಂಬೊದಲ್ಲಿ ಆಡಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದೆ. ಇದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಅದರಲ್ಲೂ ವಿಶಿಷ್ಟ ಬೌಲಿಂಗ್‌ ಶೈಲಿ ಮೂಲಕ ಸಾಕಷ್ಟು ಟೀಕೆಗೆ ಗುರಿಯಾಗಿರುವ ಉಸ್ಮಾನ್‌ ತಾರೀಖ್‌, ಭಾರತೀಯರನ್ನ ಇಕ್ಕಟ್ಟಿಗೆ ಸಿಲುಕಿಸಲು ಕಾಯುತ್ತಿದ್ದಾರೆ.‌ ಇದನ್ನೂ ಓದಿ: ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

India vs Pakistan shake hands row

ವಿಚಿತ್ರ ಸ್ಟಾಪ್‌ ಸ್ಟಾರ್ಟ್‌ ಬೌಲಿಂಗ್‌ನಿಂದ ಸುದ್ದಿಯಲ್ಲಿರುವ ತಾರಿಖ್‌ ಅವರ ಆಕ್ಷನ್‌ ಕಟ್ ಅರ್ಥಮಾಡಿಕೊಳ್ಳಲು ಸೂರ್ಯ ಅವರದ್ದೇ ಶೈಲಿಯಲ್ಲಿ ಬೌಲಿಂಗ್‌ ಮಾಡಿದ್ದಾರೆ. ವಿಚಿತ್ರ ಆಕ್ಷನ್‌ನಿಂದ ಮೋಸಹೋಗದಂತೆ ಸೂರ್ಯ, ಉಸ್ಮಾನ್ ತಾರಿಖ್‌ ರೀತಿ ಬೌಲಿಂಗ್‌ ಮಾಡಿದ್ದಾರೆ.

ಈ ವಿಡಿಯೋ ಐಸಿಸಿ ತನ್ನ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಸಖತ್‌ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

TAGGED:IND vs PAKindiapakistanSalman Ali AghaSuryakumar YadavT20 World CupTeam indiaUsman Tariqಉಸ್ಮಾನ್‌ ತಾರಿಖ್‌ಕೊಲಂಬೊಕ್ರಿಕೆಟ್ಟಿ20 ವಿಶ್ವಕಪ್ಟೀಂ ಇಂಡಿಯಾಪಾಕಿಸ್ತಾನಭಾರತಸೂರ್ಯಕುಮಾರ್ ಯಾದವ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Byrati Basavaraj 1
Court

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
24 seconds ago
Priyank Kharge
Bengaluru City

ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ

Public TV
By Public TV
7 minutes ago
Mangaluru
Crime

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ – ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ

Public TV
By Public TV
7 minutes ago
Karnataka Student Saketh Sreenivasaiah Found Dead In California
Bengaluru City

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

Public TV
By Public TV
38 minutes ago
Miscreants vandalize Shivalinga and Nandi idol near Shingatalur in Mundaragi taluk
Crime

ಗದಗ | ಶಿವರಾತ್ರಿಯಂದೇ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Public TV
By Public TV
40 minutes ago
Mandya Chemical Tank Blast
Districts

ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?