Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
Last updated: February 14, 2026 10:06 pm
Public TV
Share
2 Min Read
India vs Pakistan shake hands row
SHARE

ಮುಂಬೈ: ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತದ ಆಟಗಾರರು ಪಾಕಿಸ್ತಾನ ಜೊತೆ ಕೈಕುಲುಕುತ್ತಾರಾ ಎಂಬ ಬಗ್ಗೆ ಸೂರ್ಯಕುಮಾರ್ ಯಾದವ್ (Suryakumar Yadav) ಮೌನ ಮುರಿದಿದ್ದಾರೆ.

ಭಾನುವಾರ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೆಣಸಲಿದೆ. ಪಂದ್ಯದ ಆರಂಭದಲ್ಲಿ ಎರಡೂ ತಂಡಗಳು ಹ್ಯಾಂಡ್‌ಶೇಕ್‌ ಮೂಲಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತವೆಯೇ ಎಂಬುದು ದೊಡ್ಡ ಚರ್ಚೆಯ ವಿಷಯವಾಗಿದೆ. 2025 ರ ಏಷ್ಯಾ ಕಪ್‌ನಲ್ಲಿ ಎರಡೂ ತಂಡಗಳು ಮೂರು ಬಾರಿ ಮುಖಾಮುಖಿಯಾದವು. ಆದರೆ, ಯಾವುದೇ ಹ್ಯಾಂಡ್‌ಶೇಕ್ ಇರಲಿಲ್ಲ. ಏಕೆಂದರೆ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ನಂತರ ಕೆಲವೇ ತಿಂಗಳುಗಳಲ್ಲಿ ಪಂದ್ಯಗಳು ನಡೆದಿದ್ದವು. ಇದನ್ನೂ ಓದಿ: ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

2026ರ ಟಿ20 ವಿಶ್ವಕಪ್‌ನಲ್ಲಿ ಭಾನುವಾರ ಬದ್ಧವೈರಿಗಳು ಮುಖಾಮುಖಿಯಾಗಲಿದ್ದಾರೆ. ಪಂದ್ಯದ ವೇಳೆ ಎರಡೂ ತಂಡಗಳ ಆಟಗಾರರು ಹ್ಯಾಂಡ್‌ಶೇಕ್‌ ಮಾಡುತ್ತೀರಾ ಎಂಬ ಪ್ರಶ್ನೆಗೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ ಪ್ರತಿಕ್ರಿಯೆ ನೀಡಿದ್ದಾರೆ. ‘ಇನ್ನು 24 ಗಂಟೆ ಕಾಯಿರಿ. ಚೆನ್ನಾಗಿ ಊಟ ಮಾಡಿ, ಚೆನ್ನಾಗಿ ನಿದ್ದೆ ಮಾಡಿ, ನಾಳೆ ನೋಡೋಣ’ ಎಂದು ಭಾರತದ ನಾಯಕ ಶನಿವಾರ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದೇ ರೀತಿಯ ಮತ್ತೊಂದು ಪ್ರಶ್ನೆಯನ್ನು ಕೇಳಿದಾಗ, ಸೂರ್ಯಕುಮಾರ್, ‘ನಾಳೆ ಸಸ್ಪೆನ್ಸ್ ಅನ್ನು ಮುರಿಯೋಣ. ನಾನು ಅದರ ಬಗ್ಗೆ ಮಾತನಾಡಿದ್ದೇನೆ. ಹೆಚ್ಚು ಮುಖ್ಯವಾದದ್ದು ಏನು? ನೀವು ಹೇಳಿ. ಆಟ ಮುಖ್ಯ. ಮೊದಲು ಪಂದ್ಯವನ್ನು ಆಡೋಣ. ಟಾಸ್‌ನಲ್ಲಿ ಹ್ಯಾಂಡ್‌ಶೇಕ್ ಆಗುತ್ತದೆಯೋ ಇಲ್ಲವೋ, ನಾಳೆ ನೋಡೋಣ. 24 ಗಂಟೆಗಳ ಕಾಲ ಕಾಯೋಣ’ ಎಂದಿದ್ದಾರೆ.

ಇದಕ್ಕೂ ಮುನ್ನ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಅವರ ಮುಂದೆಯೂ ಇದೇ ಪ್ರಶ್ನೆಯನ್ನು ಕೇಳಲಾಗಿತ್ತು. ಮುಂಬರುವ ಪಂದ್ಯವನ್ನು ಸರಿಯಾದ ಮನೋಭಾವದಿಂದ ನಡೆಸಬೇಕೆಂದು ನಾವು ಬಯಸುತ್ತೇವೆಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

ಆಟವನ್ನು ಅದೇ ಉತ್ಸಾಹದಲ್ಲಿ ಆಡಬೇಕು. ನಾನು ಏನನ್ನು ನಿರೀಕ್ಷಿಸುತ್ತೇನೆ ಎಂಬುದು ಅಪ್ರಸ್ತುತ. ಆದರೆ, ಕ್ರಿಕೆಟ್ ಆರಂಭದಿಂದಲೂ ಆಟವನ್ನು ಅದೇ ರೀತಿಯಲ್ಲಿ ಆಡಬೇಕೆಂದು ನಾನು ಭಾವಿಸುತ್ತೇನೆ. ಉಳಿದದ್ದು ಅವರಿಗೆ ಬಿಟ್ಟದ್ದು ಎಂದು ಮಾತನಾಡಿದ್ದಾರೆ.

TAGGED:indiaIndia vs PakistanpakistanSuryakumar YadavT20 World Cup 2026ಟಿ20 ವಿಶ್ವಕಪ್‌ 2026ಪಾಕಿಸ್ತಾನಭಾರತಸೂರ್ಯಕುಮಾರ್ ಯಾದವ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
8 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
8 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
8 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
8 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
9 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?