Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
Last updated: February 23, 2026 1:31 pm
Public TV
Share
2 Min Read
G Parameshwar
SHARE

ಬೆಂಗಳೂರು: ದೆಹಲಿಯಲ್ಲಿ ಲಷ್ಕರ್‌ ಎ ತೈಬಾ (LeT) ಉಗ್ರ ಸಂಘಟನೆಯ ಶಂಕಿತರು ಬಂಧನವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ( G Parameshwar) ತಿಳಿಸಿದ್ರು.

ನಾವೂ ಕೂಡಾ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್ ಮಾಡಿದ್ದೇವೆ. ನಮ್ಮ ಐಎಸ್‌ಡಿ ವಿಭಾಗಕ್ಕೆ ಅಲರ್ಟ್ ಮಾಡಿದ್ದೇವೆ. ಅಲ್ಲಿ ಬಂಧಿತ ಶಂಕಿತರಲ್ಲಿ ಬಾಂಗ್ಲಾದವ್ರೂ ಇದ್ದಾರೆ. ನಮ್ಮಲ್ಲಿ ಬಾಂಗ್ಲಾವಾಸಿಗಳ (Bangladeshis) ಪತ್ತೆ ಮಾಡುವ ಕಾರ್ಯಾಚರಣೆ ನಡೀತಿದೆ. ಕಳೆದ ಒಂದು ತಿಂಗಳಿಂದ ಪ್ರತೀ ಸ್ಟೇಷನ್ ವ್ಯಾಪ್ತಿಯಲ್ಲಿ ಅಭಿಯಾನ ನಡೀತಿದೆ ಅಂತ ಪರಮೇಶ್ವರ್ ಹೇಳಿದ್ರು. ಇದನ್ನೂ ಓದಿ: ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

ramzan namaz

ಶಾಂತಿಯುತ ರಂಜಾನ್‌ ಆಚರಣೆಗೆ ಕರೆ
ಇನ್ನೂ ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಆವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮೊಬೈಲ್ ಬ್ಯಾನ್ ವಿಚಾರದ ಕುರಿತು ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ವಿದ್ಯಾಭ್ಯಾಸದ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತಿದೆ. ಬಹಳಷ್ಟು ದೇಶಗಳಲ್ಲಿ ಅಧ್ಯಯನ ನಡೆಸಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಚಿಂತನೆ ಹರಿಸಿದ್ದಾರೆ. ಇದರ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ತೀರ್ಮಾನ ಮಾಡುತ್ತಾರೆ ಎಂದರು.

social media ban

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ವಿಚಾರದ ಕುರಿತು ಮಾತನಾಡಿ, ಚುನಾವಣೆ ತಂದರೆ ವಿದ್ಯಾರ್ಥಿಗಳ ನಡುವೆ ಗುಂಪುಗಳಾಗಿ ಹೊಡೆದಾಡಿಕೊಳ್ಳುತ್ತಾರೆ ಎಂಬ ಕಾರಣದಿಂದ ಈ ಹಿಂದೆ ನಿಷೇಧಿಸಲಾಗಿತ್ತು. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿಂಡಿಕೇಟ್ ಚುನಾವಣೆಯನ್ನು ಬ್ಯಾನ್ ಮಾಡಲಾಯಿತು. ಈಗ ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕೆಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಕ್ಯಾಬಿನೆಟ್ ಏನು ನಿರ್ಧಾರ ಮಾಡುತ್ತದೆ ನೋಡಬೇಕು ಎಂದು ಪರಮೇಶ್ವರ್ ಹೇಳಿದರು. ಇದನ್ನೂ ಓದಿ: ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

TAGGED:bengaluruG ParameshwarkarnatakaLETNew Delhiಎಲ್‍ಇಟಿಕರ್ನಾಟಕಜಿ.ಪರಮೇಶ್ವರ್ನವದೆಹಲಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
8 seconds ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
22 seconds ago
Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
23 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
25 minutes ago
tigers
Chamarajanagar

ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ತಾಯಿ, ಮೂರು ಹುಲಿ ಮರಿಗಳ ದರ್ಶನ

Public TV
By Public TV
29 minutes ago
crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?