Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೋವಿಡ್ ಮಾರ್ಗಸೂಚಿ ಅನುಸರಿಸಿ ಇಲ್ಲಾ ಜೋಡೋ ಯಾತ್ರೆ ನಿಲ್ಲಿಸಿ – ಕಾಂಗ್ರೆಸ್‌ಗೆ ಕೇಂದ್ರ ಸೂಚನೆ

Public TV
Last updated: December 21, 2022 12:35 pm
Public TV
Share
2 Min Read
Bharat Jodo Yatra
SHARE

ನವದೆಹಲಿ: ಚೀನಾದಲ್ಲಿ (China) ಏಕಾಏಕಿ ಹೆಚ್ಚುತ್ತಿರುವ ಕೋವಿಡ್ (Covid) ಪ್ರಕರಣಗಳಿಂದಾಗಿ ಭಾರತ (India) ಅಲರ್ಟ್ ಆಗಿದೆ. ಈ ನಡುವೆ ಕಾಂಗ್ರೆಸ್ (Congress) ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಕೋವಿಡ್ ಮಾರ್ಗಸೂಚಿಗಳನ್ನು (Covid-19 guidelines) ಕಟ್ಟುನಿಟ್ಟಿನಿಂದ ಪಾಲಿಸಲು ಕೇಂದ್ರ ಕೇಳಿಕೊಂಡಿದೆ. ಇಲ್ಲವೆಂದರೆ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲು ತಿಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್‌ಗೆ (Ashok Gehlot) ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya), ಕೋವಿಡ್-19 ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯನ್ನು ಗಮನಿಸಿ ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದಿದ್ದಾರೆ.

Union Health Minister Mansukh Mandaviya y’day wrote to Congress MP Rahul Gandhi & Rajasthan CM Ashok Gehlot.

Letter reads that COVID guidelines be strictly followed during Bharat Jodo Yatra & use of masks-sanitiser be implemented; mentions that only vaccinated people participate pic.twitter.com/cRIyZz0DLY

— ANI (@ANI) December 21, 2022

ಸಚಿವರು ಬರೆದಿರುವ ಪತ್ರದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳ ಬಳಕೆ ಮಾಡಲು ಕರೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಲಸಿಕೆ ಹಾಕಿದವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕು ಎಂದು ಮಾಂಡವಿಯಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಡಿ ವಿವಾದ- ಅಮಿತ್ ಶಾ ಸೂಚನೆಗೂ ಕ್ಯಾರೇ ಎನ್ನದ ಮಹಾರಾಷ್ಟ್ರದ NCP ಶಾಸಕರು

ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಸಾಧ್ಯವಾಗದೇ ಹೋದರೆ ಜೋಡೋ ಯಾತ್ರೆಯನ್ನು ಮುಂದೂಡಲು ಮಾಂಡವಿಯಾ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.

Bharat Jodo Yatra 1

ಈ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ಅಧೀರ್ ರಂಜನ್ ಚೌಧರಿ, ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದ್ದಾರಾ ಎಂದು ನಾನು ಬಿಜೆಪಿಯನ್ನು ಕೇಳಲು ಬಯಸುತ್ತೇನೆ. ಮನ್ಸುಖ್ ಮಾಂಡವಿಯಾ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಇಷ್ಟಪಡುತ್ತಿಲ್ಲ ಎಂದು ನಾನು ಭಾವಿಸುತ್ತೇನೆ. ಜನರು ಈ ಯಾತ್ರೆಯನ್ನು ಇಷ್ಟಪಡುತ್ತಿದ್ದು, ಇದಕ್ಕಾಗಿಯೇ ಯಾತ್ರೆಯಲ್ಲಿ ಸೇರುತ್ತಿದ್ದಾರೆ. ಇದೀಗ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಂಡವಿಯಾ ಈ ಯೋಜನೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗೆಲ್ಲೋದು 50-70 ಸೀಟ್ ಅಷ್ಟೇ – ಜೆಡಿಎಸ್ ಸರ್ಕಾರ ರಚಿಸುತ್ತೆ ಬರೆದಿಟ್ಟುಕೊಳ್ಳಿ: HDK

ಮಂಗಳವಾರ ಭಾರತ್ ಜೋಡೋ ಯಾತ್ರೆ ರಾಜಸ್ಥಾನದಲ್ಲಿ ಕೊನೆಯ ದಿನ ಸಾಗಿ, ಇಂದು ಹರಿಯಾಣವನ್ನು ಪ್ರವೇಶಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:bharat jodo yatracongressCovidRahul Gandhiಕಾಂಗ್ರೆಸ್ಕೋವಿಡ್ಭಾರತ್ ಜೋಡೋ ಯಾತ್ರೆಮಾರ್ಗಸೂಚಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

You Might Also Like

Train
Bengaluru City

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

Public TV
By Public TV
3 minutes ago
Darshan performed Tulsi pooja
Cinema

ತುಳಸಿ ಗಿಡಕ್ಕೆ ನೀರು ಹಾಕಿ ದರ್ಶನ್‌ ನಮಸ್ಕಾರ

Public TV
By Public TV
4 minutes ago
mahadevappa
Bengaluru City

ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ, ಚರ್ಚೆ ಇಲ್ಲ: ಹೆಚ್.ಸಿ.ಮಹದೇವಪ್ಪ

Public TV
By Public TV
14 minutes ago
SSLC Exams
Bengaluru City

SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ – 29 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಶಿಕ್ಷಣ ಇಲಾಖೆ

Public TV
By Public TV
19 minutes ago
panchamasali protest
Court

2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ – ತನಿಖೆಗೆ ತಡೆ ನೀಡಲು ಹೈಕೋರ್ಟ್ ನಕಾರ

Public TV
By Public TV
21 minutes ago
Rashmika Mandanna Allu Arjun Pushpa 3 1
Cinema

ಅಟ್ಲಿ ಸಿನಿಮಾಗೆ ಮತ್ತೆ ಒಂದಾದ ಪುಷ್ಪ ಹಿಟ್ ಜೋಡಿ..!

Public TV
By Public TV
23 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?