Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬಂಗಾಳದಲ್ಲಿ ʻಬಾಬರಿ ಮಸೀದಿʼ ನಿರ್ಮಾಣಕ್ಕೆ ಅಡಿಪಾಯ – ʻಶಾಹಿ ಬಿರಿಯಾನಿʼ ಆತಿಥ್ಯಕ್ಕೆ 30 ಲಕ್ಷ ರೂ. ಖರ್ಚು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಗಾಳದಲ್ಲಿ ʻಬಾಬರಿ ಮಸೀದಿʼ ನಿರ್ಮಾಣಕ್ಕೆ ಅಡಿಪಾಯ – ʻಶಾಹಿ ಬಿರಿಯಾನಿʼ ಆತಿಥ್ಯಕ್ಕೆ 30 ಲಕ್ಷ ರೂ. ಖರ್ಚು

Latest

ಬಂಗಾಳದಲ್ಲಿ ʻಬಾಬರಿ ಮಸೀದಿʼ ನಿರ್ಮಾಣಕ್ಕೆ ಅಡಿಪಾಯ – ʻಶಾಹಿ ಬಿರಿಯಾನಿʼ ಆತಿಥ್ಯಕ್ಕೆ 30 ಲಕ್ಷ ರೂ. ಖರ್ಚು

Public TV
Last updated: December 6, 2025 3:30 pm
Public TV
Share
2 Min Read
Babri Masjid 2
SHARE

– ಶಿಲಾನ್ಯಾಸ ನೆರವೇರಿಸಿದ ಟಿಎಂಸಿ ಉಚ್ಛಾಟಿತ ಶಾಸಕ ಹುಮಾಯೂನ್ ಕಬೀರ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯ (Babri Masjid) ಮಾದರಿಯಲ್ಲಿ ಹೊಸ ಮಸೀದಿಗೆ ತೃಣಮೂಲ ಕಾಂಗ್ರೆಸ್‌ನ ಉಚ್ಛಾಟಿತ ಶಾಸಕ ಹುಮಾಯೂನ್ ಕಬೀರ್ (Humayun Kabir) ಇಂದು ಶಿಲಾನ್ಯಾಸ ನೆರವೇರಿಸಿದರು.

#WATCH | Murshidabad, West Bengal: Suspended TMC MLA Humayun Kabir gets on the stage at the venue where he will lay the foundation stone of Babri Masjid. pic.twitter.com/LPGYIMJZTV

— ANI (@ANI) December 6, 2025

ಬಿಗಿ ಭದ್ರತೆಯ ನಡುವೆ, ಮುರ್ಷಿದಾಬಾದ್ (Murshidabad) ಜಿಲ್ಲೆಯ ರೆಜಿನಗರದಲ್ಲಿ ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಮಸೀದಿಗೆ ಅಡಿಪಾಯ ಹಾಕಿದರು. ರೆಜಿನಗರ ಮತ್ತು ಹತ್ತಿರದ ಬೆಲ್ದಂಗಾ ಪ್ರದೇಶದಲ್ಲಿ ಪೊಲೀಸ್, ಆರ್‌ಎಎಫ್ ಹಾಗೂ ಗಡಿ ಭದ್ರತಾ ಪಡೆಗಳ (BSF) ದೊಡ್ಡ ತುಕಡಿಗಳನ್ನೇ ಭದ್ರತೆಗೆ ನಿಯೋಜಿಸಲಾಗಿತ್ತು.

ಮಸೀದಿಯ ಶಿಲಾನ್ಯಾಸ ಸಮಾರಂಭದ ವೇದಿಕೆಯಲ್ಲಿ ಹುಮಾಯೂನ್ ಕಬೀರ್, ಧರ್ಮಗುರುಗಳ ಜೊತೆಗೆ ರಿಬ್ಬನ್ ಕತ್ತರಿಸುವ ಮೂಲಕ ಶಿಲಾನ್ಯಾಸ ನೆರವೇರಿಸಿದ್ರು. ಸಮಾರಂಭದ ಸಮಯದಲ್ಲಿ, ʻನಾರಾ-ಎ-ತಕ್ಬೀರ್, ಅಲ್ಲಾಹು ಅಕ್ಬರ್ʼ ಘೋಷಣೆಗಳು ಮೊಳಗಿದವು. ಬೆಳಿಗ್ಗೆಯಿಂದಲೇ ಸ್ಥಳದಲ್ಲಿ ಸಾವಿರಾರು ಜನರು ಜಮಾಯಿಸಿದ್ದರು.

Babri Masjid 3

ಈ ವಾರದ ಆರಂಭದಲ್ಲಿ ಹುಮಾಯೂನ್ ಕಬೀರ್ ಅವರನ್ನು ಟಿಎಂಸಿಯಿಂದ ಅಮಾನತುಗೊಳಿಸಿತು. ಪಕ್ಷವು ಕೋಮು ರಾಜಕೀಯ ವಿಷಯ ಎಂದು ವಿವರಿಸಿದ್ದನ್ನು ಉಲ್ಲೇಖಿಸಿತ್ತು. ಕಬೀರ್ ಈ ತಿಂಗಳ ಆರಂಭದಲ್ಲಿ ಶಿಲಾನ್ಯಾಸ ನೆರವೇರಿಸುವುದಾಗಿ ಘೋಷಿಸಿದ್ದರು, ಇದು ರಾಜಕೀಯ ಟೀಕೆಗಳನ್ನು ಹುಟ್ಟುಹಾಕಿತು ಮತ್ತು ರಾಜ್ಯ ಆಡಳಿತವು ಭದ್ರತೆ ಹೆಚ್ಚಿಸುವಂತೆ ಒತ್ತಾಯಿಸಿತು. ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ವಾರ್ಷಿಕೋತ್ಸವವಾದ ಡಿಸೆಂಬರ್ 6 ರಂದು ಕಬೀರ್ ಶಿಲಾನ್ಯಾಸ ಸಮಾರಂಭಕ್ಕೆ ಆಯ್ಕೆ ಮಾಡಿಕೊಂಡಿದ್ದರು.

ಬಳಿಕ ಮಾತನಾಡಿದ ಕಬೀರ್‌, 90 ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳು ಗೆಲ್ಲುತ್ತಾರೆ. ಇದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ. ನಾವು ಕೋಲ್ಕತ್ತಾ ಹೈಕೋರ್ಟ್‌ನ ಆದೇಶಗಳನ್ನ ಪಾಲಿಸುತ್ತೇವೆ ಎಂದರಲ್ಲದೇ, ಹಿಂಸಾಚಾರ ಪ್ರಚೋದಿಸುವ ಮೂಲಕ ಕಾರ್ಯಕ್ರಮ ಅಡ್ಡಿಪಡಿಸಲು ಪಿತೂರಿಗಳು ನಡೆಯುತ್ತಿವೆ. ದಕ್ಷಿಣ ಬಂಗಾಳದ ಜಿಲ್ಲೆಗಳ ಲಕ್ಷಾಂತರ ಜನರು ಅಂತಹ ಪ್ರಯತ್ನಗಳನ್ನು ವಿಫಲಗೊಳಿಸುತ್ತಾರೆ ಎಂದು ಅವರು ಆರೋಪಿಸಿದರು.

Babri Masjid

ಶಾಹಿ ಬಿರಿಯಾನಿ ಆತಿಥ್ಯಕ್ಕೆ 30 ಲಕ್ಷ ಖರ್ಚು
ಇಂದಿನ ಸಮಾರಂಭದಲ್ಲಿ ಆತಿಥ್ಯ ವಹಿಸುವವರಿಗೆ ಹಾಗೂ ಪಾಲ್ಗೊಳ್ಳುವವರಿಗೆ ʻಶಾಹಿ ಬಿರಿಯಾನಿʼ ತಯಾರಿಸಲಾಗಿದ್ದು, ಅದಕ್ಕಾಗಿ 7 ಕ್ಯಾಟರಿಂಗ್‌ಗಳಿಗೆ ನಿರ್ವಹಣೆ ವಹಿಸಲಾಗಿದೆ. ಅತಿಥಿಗಳಿಗಾಗಿ ಸುಮಾರು 40,000 ಪ್ಯಾಕೆಟ್‌ ಬಿರಿಯಾನಿ, ಸ್ಥಳೀಯ ನಿವಾಸಿಗಳಿಗೆ 20,000 ಪ್ಯಾಕೆಟ್‌ ಬಿರಿಯಾನಿ ಸಿದ್ಧಪಡಿಸಲಾಗಿದೆ. ಅದಕ್ಕಾಗಿ 30 ಲಕ್ಷ ರೂ. ಖರ್ಚು ಮಾಡಲಾಗಿದೆ. ಇನ್ನೂ ಇಡೀ ಕಾರ್ಯಕ್ರಮಕ್ಕೆ ಅಂದಾಜು 60 ರಿಂದ 70 ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

TAGGED:Babri MasjidBSFHumayun KabirMurshidabadTrinamool CongressWest Bengalಅಯೋಧ್ಯೆಟಿಎಂಸಿಪಶ್ಚಿಮ ಬಂಗಾಳಬಾಬರಿ ಮಸೀದಿಮುರ್ಷಿದಾಬಾದ್‌ಹುಮಾಯೂನ್‌ ಕಬೀರ್‌
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
3 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
37 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
39 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
47 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
1 hour ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?