Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ

Bengaluru City

ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ

Public TV
Last updated: January 11, 2026 12:21 pm
Public TV
Share
1 Min Read
Swathi Shanthakumar
SHARE

ಜುಬಾ: ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ (United Nations) ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು (Bengaluru) ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ (Swathi Shanthakumar) ಅವರಿಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ ಲಭಿಸಿದೆ.

ಯುಎನ್ ಸೆಕ್ರೆಟರಿ ಜನರಲ್ ಅಂಟೋನಿಯೊ ಗುಟೆರೆಸ್ ಅವರು ಈ ಪ್ರಶಸ್ತಿ ಘೋಷಿಸಿದ್ದಾರೆ. ಸಮಾನ ಪಾಲುದಾರರು, ಶಾಶ್ವತ ಶಾಂತಿ ಎಂಬ ಯೋಜನೆಗಾಗಿ 2025 ರ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿಯನ್ನು ಅವರು ಗೆದ್ದಿದ್ದಾರೆ. ವಿಶ್ವದಾದ್ಯಂತದ ಎಲ್ಲಾ ಯುಎನ್ ಶಾಂತಿಪಾಲನಾ ಮಿಷನ್‌ಗಳು ಮತ್ತು ಏಜೆನ್ಸಿಗಳಿಂದ ಬಂದ ನಾಮನಿರ್ದೇಶನಗಳ ಪೈಕಿ ಫೈನಲ್‌ಗೆ ನಾಲ್ಕು ತಂಡಗಳು ಆಯ್ಕೆಯಾಗಿದ್ದವು. ಈ ತಂಡಗಳ ಪೈಕಿ ಭಾರತೀಯ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ವಿಜೇತವಾಗಿದೆ. ಇದನ್ನೂ ಓದಿ: ಆಪರೇಷನ್‌ ಹಾಕೈ | ಅಮೆರಿಕ ಏರ್‌ಸ್ಟ್ರೈಕ್‌ – ಸಿರಿಯಾದಲ್ಲಿ 36 ಐಸಿಸ್‌ ಉಗ್ರರ ನೆಲೆಗಳು ಉಡೀಸ್‌

ಮೇಜರ್ ಸ್ವಾತಿ ಅವರ ನೇತೃತ್ವದಲ್ಲಿ ಭಾರತೀಯ ತಂಡವು ಗ್ರಾಮೀಣ ಮಟ್ಟದಲ್ಲಿ ಶಾಂತಿ ಸ್ಥಾಪನೆಗೆ ಅಪಾರ ಕೊಡುಗೆ ನೀಡಿದೆ. ದೂರದ ಪ್ರದೇಶಗಳಲ್ಲಿ ಸಣ್ಣ-ದೊಡ್ಡ ಪೇಟ್ರೋಲಿಂಗ್, ನದಿ ಪ್ರದೇಶದ ಪೇಟ್ರೋಲ್ ಮತ್ತು ಡೈನಾಮಿಕ್ ಏರ್ ಪೇಟ್ರೋಲ್‌ಗಳನ್ನು ಯಶಸ್ವಿಯಾಗಿ ನಡೆಸಿ, ಸಂಘರ್ಷ ಪೀಡಿತ ದೇಶದಲ್ಲಿ 5,000ಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತೆ ಒದಗಿಸಿದೆ. ಇದರಿಂದ ಮಹಿಳೆಯರ ಸಮುದಾಯದಲ್ಲಿ ಭಾಗವಹಿಸುವಿಕೆ ಹೆಚ್ಚಾಗಿ, ನಂಬಿಕೆ ಮತ್ತು ಸಂವಹನ ಬಲಗೊಂಡಿದೆ.

ಸದ್ಯ ದಕ್ಷಿಣ ಸುಡಾನ್‌ನಲ್ಲಿ ಸ್ವಾತಿ ಶಾಂತಕುಮಾರ್ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: Swabhiman Parv | ಸೋಮನಾಥನ ಸನ್ನಿಧಿಯಲ್ಲಿ ʻಓಂಕಾರʼ ಪಠಿಸಿದ ʻನಮೋʼ

TAGGED:bengaluruindiaSwathi ShanthakumarUnited Nations
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
17 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
20 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
50 minutes ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
1 hour ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 09-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?