Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ

Latest

ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ

Public TV
Last updated: October 10, 2025 1:49 pm
Public TV
Share
1 Min Read
T T Jagannathan
SHARE

ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್ (T.T.Jagannathan) ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸುಧಾರಿತ AMRAAM ಕ್ಷಿಪಣಿ ನೀಡಲ್ಲ: ವರದಿ ನಿರಾಕರಿಸಿದ ಅಮೆರಿಕ

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ ನಷ್ಟವಾಗಿದೆ. ಕಂಪನಿಯ ಎಲ್ಲಾ ನಿರ್ದೇಶಕರು ಮತ್ತು ಉದ್ಯೋಗಿಗಳು ಅವರ ಕುಟುಂಬಕ್ಕೆ ತೀವ್ರ ದುಃಖ ಮತ್ತು ಸಂತಾಪವನ್ನು ವ್ಯಕ್ತಪಡಿಸುತ್ತಾರೆ ಎಂದು ತಿಳಿಸಿದೆ.

ಜಗನ್ನಾಥನ್ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ 42,41,868 ಈಕ್ವಿಟಿ ಷೇರುಗಳನ್ನು ಹೊಂದಿದ್ದು, ಇದು ಟಿಟಿಕೆ ಪ್ರೆಸ್ಟೀಜ್‌ನ ಒಟ್ಟು ಷೇರುಗಳ 3.10% ರಷ್ಟಿದೆ. ಇದರ ಜೊತೆಗೆ, ಅವರು ಮೆಸರ್ಸ್ ಟಿ ಟಿ ಕೃಷ್ಣಮಾಚಾರಿ & ಕಂಪನಿಯಲ್ಲಿ 3% ಪಾಲನ್ನು ಹೊಂದಿದ್ದಾರೆ. ಇದು 8,27,67,238 ಈಕ್ವಿಟಿ ಷೇರುಗಳನ್ನು ಹೊಂದಿದೆ. ಇದು ಕಂಪನಿಯ 60.44% ರಷ್ಟಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳು ಸಾವು ಕೇಸ್‌ – CBI ತನಿಖೆಗೆ ನೀಡಲು ಸುಪ್ರೀಂ ನಕಾರ

ಟಿಟಿ ಜಗನ್ನಾಥನ್ ಅವರು ಅನುಭವಿ ಕೈಗಾರಿಕೋದ್ಯಮಿ, ಟಿಟಿಕೆ ಪ್ರೆಸ್ಟೀಜ್ (Prestige) ಅನ್ನು ಭಾರತದ ಪ್ರಮುಖ ಅಡುಗೆ ಮತ್ತು ಗೃಹೋಪಯೋಗಿ ಬ್ರ್ಯಾಂಡ್‌ಗಳಲ್ಲಿ ಒಂದಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವವು ಹಲವಾರು ದಶಕಗಳ ಕಾಲ ಮುಂದುವರಿದಿತ್ತು. ಈ ಅವಧಿಯಲ್ಲಿ ಕಂಪನಿಯು ತನ್ನ ಉತ್ಪನ್ನ ಶ್ರೇಣಿಯನ್ನು ವಿಸ್ತರಿಸಿತು. ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿತು.

TAGGED:‌ ಪ್ರೆಸ್ಟೀಜ್‌Cooker BrandPrestigeT.T.Jagannathanಕುಕ್ಕರ್‌ ಬ್ರ್ಯಾಂಡ್ಟಿ.ಟಿ.ಜಗನ್ನಾಥನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
3 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
3 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
4 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
4 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
4 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?