Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೀಗ್ ಸುತ್ತಿನ ಬಹುತೇಕ ಪಂದ್ಯಗಳು ಮುಕ್ತಾಯ – ಸೂಪರ್-8ಗೆ ಲಗ್ಗೆಯಿಟ್ಟ ತಂಡಗಳು ಯಾವುವು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಲೀಗ್ ಸುತ್ತಿನ ಬಹುತೇಕ ಪಂದ್ಯಗಳು ಮುಕ್ತಾಯ – ಸೂಪರ್-8ಗೆ ಲಗ್ಗೆಯಿಟ್ಟ ತಂಡಗಳು ಯಾವುವು?

Cricket

ಲೀಗ್ ಸುತ್ತಿನ ಬಹುತೇಕ ಪಂದ್ಯಗಳು ಮುಕ್ತಾಯ – ಸೂಪರ್-8ಗೆ ಲಗ್ಗೆಯಿಟ್ಟ ತಂಡಗಳು ಯಾವುವು?

Public TV
Last updated: June 17, 2024 6:12 pm
Public TV
Share
1 Min Read
Jasprit Bumrah 1
SHARE

ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ (T20 World Cup 2024 )ಭಾಗವಹಿಸಿದ್ದ 20 ತಂಡಗಳಲ್ಲಿ 8 ತಂಡಗಳು ಸೂಪರ್-8ಗೆ (T20 World Cup 2024 Super 8) ಅರ್ಹತೆ ಪಡೆದಿವೆ.

ಇಂದು (ಜೂ.17) ಬಾಂಗ್ಲಾದೇಶ ಮತ್ತು ನೇಪಾಳ ನಡುವೆ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ 21 ರನ್‍ಗಳಿಂದ ಎದುರಾಳಿ ತಂಡವನ್ನು ಮಣಿಸಿತು. ಇದರೊಂದಿಗೆ ಸೂಪರ್-8 ಸುತ್ತಿಗೆ ಅರ್ಹತೆ ಪಡೆದುಕೊಂಡಿತು. ಈ ಮೂಲಕ ಸೂಪರ್-8 ಆಡಲಿರುವ ಎಂಟು ತಂಡಗಳು ಖಚಿತವಾಗಿದೆ. ಈ ತಂಡಗಳನ್ನು ತಲಾ 4ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಜೂ.19 ರಿಂದ ಸೂಪರ್-8 ಪಂದ್ಯಗಳು ವೆಸ್ಟ್ ಇಂಡೀಸ್‍ನಲ್ಲಿ ಆರಂಭವಾಗಲಿದೆ.

ಸೂಪರ್-8 ತಲುಪಿದ ತಂಡಗಳು
ಎ ಗುಂಪು: ಭಾರತ, ಯುಎಸ್‍ಎ
ಬಿ ಗುಂಪು: ಆಸ್ಟ್ರೇಲಿಯಾ, ಇಂಗ್ಲೆಂಡ್
ಸಿ ಗುಂಪು: ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್
ಡಿ ಗುಂಪು: ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ

ಈ 12 ತಂಡಗಳ ಪಯಣ ಅಂತ್ಯ:‌ ಈ ಬಾರಿ ವಿಶ್ವಕಪ್‍ನಲ್ಲಿ ಬಾಗವಹಿಸಿದ್ದ 20 ತಂಡಗಳಲ್ಲಿ 8 ತಂಡಗಳು ಸೂಪರ್-8ಗೆ ಅರ್ಹತೆ ಪಡೆದಿದ್ದರೆ, ಇನ್ನೊಂದೆಡೆ 12 ತಂಡಗಳ ಟಿ20 ವಿಶ್ವಕಪ್ ಪಯಣ ಅಂತ್ಯಗೊಂಡಿದೆ. ಈ 12 ತಂಡಗಳಲ್ಲಿ ಪಾಕಿಸ್ತಾನ, ನ್ಯೂಜಿಲೆಂಡ್, ಪಪುವಾ ನ್ಯೂಗಿನಿಯಾ, ನಮೀಬಿಯಾ, ಐರ್ಲೆಂಡ್, ಕೆನಡಾ, ಓಮನ್, ಸ್ಕಾಟ್ಲೆಂಡ್, ಶ್ರೀಲಂಕಾ, ಉಗಾಂಡಾ, ನೇಪಾಳ ಮತ್ತು ನೆದಲ್ಯಾರ್ಂಡ್ಸ್ ತಂಡಗಳು ವಿಶ್ವಕಪ್ ನಿಂದ ಹೊರಬಿದ್ದಿವೆ.

ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಪಾಪುವಾ ನ್ಯೂಗಿನಿಯಾ ತಂಡಗಳಿಗೆ ಲೀಗ್ ಸುತ್ತಿನಲ್ಲಿ ಒಂದೊಂದು ಪಂದ್ಯಗಳು ಬಾಕಿಯಿವೆ.

TAGGED:T20 World Cup 2024T20 World Cup 2024 Super 8Team india
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
1 hour ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
2 hours ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
2 hours ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
3 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?