Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

Cricket

ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

Public TV
Last updated: February 15, 2026 8:18 am
Public TV
Share
India vs Pakistan shake hands row
SHARE

ಕೊಲಂಬೊ: ಕ್ರಿಕೆಟ್‌ (Cricket) ಲೋಕವೇ ತುದಿಗಾಲಲ್ಲಿ ನಿಂತು ಕಾಯುತ್ತಿರುವ ಟಿ20 ವಿಶ್ವಕಪ್‌ನ ರಣ ರೋಚಕ ಪಂದ್ಯ ಭಾರತ vs ಪಾಕಿಸ್ತಾನ (Ind vs Pak) ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಬದ್ಧವೈರಿಗಳ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಭಾನುವಾರ (ಇಂದು) ಕೊಲಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣ ಆತಿಥ್ಯ ವಹಿಸಲಿದ್ದು, ಈ ಪಂದ್ಯವನ್ನ ಕಣ್ತುಂಬಿಕೊಳ್ಳಲು ಕೋಟ್ಯಂತರ ಕ್ರೀಡಾಭಿಮಾನಿಗಳು (Sports Fans) ಕಾದು ಕುಳಿತಿದ್ದಾರೆ. ಸಂಜೆ 7 ಗಂಟೆಗೆ ಪಂದ್ಯ ಶುರುವಾಗಲಿದೆ. ಇದನ್ನೂ ಓದಿ: ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Ind vs Pak

ಭಾರತ ಮತ್ತು ಪಾಕಿಸ್ತಾನ ಈವರೆಗೆ 16 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ (Team India) 13 ರಲ್ಲಿ ಹಾಗೂ ಪಾಕಿಸ್ತಾನ 3 ಪಂದ್ಯಗಳಲ್ಲಿ ಗೆದ್ದಿದೆ. ಇನ್ನೂ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 8 ಬಾರಿ ಮುಖಾಮುಖಿಯಾಗಿದ್ದು, ಭಾರತ 7 ಬಾರಿ, ಪಾಕಿಸ್ತಾನ 1 ಬಾರಿ ಗೆದ್ದಿದೆ. 2021 ರಲ್ಲಿ ಪಾಕಿಸ್ತಾನ ಕೊನೇ ಬಾರಿಗೆ 10 ವಿಕೆಟ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು.

ಉಭಯ ತಂಡಗಳ ನಡುವಿನ ಯಾವುದೇ ಪಂದ್ಯವಾದರೂ ಅಲ್ಲಿ ಗದ್ದಲ, ಕುತೂಹಲ ಹೆಚ್ಚಿರುತ್ತದೆ. ಈ ಬಾರಿ ಪಾಕ್‌ನ ಬಹಿಷ್ಕಾರದ ಹೈಡ್ರಾಮಾದಿಂದಾಗಿ ಪಂದ್ಯದ ರೋಚಕತೆ ಮತ್ತಷ್ಟು ಏರಿಕೆಯಾಗಿದೆ. ಉಭಯ ತಂಡಗಳು ಈಗಾಗಲೇ ತಲಾ 2 ಪಂದ್ಯಗಳಲ್ಲಿ ಗೆದ್ದಿದ್ದು, ಹ್ಯಾಟ್ರಿಕ್‌ ಗೆಲುವಿವಾಗಿ ಹೋರಾಡಲಿವೆ. ಇದರಲ್ಲಿ ಗೆದ್ದ ತಂಡ ಸೂಪರ್‌-8ನಲ್ಲಿ ಸ್ಥಾನ ಬಹುತೇಕ ಖಚಿತಪಡಿಸಿಕೊಳ್ಳಲಿದೆ.  ಇದನ್ನೂ ಓದಿ: ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

IND vs PAK 5

ಸ್ಪಿನ್‌ ಟೆಸ್ಟ್‌
ಭಾರತ ಈ ಬಾರಿ 2 ಪಂದ್ಯಗಳಲ್ಲೂ ಗೆದ್ದಿದ್ದರೂ, ತಂಡದ ಬ್ಯಾಟಿಂಗ್‌ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಸೂರ್ಯಕುಮಾರ್‌, ಇಶಾನ್‌ ಕಿಶನ್‌, ಹಾರ್ದಿಕ್‌ ಪಾಂಡ್ಯ ಅಬ್ಬರಿಸಿದರೂ ಇತರರು ಉತ್ತಮ ಆಟವಾಡಿಲ್ಲ. ಅದರಲ್ಲೂ, ಯುಎಸ್‌ಎ ಹಾಗೂ ನಮೀಬಿಯಾ ವಿರುದ್ಧ ಪಂದ್ಯಗಳಲ್ಲಿ ಭಾರತೀಯ ಬ್ಯಾಟರ್‌ಗಳು ಸ್ಪಿನ್‌ ದಾಳಿ ವಿರುದ್ಧ ಮುಗ್ಗರಿಸಿದ್ದರು.

ಮತ್ತೊಂದೆಡೆ ಪಾಕ್‌ ತಂಡದಲ್ಲಿ ಐವರು ಸ್ಪಿನ್ನರ್‌ಗಳಿದ್ದಾರೆ. ಉಸ್ಮಾನ್‌ ತಾರಿಖ್‌, ಸೈಮ್‌ ಅಯೂಬ್‌, ಅಬ್ರಾರ್‌ ಅಹ್ಮದ್‌, ಶದಾಬ್‌ ಖಾನ್‌ ಹಾಗೂ ಮೊಹಮ್ಮದ್‌ ನವಾಜ್‌ ಪಾಕ್‌ನ ಸ್ಪಿನ್ ಅಸ್ತ್ರ. ಹೀಗಾಗಿ, ಪಾಕ್‌ ಸ್ಪಿನ್ನರ್‌ಗಳನ್ನು ಎದುರಿಸುವಲ್ಲಿ ಭಾರತೀಯರು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.  ಇದನ್ನೂ ಓದಿ: ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

INDvsPAK

ಉಸ್ಮಾನ್‌ ತಾರೀಖ್‌ ಬಗ್ಗೆ ಎಚ್ಚರ ಅಗತ್ಯವೇ?
ಪಾಕ್‌ ತಂಡ ಈ ಬಾರಿ ಎರಡೂ ಪಂದ್ಯಗಳನ್ನ ಕೊಲಂಬೊದಲ್ಲಿ ಆಡಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದೆ. ಇದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಅದರಲ್ಲೂ ವಿಶಿಷ್ಟ ಬೌಲಿಂಗ್‌ ಶೈಲಿ ಮೂಲಕ ಸಾಕಷ್ಟು ಟೀಕೆಗೆ ಗುರಿಯಾಗಿರುವ ಉಸ್ಮಾನ್‌ ತಾರೀಖ್‌, ಭಾರತೀಯರನ್ನ ಇಕ್ಕಟ್ಟಿಗೆ ಸಿಲುಕಿಸಲು ಕಾಯುತ್ತಿದ್ದಾರೆ. ಬ್ಯಾಟಿಂಗ್‌ ವಿಭಾಗದಲ್ಲಿ ಫರ್ಹಾನ್‌, ಸೈಮ್‌ ಅಯೂಬ್‌, ನಾಯಕ ಸಲ್ಮಾನ್‌ ಅಲಿ ಅಘಾ, ಬಾಬರ್‌ ಆಜಂ ತಂಡದ ಆಧಾರಸ್ತಂಭವಾಗಿದ್ದಾರೆ.

TAGGED:IND vs PAKindiapakistanSalman Ali AghaSuryakumar YadavT20 World CupTeam indiaಕೊಲಂಬೊಕ್ರಿಕೆಟ್ಟಿ20 ವಿಶ್ವಕಪ್ಟೀಂ ಇಂಡಿಯಾಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
28 minutes ago
Raichur Shivaratri 2
Districts

ರಾಯಚೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಶಿವಲಿಂಗ ದರ್ಶನ

Public TV
By Public TV
33 minutes ago
Shivaratri 1
Bengaluru City

ಮಹಾಶಿವರಾತ್ರಿಯ ಮಹತ್ವ ಏನೆಂಬುದು ಗೊತ್ತೆ?

Public TV
By Public TV
43 minutes ago
hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
9 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
9 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?