Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
Last updated: February 26, 2026 8:26 am
Public TV
Share
2 Min Read
Team India
SHARE

– ಸ್ಪಿನ್‌ ಪ್ಯಾರಡೈಸ್‌ನಲ್ಲಿ ಹರಿಯುವುದೇ ರನ್‌ ಹೊಳೆ..?

ಚೆನ್ನೈ: ಸೂಪರ್ 8 ಹಂತದ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಕಂಡಿರುವ ಟೀಂ ಇಂಡಿಯಾ (Team India) ಇದೀಗ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಲ್ಲಿ ಜಿಂಬಾಬ್ವೆ ವಿರುದ್ಧ ಸೆಣಸಲು ಅಣಿಯಾಗಿದೆ.

ಇಂದು ಸಂಜೆ 7 ಗಂಟೆಗೆ ಪಂದ್ಯ ಶುರುವಾಗಲಿದ್ದು, ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಭಾರತ, ಜಿಂಬಾಬ್ವೆ (Zimbabwe) ವಿರುದ್ಧ ತನ್ನ 2ನೇ ಸೂಪರ್‌-8 ಪಂದ್ಯವನ್ನು ಆಡಲಿದೆ. ಇದನ್ನೂ ಓದಿ: ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

Zimbabwe

ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಹತ್ವದ ಬದಲಾವಣೆ ತರುವ ಸಾಧ್ಯತೆಯಿದೆ. ಅಕ್ಷರ್ ಪಟೇಲ್, ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ (Sanju Samson) ಮತ್ತೆ ಕಣಕ್ಕಿಳಿವ ಸಾಧ್ಯತೆ ಹೆಚ್ಚಿದೆ. ಚೆನ್ನೈನ ಚೆಪಾಕ್ ಪಿಚ್ ನಲ್ಲಿ ರನ್ ಹೊಳೆ ಹರಿಸಿ ಎದುರಾಳಿಯ ವಿರುದ್ಧ ದೊಡ್ಡ ಅಂತರದ ಜಯ ಸಾಧಿಸದೇ ಹೋದಲ್ಲಿ ಸೆಮಿಫೈನಲ್ ಹಾದಿ ಬಹುತೇಕ ಮುಚ್ಚಿದಂತೆಯೇ. ಅತ್ತ ವೆಸ್ಟ್ ಇಂಡೀಸ್ ವಿರುದ್ಧ ನೆಲಕಚ್ಚಿರುವ ಜಿಂಬಾಬ್ವೆಯದ್ದೂ ಅದೇ ಪರಿಸ್ಥಿತಿ. ಹೀಗಾಗಿ ಇಂದಿನ ಪಂದ್ಯ ಹೈವೋಲ್ಟೇಜ್‌ ಅಂತಲೇ ಕರೆಯಬಹುದು.

ದೊಡ್ಡ ಅಂತರದ ಜಯ ಅಗತ್ಯ
ಹಿಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South Africa) ವಿರುದ್ಧ 76 ರನ್ ಗಳ ಅಂತರದಲ್ಲು ಸೋಲು ಕಂಡಿದ್ದ ಭಾರತದ ನೆಟ್‌ ರನ್ ರೇಟ್ -3.800 ಗೆ ಬಿದ್ದಿದೆ. ಇನ್ನು ಜಿಂಬಾಬ್ವೆಯದ್ದಂತೂ (-.530) ಅದಕ್ಕಿಂತಲೂ ಕಮ್ಮಿಯಿದೆ. ಈ ಪಂದ್ಯದಲ್ಲಿ ಭಾರತ ತಂಡ ಮೊದಲು ಬ್ಯಾಟ್ ಮಾಡಿದರೆ ಕನಿಷ್ಠ 100 ರನ್ ಗಳಷ್ಟು ದೊಡ್ಡ ಅಂತರದಿಂದಲಾದರೂ ಗೆಲ್ಲದೇ ಹೋದಲ್ಲಿ ರನ್ ರೇಟ್ ಮೇಲೆಳುವುದು ದುಸ್ತರ. ಬಣದಲ್ಲಿ 4 ತಂಡಗಳಿರುವುದರಿಂದ 3 ತಂಡಗಳಿಗೆ 2 ಗೆಲುವಿನೊಂದಿಗೆ 4 ಅಂಕ ಸಂಪಾದಿಸುವ ಅವಕಾಶ ಇದೆ. ಹೀಗಾಗಿಯೇ 2 ಗೆಲುವು ಸಂಪಾದಿಸಿದರೂ ರನ್ ರೇಟ್ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಕೇವಲ ಸರಳ ಗೆಲುವು ಭಾರತದ ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಕಠಿಣವಾಗಿಸಲಿದೆ. ಜಿಂಬಾಬ್ವೆ ವಿರುದ್ಧ ದೊಡ್ಡ ಅಂತರದಿಂದ ಗೆದ್ದು ರನ್ ರೇಟ್ ಉತ್ತಮಪಡಿಸಿಕೊಂಡಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯವನ್ನು ಭಾರತ ಸ್ವಲ್ಪ ಒತ್ತಡರಹಿತಾಗಿ ಆಡಬಹುದು.

Team India 3

ಸಂಜು, ಅಕ್ಷರ್‌ ಇನ್‌
ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಭಾರತ ತಂಡ ದಾಳಿಯಲ್ಲಿ ವೈವಿಧ್ಯತೆ ತರುವ ಸಲುವಾಗಿ ಉಪನಾಯಕ ಅಕ್ಷರ್ ಪಟೇಲ್ ಅವರ ಬದಲು ವಾಷಿಂಗ್ಟನ್ ಸುಂದರ್ ಅವರನ್ನ ಕಣಕ್ಕಿಳಿಸಿತ್ತು. ಆದ್ರೂ ಟೀಂ ಇಂಡಿಯಾ ಅದರ ಪ್ರಯೋಜನ ಪಡೆಯಲಿಲ್ಲ. ಇಂದಿನ ಪಂದ್ಯದಲ್ಲಿ ಆರಂಭಿಕ ಸಂಜು ಸ್ಯಾಮ್ಸನ್‌ ಹಾಗೂ ಅಕ್ಷರ್‌ ಪಟೇಲ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಭಾಗವೂ ಆಗಿರುವ ಸಂಜು ಸ್ಯಾಮ್ಸನ್‌ಗೆ ಐಪಿಎಲ್‌ ಆರಂಭಕ್ಕೂ ಮುನ್ನ ತವರು ಕ್ರೀಡಾಂಗಣದಲ್ಲಿ ಆಡುವ ಅವಕಾಶವೂ ಇದಾಗಿದೆ. ಇದನ್ನೂ ಓದಿ: ವಿಶ್ವಕಪ್‌ನಿಂದ ಶ್ರೀಲಂಕಾ ಔಟ್‌ – ನ್ಯೂಜಿಲೆಂಡ್‌ ಸೆಮಿ ಆಸೆ ಜೀವಂತ

chepauk

ಪಿಚ್‌ ರಿಪೋರ್ಟ್‌ ಹೇಗಿದೆ?
ಐತಿಹಾಸಿಕ ಚೆಪಾಕ್ ಕ್ರೀಡಾಂಗಣದ ಪಿಚ್ ಅಂದರೆ ಅದು ಸ್ಪಿನ್ನರ್ ಗಳ ಸ್ವರ್ಗ ಎಂದೇ ಅರ್ಥ. ಆದರೆ ಚುಟುಕು ಕ್ರಿಕೆಟ್ ವಿಷಯಕ್ಕೆ ಬಂದಾಗ ಇಲ್ಲಿ ರನ್ ಹೊಳೆಯೇ ಹರಿದಿದೆ. ಇಲ್ಲಿನ ಪಿಚ್ ನಲ್ಲಿ 170 ರಿಂದ 180 ರನ್ ಗಳಿಸಲು ಏನೂ ಅಡ್ಡಿಯಿಲ್ಲ. 200 ರನ್‌ಗಳಿಗೆ ಹೆಚ್ಚು ಗಳಿಸಿದ್ರೆ, ಆ ತಂಡದ್ದೇ ಗೆಲುವು ನಿಶ್ಚಿತ ಎಂದು ಹೇಳಬಹುದು. ಆದ್ರೆ ದೊಡ್ಡ ಅಂತರದ ಜಯ ಕಾಯ್ದುಕೊಳ್ಳಲು ಭಾರತ ತಂಡ ಕನಿಷ್ಠ 250 ಅಥವಾ 250+ ರನ್‌ ಗಳಿಸಬೇಕಾಗುತ್ತದೆ.

TAGGED:Sanju SamsonSuryakumar YadavT20 World CupTeam indiaZimbabweಜಿಂಬಾಂಬ್ವೆಟೀಂ ಇಂಡಿಯಾಸಂಜು ಸ್ಯಾಮ್ಸನ್ಸೂಪರ್ 8ಸೂರ್ಯಕುಮಾರ್ ಯಾದವ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
34 minutes ago
Yadagiri Death
Districts

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Public TV
By Public TV
1 hour ago
Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
1 hour ago
DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
2 hours ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?