Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ

Cricket

T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ

Public TV
Last updated: February 10, 2026 8:41 pm
Public TV
Share
2 Min Read
Tim Seifert and Finn Allen
SHARE

– ವಿಕೆಟ್‌ ನಷ್ಟವಿಲ್ಲದೇ ಪಂದ್ಯ ಗೆದ್ದ ಕಿವೀಸ್‌

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿ 2026 ರ ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್‌ ತಮ್ಮ ಗೆಲುವಿನ ಓಟವನ್ನು ಮುಂದುವರೆಸಿದೆ.

ಟಿಮ್ ಸೀಫರ್ಟ್ (42 ಎಸೆತಗಳಲ್ಲಿ 89*) ಮತ್ತು ಫಿನ್ ಅಲೆನ್ (50 ಎಸೆತಗಳಲ್ಲಿ 84*) ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿ ಯುಎಇ ಬೌಲರ್‌ಗಳನ್ನು ಚೆಂಡಾಡಿದರು. ಕೇವಲ 15.2 ಓವರ್‌ಗಳಲ್ಲಿ ಪ್ರಬಲ ಪ್ರದರ್ಶನ ನೀಡುವ ಮೂಲಕ ತಂಡವನ್ನು ಗೆಲ್ಲಿಸಿದರು. ವಿಕೆಟ್‌ ನಷ್ಟವಿಲ್ಲದೇ ನ್ಯೂಜಿಲೆಂಡ್‌ ನಿರಾಯಾಸ ಗೆಲುವು ಸಾಧಿಸಿತು. ಟಿಮ್‌ ಮತ್ತು ಫಿನ್‌ 175 ರನ್‌ಗಳ ಜೊತೆಯಾಟ ದಾಖಲೆ ಬರೆದಿದೆ.

ಯುಎಇ ನೀಡಿದ 175 ರನ್‌ಗಳ ಗುರಿಯನ್ನು ಬೆನ್ನಟ್ಟಲು ನ್ಯೂಜಿಲೆಂಡ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಎಡಗೈ ಸ್ಪಿನ್ನರ್ ಹೈದರ್ ಅಲಿ ಮೊದಲ ಎರಡು ಓವರ್‌ಗಳಲ್ಲಿ ಕೇವಲ ಎಂಟು ರನ್‌ಗಳನ್ನು ಮಾತ್ರ ಬಿಟ್ಟುಕೊಟ್ಟರು. ನಂತರದಲ್ಲಿ ಬೌಲರ್‌ಗಳು ರನ್‌ಗಳ ಹರಿವನ್ನು ತಡೆಯುವಲ್ಲಿ ವಿಫಲರಾದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಆತ್ಮವಿಶ್ವಾಸದಿಂದ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಇನ್ನಿಂಗ್ಸ್‌ನ ಆರಂಭದಲ್ಲಿ ಅಲೆನ್ ಪ್ರಮುಖ ಆಕ್ರಮಣಕಾರಿ ಆಟಗಾರರಾಗಿದ್ದರು. ಕೇವಲ 23 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.

ಟಿಮ್ ಸೀಫರ್ಟ್ 27 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಜೋಡಿ ನಿರ್ಭೀತ ಸ್ಟ್ರೋಕ್‌ಪ್ಲೇ ಮತ್ತು ಕ್ಲೀನ್ ಹಿಟ್ಟಿಂಗ್ ಮೂಲಕ ಯುಎಇ ಬೌಲರ್‌ಗಳನ್ನು ಚೆಂಡಾಡಿತು. ಕೇವಲ 51 ಎಸೆತಗಳಲ್ಲಿ ಶತಕದ ಜೊತೆಯಾಟವಾಡಿದರು. ನ್ಯೂಜಿಲೆಂಡ್ ತಂಡವು ಅಂತಿಮವಾಗಿ ಒಂದೇ ಒಂದು ವಿಕೆಟ್‌ ಕಳೆದುಕೊಳ್ಳದೇ ಜಯ ದಾಖಲಿಸಿತು. ಸೀಫರ್ಟ್ ಮತ್ತು ಅಲೆನ್ ಟಿ20ಐ ಇತಿಹಾಸದಲ್ಲಿ ನ್ಯೂಜಿಲೆಂಡ್ ಪರ ಅತ್ಯಧಿಕ ಆರಂಭಿಕ ಜೊತೆಯಾಟವನ್ನು ದಾಖಲಿಸಿದರು. 2016 ರಿಂದ ಮಾರ್ಟಿನ್ ಗುಪ್ಟಿಲ್ ಮತ್ತು ಕೇನ್ ವಿಲಿಯಮ್ಸನ್ ಅವರ ದೀರ್ಘಕಾಲೀನ ದಾಖಲೆಯನ್ನು ಬ್ರೇಕ್‌ ಮಾಡಿದ್ದಾರೆ.

2016 ರಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗುಪ್ಟಿಲ್ ಮತ್ತು ವಿಲಿಯಮ್ಸನ್ ಮೊದಲ ವಿಕೆಟ್‌ಗೆ 106 ಎಸೆತಗಳಲ್ಲಿ 171 ರನ್ ಸೇರಿಸಿದ್ದರು. ಈಗ ಸೀಫರ್ಟ್ ಮತ್ತು ಅಲೆನ್ ಕೇವಲ 92 ಎಸೆತಗಳಲ್ಲಿ 175 ರನ್‌ಗಳ ಬೃಹತ್ ಜೊತೆಯಾಟ ನಡೆಸಿ ನ್ಯೂಜಿಲೆಂಡ್ ತಂಡವನ್ನು ಗ್ರೂಪ್ ಡಿ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ದರು.

ಇದಕ್ಕೂ ಮೊದಲು, ಮುಹಮ್ಮದ್ ವಸೀಮ್ (45 ಎಸೆತಗಳಲ್ಲಿ 66*) ಮತ್ತು ಅಲಿಶಾನ್ ಶರಫು (47 ಎಸೆತಗಳಲ್ಲಿ 55) ಅವರ ಅರ್ಧಶತಕಗಳ ನೆರವಿನಿಂದ ಯುಎಇ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 173 ರನ್ ಗಳಿಸಿತು. ಜಾಕೋಬ್ ಡಫಿ ಆರ್ಯನ್ಶ್ ಶರ್ಮಾ (6 ಎಸೆತಗಳಲ್ಲಿ 8) ಔಟ್ ಮಾಡಿದ ನಂತರ, ಈ ಜೋಡಿ ಎರಡನೇ ವಿಕೆಟ್‌ಗೆ 77 ಎಸೆತಗಳಲ್ಲಿ 107 ರನ್‌ಗಳ ಬೃಹತ್ ಜೊತೆಯಾಟವನ್ನು ನೀಡಿತು.

ಶರಫು, ಮಿಚೆಲ್ ಸ್ಯಾಂಟ್ನರ್ ಬೌಲಿಂಗ್‌ಗೆ ಔಟಾದ ನಂತರ, ಮಯಾಂಕ್ ಕುಮಾರ್ (13 ಎಸೆತಗಳಲ್ಲಿ 21) ಕೂಡ ಅಮೂಲ್ಯವಾದ ಕೊಡುಗೆ ನೀಡಿದರು. ನಾಯಕ ವಸೀಮ್ ಜೊತೆಗೆ ತಂಡದ ಆಟಗಾರರು 170 ರನ್‌ಗಳ ಗಡಿ ದಾಟಲು ಸಹಾಯ ಮಾಡಿದರು.

TAGGED:new zealandNZ vs UAET20 World Cupuae
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

5 Bihar Teachers Found Drunk While On Educational Tour With Students
Crime

ಶೈಕ್ಷಣಿಕ ಪ್ರವಾಸದ ವೇಳೆ ಕುಡಿದು ಮೋಜು ಮಸ್ತಿ – ಐವರು ಶಿಕ್ಷಕರು ಅಂದರ್‌

Public TV
By Public TV
27 minutes ago
Raichur Student Death
Crime

ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ವಿದ್ಯಾರ್ಥಿನಿ ಬಲಿ

Public TV
By Public TV
37 minutes ago
RCB FANS
Bengaluru City

ನೂರಾರು ಅಭಿಮಾನಿಗಳಿಂದ ರಕ್ತದಾನ ಮಾಡಿ ಆರ್‌ಸಿಬಿ ಗೆಲುವಿಗೆ ಶುಭ ಹಾರೈಕೆ

Public TV
By Public TV
1 hour ago
External Affairs Ministry rejects report that Musk was not involved in Modi Trump call
Latest

ಮೋದಿ, ಟ್ರಂಪ್‌ ಕರೆಯಲ್ಲಿ ಮಸ್ಕ್‌ ಭಾಗಿಯಾಗಿರಲಿಲ್ಲ – ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Public TV
By Public TV
1 hour ago
Mangaluru Ullala Worker Death
Crime

ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು

Public TV
By Public TV
2 hours ago
Amit Shah 1
Latest

`ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?