ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕುಂಬಾರಕೇರಿಯಲ್ಲಿ ಕದಂಬೇಶ್ವರ ದೇವಾಲಯದ ಮರುನಿರ್ಮಾಣ ಕಾರ್ಯಕ್ಕಾಗಿ ಭೂಮಿ ಅಗೆಯುವ ವೇಳೆ 5 ಸೆಂ.ಮೀ ಹಾಗೂ 20 ಸೆಂ.ಮೀ ಉದ್ದಳತೆಯ ಜೊತೆಗೆ 15 ಸೆಂ.ಮೀ ಮತ್ತು 10 ಸೆಂ.ಮೀ...
ಕಾರವಾರ: ಭಗ್ನಪ್ರೇಮಿ ಮದುವೆ ಮನೆಯಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಅಂಕೋಲ ತಾಲೂಕಿನ ಸಕ್ಕಲ ಬ್ಯಾಣ ಎಂಬ ಊರಿನಲ್ಲಿ ವಧುವಿನ ಚಿಕ್ಕಮ್ಮನ...
-ಸಮುದ್ರದ ಅಬ್ಬರಕ್ಕೆ ಕಡಲ ಕೊರೆತ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದ್ದು ಕರಾವಳಿ, ಮಲೆನಾಡು ಭಾಗದ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿ ನಷ್ಟ ತಂದೊಡ್ಡಿದೆ. ಜಿಲ್ಲೆಯ ಕರಾವಳಿ ಭಾಗದ ಅಂಕೋಲದ...
ಬೆಂಗಳೂರು: ಕಳೆದ ವರ್ಷ ಕರ್ನಾಟಕ ಸಾಲು ಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿತ್ತು. ಈ ಬಾರಿ ಪರಿಸರ ಸಂರಕ್ಷಣೆ ಪಣತೊಟ್ಟ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ತುಳಸಿ ಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಈ ಬಾರಿ...
ಕಾರವಾರ: ಇಂದಿನ ಆಧುನಿಕ ವಿದ್ಯಮಾನಕ್ಕೆ ಬದಲಾಗುತ್ತಿರುವ ಜನತೆ ಪ್ರಕೃತಿ ಸೌಂದರ್ಯ ನೋಡುತ್ತಾ, ಅದರ ಜೊತೆ ಕಾಲ ಕಳೆಯುವುದಕ್ಕಿಂತ ಮೊಬೈಲ್, ಕಂಪ್ಯೂಟರ್ ಇದರ ಜೊತೆಯೇ ತಮ್ಮ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ. ಆದರೆ ಅಂಕೋಲ ತಾಲೂಕಿನ ಗಡಿ ಭಾಗದ...
ಕಾರವಾರ: ಅಂಕೋಲ ಪಟ್ಟಣದ ಬಾವಿಯೊಂದರಲ್ಲಿ ಪೆಟ್ರೋಲ್ ಪತ್ತೆಯಾಗಿದೆ. ಕಾರವಾರ ರಸ್ತೆಗೆ ಹೊಂದಿಕೊಂಡಿರುವ ಅಂಕೋಲದ ಮನೆಯೊಂದರ ಕುಡಿಯುವ ಬಾವಿ ನೀರಿಗೆ ಬದಲಾಗಿ ಪೆಟ್ರೊಲ್ ಸಿಗುತ್ತಿದೆ. ಈ ಮನೆಯ ನಾಗವೇಣಿ ನಾಗರಾಜ್ ಆಚಾರಿ ಬಾವಿಯಲ್ಲಿ ಪೆಟ್ರೋಲ್ ವಾಸನೆ ಬರುತ್ತಿರುವುದನ್ನು...
ಕಾರವಾರ: ಶನಿವಾರದಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಭಾಗದಲ್ಲಿ ಮಳೆರಾಯನ ಆರ್ಭಟ ಜೋರಾಗಿತ್ತು. ಹೀಗಾಗಿ ಭಾರೀ ಮಳೆಗೆ ಗಂಗಾವಳಿ ನದಿ ತೀರ ಹಾಗೂ ಸಮುದ್ರ ತೀರದ ಗ್ರಾಮಗಳ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ...