ಮಂಡ್ಯ: ವೃದ್ಧೆಯೊಬ್ಬರು ಮೃತಪಟ್ಟು ಐದು ವರ್ಷವಾದ ಬಳಿಕ ಅವರ ಅಂಚೆ ಕಚೇರಿಯಲ್ಲಿ ಇದ್ದ ಖಾತೆಯಿಂದ 19 ಸಾವಿರ ಹಣ ಡ್ರಾ ಆಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಅಂಚೆ...
– ಅಂಚೆ ಕಚೇರಿ ಸಿಬ್ಬಂದಿಯಿಂದ ಎಡವಟ್ಟು ಲಕ್ನೋ: ಅಂಚೆ ಕಚೇರಿ ಬಿಡುಗಡೆಗೊಳಿಸಿದ ಅಂಚೆ ಇಲಾಖೆಯ ಚೀಟಿ(ಸ್ಟಾಂಪ್) ನಲ್ಲಿ ಭೂಗತ ಪಾತಕಿಗಳ ಚಿತ್ರ ಇರುವುದು ಉತ್ತರಪ್ರದೇಶದ ಕಾನ್ಪುರ ಮುಖ್ಯ ಅಂಚೆ ಕಚೇರಿಯಲ್ಲಿ ಕಂಡು ಬಂದಿದೆ. ಕುಖ್ಯಾತ ಭೂಗತ...
ಹಾಸನ: ಕಷ್ಟ ಪಟ್ಟು ದುಡಿದ ಉಳಿತಾಯದ ಹಣವನ್ನು ಪೋಸ್ಟ್ ಮಾಸ್ಟರ್ ಓರ್ವ ದುರುಪಯೋಗ ಮಾಡಿಕೊಂಡಿರುವ ಆರೋಪ ಹಾಸನದ ಸಾಲಗಾಮೆ ಅಂಚೆ ಕಚೇರಿಯಲ್ಲಿ ಕೇಳಿಬಂದಿದೆ. ಹಲವಾರು ವರ್ಷಗಳಿಂದ ಸಾಲಗಾಮೆ ಗ್ರಾಮದಲ್ಲಿ ಅಂಚೆ ಕಚೇರಿ ಕಾರ್ಯನಿರ್ವಹಿಸುತ್ತಿದ್ದು 8 ಸಾವಿರ...
ಹಾಸನ: ಕಚೇರಿಯಲ್ಲೇ ಅಂಚೆ ಸಹಾಯಕಿಯ ಗಮನ ಬೇರೆಡೆ ಸೆಳೆದು ತಂಡವೊಂದು ಎರಡು ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆದ ಘಟನೆ ಹಾಸನದಲ್ಲಿ ನಡೆದಿದೆ. ಈ ಘಟನೆ ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ....
ಬೆಂಗಳೂರು: ಆಧಾರ್ ಕಾರ್ಡ್ ಎಂಬುದು ಭಾರತೀಯ ಪ್ರತಿಯೊಬ್ಬ ಪ್ರಜೆಯ ಸಾಮಾನ್ಯ ಹಕ್ಕು, ಇಂತಹ ಆಧಾರ್ ಕಾರ್ಡ್ ಜನರ ಕೈ ಸೇರುವ ಬದಲು ಕಸದ ತೊಟ್ಟಿ ಸೇರಿದ ಘಟನೆ ಬೆಂಗಳೂರು ಹೊರವಲಯ ಮಂಡೂರು ಗ್ರಾಮದಲ್ಲಿ ನಡೆದಿದೆ. ಮಂಡೂರಿನ...
ಉಡುಪಿ: ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕೈಗೊಂಡಿರುವ ಭಾರತ್ ಬಂದ್ ನ ಎರಡನೇ ದಿನ ಉಡುಪಿಯಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆದಿದೆ. ಜಿಲ್ಲಾ ಕೇಂದ್ರದಲ್ಲಿರುವ ಹೆಡ್ ಪೋಸ್ಟ್ ಆಫೀಸ್ ಆವರಣದಲ್ಲಿ ಅಂಚೆ ಇಲಾಖೆ ಸಿಬ್ಬಂದಿಯೊಬ್ಬರು ಪುಟ್ಗೋಸಿ...
ಉಡುಪಿ: ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಉಡುಪಿಯ ಅಂಚೆ ಸಿಬ್ಬಂದಿ ವಿಭಿನ್ನವಾಗಿ ತಮ್ಮ ಆಕ್ರೋಶ ಹೊರಹಾಕಿದರು. ಬ್ಯಾಂಡ್...
ಬೆಂಗಳೂರು: ಅಂಚೆ ಕಚೇರಿಯಲ್ಲಿ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಮನನೊಂದು ಪೋಸ್ಟ್ ಮ್ಯಾನ್ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿ ನಡೆದಿದೆ. ಸುಮಾರು 24 ವರ್ಷದ ಸುರೇಶ್ ಮೃತ ಪೋಸ್ಟ್ ಮ್ಯಾನ್....