Wednesday, 24th April 2019

Recent News

1 year ago

‘ಅಂಜನಿಪುತ್ರ’ ನಿರ್ಮಾಪಕ ಕುಮಾರ್ ತಂಗಿ ಮಗನ ಕೊಲೆ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು: ಅಂಜನಿಪುತ್ರ ಸಿನಿಮಾ ನಿರ್ಮಾಪಕ ಕುಮಾರ್ ತಂಗಿ ಮಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ದಾಂ ಹುಸೇನ್ ಹಾಗೂ ಮೊಹಮ್ಮದ್ ಶಫಿ ಬಂಧಿತ ಆರೋಪಿಗಳು. ಏಪ್ರಿಲ್ 13 ರಂದು ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದ್ದು, ಮೊಬೈಲ್ ದೋಚಲು ಹೋಗಿ ಆರೋಪಿಗಳು ರಾಹುಲ್ ನನ್ನು ಕೊಲೆ ಮಾಡಿದ್ದರು. ರಾಹುಲ್ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ ಆರೋಪಿಗಳು ಆತನ ಮೊಬೈಲ್ ಕಸಿದುಕೊಳ್ಳಲು ಬಂದಿದ್ದರು. ಈ ವೇಳೆ ರಾಹುಲ್ ಕುತ್ತಿಗೆಗೆ ಚಾಕು […]

1 year ago

‘ಅಂಜನಿಪುತ್ರ’ನಿಗೆ ಸಿಕ್ತು ಬಿಗ್ ರಿಲೀಫ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಸಿನಿಮಾಗೆ ಒಂದಿಲ್ಲೊಂದು ಅಡೆತಡೆಗಳು ಎದುರಾಗಿದ್ದವು. ಇಂದು ವಕೀಲರು ಮತ್ತು ಅಂಜನಿಪುತ್ರ ಸಿನಿಮಾ ತಂಡದ ನಡುವೆ ರಾಜಿ ಸಂಧಾನ ಯಶಸ್ವಿಯಾಗಿದೆ. ಒಂದು ವಾರದ ಬಳಿಕ ನ್ಯಾಯಾಲಯಕ್ಕೆ ಹಾಜರಾದ ಚಿತ್ರತಂಡ ಕೇಸ್ ಮರು ವಿಚಾರಣೆಗೆ ಅರ್ಜಿ ಸಲ್ಲಿಸಿತ್ತು. ನಾವು ನ್ಯಾಯಾಲಯದ ಆದೇಶವನ್ನು ಪಾಲಿಸಿದ್ದು, ವಕೀಲರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು...

ಅಂಜನಿಪುತ್ರ ಚಿತ್ರಕ್ಕೆ ತಡೆಯಾಜ್ಞೆ- ನಿರ್ಮಾಪಕ, ವಿತರಕ ಜಾಕ್ ಮಂಜು ಪ್ರತಿಕ್ರಿಯೆ

1 year ago

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ಅಂಜನಿಪುತ್ರ’ ಚಿತ್ರಕ್ಕೆ ಒಂದಲ್ಲ ಒಂದು ಕಂಟಕಗಳು ಎದುರಾಗುತ್ತಲೇ ಇವೆ. ಚಿತ್ರ ಪ್ರದರ್ಶಗೊಂಡ ದಿನದಂದೇ ಅಪ್ಪು ಅಭಿಮಾನಿಯೊಬ್ಬ ಸಿನಿಮಾವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಬೆನ್ನಲ್ಲೇ ಇದೀಗ ಕೋರ್ಟ್ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ...

`ಅಂಜನಿಪುತ್ರ’ ತಡೆಯಾಜ್ಞೆಗೆ ಪವರ್ ಸ್ಟಾರ್ ಪ್ರತಿಕ್ರಿಯಿಸಿದ್ದು ಹೀಗೆ

1 year ago

ಬಳ್ಳಾರಿ: ಅಂಜನಿಪುತ್ರ ಚಿತ್ರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಬಗ್ಗೆ ನಾಯಕ ನಟ ಪುನೀತ್ ರಾಜಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅಂಜನಿಪುತ್ರ ಚಿತ್ರದ ವಿರುದ್ಧವಾಗಿ ಯಾರು ಕೇಸ್ ಹಾಕಿದ್ದಾರೋ ಅವರ ಬಳಿ ಹೋಗಿ ಕೇಳಿ. ತಡೆಯಾಜ್ಞೆಗೆ ನಿರ್ಮಾಪಕ ಉತ್ತರ ನೀಡಲಿದ್ದಾರೆ. ಈ ಕುರಿತು ಈಗಾಗಲೇ...

ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

1 year ago

ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದೆ. ಸಿನಿಮಾ ರಿಲೀಸ್ ಆದ ಬಳಿಕ ಒಂದಿಲ್ಲೊಂದು ತೊಂದರೆಗಳನ್ನು ಅನುಭವಿಸುತ್ತಾ ಬಂದಿದೆ. ಈಗ ಸಿನಿಮಾದಲ್ಲಿ ವಕೀಲರ ಬಗ್ಗೆ ವಿವಾದಾತ್ಮಕ ಹೇಳಿಕೆ ಇದೆ ಎಂದು ಆರೋಪಿಸಿ ವಕೀಲ ನಾರಾಯಣಸ್ವಾಮಿ ಚಿತ್ರ ಪ್ರದರ್ಶನಕ್ಕೆ...

ಅಂಜನಿಪುತ್ರ ಎಫ್‍ಬಿ ಲೈವ್ ಮಾಡಿದ್ದು ಯಾಕೆ? ಯುವಕ ಹೇಳಿದ್ದು ಏನು?

1 year ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಅಂಜನಿಪುತ್ರ ಸಿನಿಮಾವನ್ನು ಒಂದು ಘಂಟೆಗೂ ಹೆಚ್ಚು ಕಾಲ ಫೇಸ್ ಬುಕ್ ಲೈವ್ ಮಾಡಿದ್ದ ನಿತೀಶ್ ತನ್ನ ತಪ್ಪನ್ನು ಒಪ್ಪಿಕೊಂಡು ಪುನೀತ್ ಅಭಿಮಾನಿಗಲ್ಲಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ...

ದಯವಿಟ್ಟು ಕಟೌಟ್‍ ಗಳಿಗೆ ಹಾಲು ಹಾಕಿ ಪೋಲು ಮಾಡ್ಬೇಡಿ: ಅಭಿಮಾನಿಗಳಿಗೆ ಅಪ್ಪು ಮನವಿ

1 year ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸಿದ ಅಂಜನಿಪುತ್ರ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ರಾಜ್ಯದ ಹಲವೆಡೆ ಬೆಳಗ್ಗೆ ಸುಮಾರು 5 ಗಂಟೆಗೆ ಚಿತ್ರ ರಿಲೀಸ್ ಆಗಿದೆ. ಈ ಸಮಯದಲ್ಲಿ ಪುನೀತ್ ಅಭಿಮಾನಿಗಳಿಗೆ ಕಟೌಟ್ ಗಳ ಮೇಲೆ ಹಾಲು ಹಾಕದಂತೆ...