Cinema4 years ago
ಬೆಂಗಳೂರಿನಲ್ಲಿ ಇಂದಿನಿಂದ ಸಿನಿಮೋತ್ಸವ – 240ಕ್ಕೂ ಹೆಚ್ಚು ಚಿತ್ರಗಳ ಪ್ರದರ್ಶನ
ಬೆಂಗಳೂರು: ನಗರದಲ್ಲಿ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ಸಿಗಲಿದೆ. ಸಂಜೆ ಆರು ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಉದ್ಘಾಟನೆಗೊಳ್ಳುವ ಈ ಕಾರ್ಯಕ್ರಮದಲ್ಲಿ ದೇಶವಿದೇಶಗಳ ಹಲವಾರು ಗಣ್ಯರು ಸಾಕ್ಷಿಯಾಗಲಿದ್ದಾರೆ. ಫೆಬ್ರವರಿ 3 ರಿಂದ ಫೆಬ್ರವರಿ 8ರ ವರೆಗೆ...