Friday, 19th July 2019

Recent News

2 weeks ago

ಆಷಾಢದಲ್ಲೂ ದಾಂಪತ್ಯ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

ಚಿತ್ರದುರ್ಗ: ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ […]

2 months ago

ಅಂತರ್ಜಾತಿ ವಿವಾಹವಾಗಿದ್ದ ಮಗಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ತಾಯಿ

ಪುಣೆ: ಅಂತರ್ಜಾತಿ ವಿವಾಹವಾಗಿದ್ದ 19 ವರ್ಷದ ಮಗಳನ್ನು ತಾಯಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ನಡೆದಿದೆ. ಬಾರಾಮತಿ ನಗರದ ಪ್ರಗತಿನಗರದಲ್ಲಿ 34 ವರ್ಷದ ಸಂಜೀವಿನಿ ಬೊಭೇತೆ ತನ್ನ ಮಗಳಾದ ಋತುಜಾಳನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾಳೆ. ಕೊಲೆಯಾದ ಋತುಜಾ ಪೋಷಕರ ಒಪ್ಪಿಗೆ ಇಲ್ಲದೆ ಕಳೆದ ವರ್ಷ ಬೇರೆ ಜಾತಿಯ ಹುಡುಗನನ್ನು...