Thursday, 17th October 2019

Recent News

7 months ago

ಬಾಗಲಕೋಟೆಗೆ ಆಗಮಿಸಿದ ಮಾತೆ ಮಹಾದೇವಿ ಲಿಂಗೈಕ್ಯ ಶರೀರ

ಬಾಗಲಕೋಟೆ: ಜಗತ್ತಿನ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆ ಮಹಾದೇವಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮದ ಮತ್ತೊಂದು ಕೊಂಡಿ ಕಳಚಿದಂತಾಗಿದೆ. ರಾತ್ರಿ ವೇಳೆ ಆಗಮಿಸಿದ ಮಾತಾಜಿ ಪಾರ್ಥಿವ ಶರೀರವನ್ನು ಕೂಡಲಸಂಗಮ ಕ್ರಾಸ್ ಬಳಿ ಬರಮಾಡಿಕೊಂಡರು. ಬಸವಣ್ಣನವರ ವಚನಗಳ ಮೂಲಕ ಭಕ್ತಿಯ ಶ್ರದ್ಧಾಂಜಲಿ ಅರ್ಪಿಸಿದರು. ಸಂಗಮಕ್ರಾಸ್ ನಿಂದ ಬಸವಣ್ಣನ ವೃತ್ತ ಮೂಲಕ ಬಸವ ಧರ್ಮಪೀಠ ವರೆಗೆ ಮೆರವಣಿಗೆ ಮಾಡಲಾಯಿತು. ದಾರಿಯುದ್ದಕ್ಕೂ ಅಪಾರ ಭಕ್ತರು ಮಾತಾಜಿ ಲಿಂಗೈಕ್ಯ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಮೊಂಬತ್ತಿ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ […]

9 months ago

ಸಿದ್ದಗಂಗಾ ಶ್ರೀ ಅಂತಿಮ ದರ್ಶನ ಪಡೆದು ಮರಳುವಾಗ ಅಪಘಾತ – ಓರ್ವ ಸಾವು

ಚಿಕ್ಕಮಗಳೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದು ಹಿಂದಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಬಳಿ ನಡೆದಿದೆ. ಪರಮೇಶ್ವರಪ್ಪ(40) ಸ್ಥಳದಲ್ಲೇ ಮೃತ ವ್ಯಕ್ತಿ. ಕಡೂರಿನ ಮಲ್ಲೇಶ್ವರ ಗ್ರಾಮದ ಏಳು ಮಂದಿ ಬೊಲೆರೋ ಮಾಡಿಕೊಂಡು...

ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅಂತಿಮ ದರ್ಶನ ಪಡೆದ ಸಿಎಂ ಕುಮಾರಸ್ವಾಮಿ

11 months ago

ಹಾಸನ: ಮಂಗಳವಾರದಂದು ನಿಧನರಾದ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅವರ ಪ್ರಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಕುಮಾರಸ್ವಾಮಿ ಅವರು ಪಡೆದಿದ್ದಾರೆ. ಬೆಳಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಿದ ಸಿಎಂ, ಅಗಲಿದ ಹಿರಿಯ ನಾಯಕನಿಗೆ ಕೊನೆಯ ನಮನ ಸಲ್ಲಿಸಿದ್ದಾರೆ. ಈ ವೇಳೆ...

ರಮ್ಯಾಗೆ ನಟ ಜಗ್ಗೇಶ್‍ರಿಂದ ಸಖತ್ ಕ್ಲಾಸ್

11 months ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ನವರಸನಾಯಕ ಜಗ್ಗೇಶ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಅಭಿಮಾನಿಯೊಬ್ಬರು, “ಕಡೆಯಾಗ ನೋಡಿದೋಳೋನಾ ಕಡೆಗಣಿಸೋದೆ ತಕ್ಕ ಉತ್ತರ. ಹತ್ತಿದ ಏಣಿನಾ ಮರೆಯೋ ಇಂಥೋರನ್ನಾ ನೆನಿಲುಬಾರದು” ಡ್ರಾಮಾ ಕ್ವೀನ್...

ಒಂದು ಫೋಟೋ ನೂರು ಮಾತು- ಅಂಬಿ ಅಂತಿಮ ದರ್ಶನದ ಭಾವನ್ಮಾತಕ ಫೋಟೋ ವೈರಲ್

11 months ago

ಬೆಂಗಳೂರು: ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದರು. ಭಾನುವಾರ ಅಂಬಿ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಈ ವೇಳೆ ಕ್ಲಿಕ್ಕಿಸಿದ ಫೋಟೋ ವೈರಲ್ ಆಗಿದೆ. ರೆಬಲ್ ಸ್ಟಾರ್...

ರಾಜಕೀಯ ದಾರಿ ತೋರಿದ ಅಂಬಿಯನ್ನೇ ಮರೆತ್ರಾ ರಮ್ಯಾ?

11 months ago

ಮಂಡ್ಯ: ಮಾಜಿ ಸಂಸದೆ ರಮ್ಯಾ ವಿರುದ್ಧ ನಟ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಬಾರದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂಬರೀಶ್ ಅವರು ರಮ್ಯಾಗೆ ರಾಜಕೀಯವಾಗಿ ದಾರಿ ತೋರಿಸಿದ್ದಾರೆ. ಹೀಗಾಗಿ...

`ಕರ್ಮಭೂಮಿ’ಯಲ್ಲಿ ಕೇಸರಿ ನಾಯಕನಿಗೆ ಕಂಬನಿ

11 months ago

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಿಜೆಪಿ ನಾಯಕರು ಹಾಗೂ ಗಣ್ಯರು ಸೇರಿದಂತೆ ಸಾವಿರಾರು ಮಂದಿ ಬಂದು ಕೇಸರಿ ನಾಯಕರ ಅಂತಿಮ ದರ್ಶನ ಪಡೆದಿದ್ದಾರೆ. ಬಿಜೆಪಿ ಕಚೇರಿಯ...

ಅನಂತಕುಮಾರ್ ಅಂತಿಮ ದರ್ಶನ – ನ್ಯಾಷನಲ್ ಕಾಲೇಜು ಮೈದಾನ ಸಿದ್ಧತೆ ವೀಕ್ಷಿಸಿದ ಡಿಸಿಎಂ

11 months ago

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಆಗಮಿಸುವ ಸಾರ್ವಜನಿಕರಿಗೆ ನಾಳೆ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಕಾರ್ಯಕ್ರಮದ ಸಿದ್ಧತೆಗಳನ್ನು ವೀಕ್ಷಿಸಿದರು. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಾಳೆ...