Recent News

9 months ago

ದೇಶ ಕಂಡ ಅತ್ಯುತ್ತಮ ರಕ್ಷಣಾ ಸಚಿವ, ಗೋವಾ ಸಿಎಂ ಪಂಚಭೂತಗಳಲ್ಲಿ ಲೀನ

– ಸಹೋದ್ಯೋಗಿಯನ್ನ ಕಳೆದುಕೊಂಡು ಕಣ್ಣೀರಿಟ್ಟ  ಸ್ಮೃತಿ ಇರಾನಿ ಪಣಜಿ: ತೀವ್ರ ಅನಾರೋಗ್ಯ ಕಾರಣ ಇಹಲೋಕ ತ್ಯಜಿಸಿದ ಸರಳ ಮತ್ತು ಸಜ್ಜನ ರಾಜಕಾರಣಿ, ದೇಶಕಂಡ ಅತ್ಯುತ್ತಮ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ (63) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಪಣಜಿಯ ಮಿರಮಾರ್ ಬೀಚ್‍ನಲ್ಲಿ ಪರಿಕ್ಕರ್ ಮಕ್ಕಳಾದ ಉತ್ಪಲ್ ಮತ್ತು ಅಭಿಜಿತ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಮನೋರ್ ಪರಿಕ್ಕರ್ ಅಂತ್ಯಕ್ರಿಯೆಗೆ ನಡೆಯಿತು. ಇದಕ್ಕೂ ಮುನ್ನ ಪರಿಕ್ಕರ್ ಅವರ ಮೃತದೇಹವನ್ನು ಕಲಾ ಅಕಾಡೆಮಿಯಿಂದ ಎಸ್‍ಎಜಿ ಮೈದಾನದವರೆಗೆ ಅಂತಿಮ ಯಾತ್ರೆಯಲ್ಲಿ ತರಲಾಯಿತು. ಈ […]