Monday, 19th August 2019

Recent News

1 month ago

ತಿಥಿ ನಡೆದು 2 ದಿನದ ನಂತ್ರ ವ್ಯಕ್ತಿ ಪ್ರತ್ಯಕ್ಷ – ಕೊನೆ ದರ್ಶನ ಮಾಡಲಾಗದೆ ಪತ್ನಿ, ಪುತ್ರ ಕಣ್ಣೀರು

ಹಾಸನ: ತಿಥಿ ಮಾಡಿದ ಎರಡು ದಿನದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬಂದು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಹಾಸನ ತಾಲೂಕು ಶಂಖ ಗ್ರಾಮದಲ್ಲಿ ನಡೆದಿತ್ತು. ತನ್ನದೇ ಪತಿಯ ಮೃತದೇಹ ಎಂದು ತಿಳಿದು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಆತನ ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ ಈಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗ ಅಂತಿಮ ದರ್ಶನ ಪಡೆಯುವುದಕ್ಕೆ ಆಗಲಿಲ್ಲ ಎಂದು ಸಮಾಧಿ ಮುಂದೆ ಕಣ್ಣೀರು ಹಾಕಿದ್ದಾರೆ. ರಾಜಣ್ಣ (60) ಮೃತ ವ್ಯಕ್ತಿ. ರಾಜಣ್ಣ ಚಿಕ್ಕಮಗಳೂರು ಜಿಲ್ಲೆಯ ಭೈರಾಪುರ ಗ್ರಾಮದವರಾಗಿದ್ದು, […]

2 months ago

ತಿಥಿ ನಡೆದು ಎರಡು ದಿನದ ನಂತ್ರ ಮನೆಗೆ ಬಂದ ವ್ಯಕ್ತಿ

ಹಾಸನ: ತಿಥಿ ಮಾಡಿದ ಎರಡು ದಿನದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬಂದು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಹಾಸನ ತಾಲ್ಲೂಕು ಶಂಖ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ಎಂಬವರು ಪತ್ನಿಯೊಂದಿಗೆ ಜಗಳ ಮಾಡಿಕೊಂಡು 15 ದಿನಗಳ ಹಿಂದೆ ನಾಪತ್ತೆಯಾಗಿದ್ದರು. 15 ದಿನಗಳು ಕಳೆದರೂ ಶಿವಣ್ಣ ಮನೆಗೆ ಬರದೇ ಇರುವುದರಿಂದ ಕುಟುಂಬಸ್ಥರು ಪೊಲೀಸ್ ಠಾಣೆಗೆ ಹೋಗಿ ನಾಪತ್ತೆ ದೂರು...

ರಾಷ್ಟ್ರಗೀತೆ ಹಾಡಿ ಗ್ರಾಮಸ್ಥರಿಂದ ನವಿಲಿನ ಅಂತ್ಯಸಂಸ್ಕಾರ

2 months ago

ಧಾರವಾಡ: ಅನಾರೋಗ್ಯ ಪೀಡಿತ ರಾಷ್ಟ್ರ ಪಕ್ಷಿ ನವಿಲು ಮೃತಪಟ್ಟ ಹಿನ್ನೆಲೆ ಧಾರವಾಡದ ಗ್ರಾಮವೊಂದರಲ್ಲಿ ಅದಕ್ಕೆ ಸಕಲ ಗೌರವ ನೀಡಿ ವಿಧಿ ವಿಧಾನಗಳಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ನವಲಗುಂದ ತಾಲೂಕಿನ ಬ್ಯಾಲಾಳ ಗ್ರಾಮದ ನೀರಿನ ಟ್ಯಾಂಕ್‍ನ ಮೇಲೆ ಅಸ್ವಸ್ಥಗೊಂಡಿದ್ದ ನವಿಲೊಂದು ಪತ್ತೆಯಾಗಿತ್ತು. ಇದನ್ನು...

ತಂದೆಯ ಸಾವು ಅಸ್ವಾಭಾವಿಕ – ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರಿ ದೂರು

3 months ago

ಬೆಳಗಾವಿ: ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಾಟೀಲ್ ಸಾವಿನ ಬಗ್ಗೆ ಪುತ್ರಿ ಸಂದ್ಯಾ ಪಾಟೀಲ್ ಅನುಮಾನ ವ್ಯಕ್ತಪಡಿಸಿದ್ದು, ತಂದೆಯ ಸಾವು ಅಸ್ವಾಭಾವಿಕ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ತಂದೆಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಸಂದ್ಯಾ ಪಾಟೀಲ್ ಎಪಿಎಂಸಿ ಠಾಣೆಯಲ್ಲಿ ಯುಡಿಆರ್ ಪ್ರಕರಣ...

ಅನಂತದಲ್ಲಿ ಮಾಸ್ಟರ್ ಹಿರಣ್ಣಯ್ಯ ಲೀನ

4 months ago

ಬೆಂಗಳೂರು: ಹಿರಿಯ ರಂಗಕರ್ಮಿ, ಚತುರ ಮಾತುಗಾರ ಮಾಸ್ಟರ್ ಹಿರಣ್ಣಯ್ಯ(85) ಅವರ ಅಂತ್ಯ ಸಂಸ್ಕಾರವು ಬ್ರಾಹ್ಮಣ ಸಂಪ್ರದಾಯದಂತೆ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಇಂದು ನೆರವೇರಿತು. ಹಿರಣ್ಣಯ್ಯ ಅವರ ಪುತ್ರರಾದ ಬಾಬು ಹಿರಣ್ಣಯ್ಯ, ಶ್ರೀಕಾಂತ್ ಹಿರಣ್ಣಯ್ಯ ಮತ್ತು ಗುರುನಾಥ್ ಹಿರಣ್ಣಯ್ಯ ಅವರು ಅಂತಿಮ ವಿಧಿವಿಧಾನಗಳನ್ನು...

ಗೆಳೆಯನ ಅಂತ್ಯಕ್ರಿಯೆಗೆ ಬಂದು ಕಣ್ಣೀರಿಟ್ಟ ಬಸವ- ಮೂಕಪ್ರಾಣಿಯ ಪ್ರೀತಿಗೆ ಮಮ್ಮಲ ಮರುಗಿದ ಜನ

6 months ago

ಮಂಡ್ಯ: ಅನಾರೋಗ್ಯದಿಂದ ಸಾವನ್ನಪ್ಪಿದ ಬಸವನ ಅಂತ್ಯಕ್ರಿಯೆಗೆ ಬಂದ ಮತ್ತೊಂದು ಬಸವ ತನ್ನ ಗೆಳೆಯನನ್ನು ಬಿಟ್ಟು ಹೋಗಲಾಗದೆ ಮೂಕವೇದನೆ ಅನುಭವಿಸಿದ ದೃಶ್ಯ ಕಂಡು ಸಾವಿರಾರು ಜನರು ಕಣ್ಣೀರಿಟ್ಟ ಮನಕಲಕುವ ಘಟನೆ ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಗುತ್ತಲು ಬಡಾವಣೆಯ ಮಾರುತಿ ನಗರದ...

ಮಣ್ಣಲ್ಲಿ ಮಣ್ಣಾದ್ರು ಪ್ರಕಾಶ್ ಜಾಧವ್- ಯೋಧನ ಅಂತಿಮ ದರ್ಶನಕ್ಕೆ ಹರಿದು ಬಂತು ಜನಸ್ತೋಮ

9 months ago

ಬೆಳಗಾವಿ(ಚಿಕ್ಕೋಡಿ): ಜಮ್ಮುವಿನಲ್ಲಿ ಸೋಮವಾರ ವೀರಮರಣ ಹೊಂದಿದ್ದ ಯೋಧ ಪ್ರಕಾಶ್ ಜಾಧವ್ ಅವರ ಅಂತ್ಯ ಸಂಸ್ಕಾರವನ್ನು ಇಂದು ಅವರ ಸ್ವಗ್ರಾಮ ಬೂಧಿಹಾಳದಲ್ಲಿ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ನಡೆಸಲಾಯಿತು. ಇಂದು ಬೂಧಿಹಾಳದಲ್ಲಿ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ಯೋಧ ಪ್ರಕಾಶ್...

ವೀರಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ

9 months ago

ಬೆಳಗಾವಿ: ಜಮ್ಮುವಿನಲ್ಲಿ ಸೋಮವಾರ ವೀರಮರಣ ಹೊಂದಿದ್ದ ಯೋಧ ಪ್ರಕಾಶ್ ಜಾಧವ್ ಅವರ ಪಾರ್ಥಿವ ಶರೀರ ಇಂದು ಅವರ ಸ್ವಗ್ರಾಮ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೂಧಿಹಾಳ ಗ್ರಾಮಕ್ಕೆ ತಲುಪಲಿದೆ. ಯೋಧ ಪ್ರಕಾಶ್ ಜಾಧವ್ ಜಮ್ಮುವಿನಲ್ಲಿ ಉಗ್ರರ ಜತೆ ಸೆಣಸಾಡಿ ವೀರಮರಣ ಹೊಂದಿದ್ದರು. ಇಂದು...