Sunday, 17th November 2019

Recent News

4 days ago

ಅಂಬರೀಶ್ ಪುಣ್ಯತಿಥಿ – ಮಿಸ್ ಮಾಡ್ಕೊಳ್ತಿದ್ದೇನೆ ಎಂದು ಸುಮಲತಾ ಕಣ್ಣೀರು

ಬೆಂಗಳೂರು: ರೆಬೆಲ್ ಸ್ಟಾರ್, ಮಾಜಿ ಸಚಿವ ದಿ. ಅಂಬರೀಶ್ ಅವರ ಮೊದಲ ಪುಣ್ಯತಿಥಿ ಕಾರ್ಯಕ್ರಮ ಇಂದು ನಡೆಯಿತು. ಅಂಬಿ ಸಮಾಧಿಗೆ ಪತ್ನಿ ಸುಮಲತಾ, ಅಭಿಷೇಕ್ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸುಮಲತಾ, ಒಂದು ವರ್ಷ ಕಳೆದು ಹೋಗಿದ್ಯಾ ಎನಿಸುತ್ತಿದೆ. ಅವರು ಎಲ್ಲಿ ಹೋದ್ರೂ ನೆನಪಾಗ್ತಾರೆ. ಇಷ್ಟೆಲ್ಲಾ ನಡೆಸಿಕೊಂಡು ಬಂದಿದ್ದು ಅಂಬಿ ಅವರೇ. ಪ್ರತಿಕ್ಷಣ ಅವರನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಪತಿಯನ್ನು ನೆನಪಿಸಿಕೊಂಡು ಭಾವುಕರಾದರು. ಇದೇ ವೇಳೆ ಅಂಬಿ ಸ್ಮಾರಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, […]

2 months ago

ರೆಬೆಲ್ ಸ್ಟಾರ್ ಅಂಬರೀಶ್ ಸಹೋದರ ನಿಧನ

ಮಂಡ್ಯ: ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಹೋದರ ಎಂ.ಎಚ್.ಆನಂದ್ ಕುಮಾರ್ (76) ಅವರು ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ. ಆನಂದ್ ಕುಮಾರ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆನಂದ್ ಕುಮಾರ್ ಅವರು ಮೈಸೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇಂದು ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಆನಂದ್ ಕುಮಾರ್...

ಜಗಪತಿ ಬಾಬುರಿಂದ ಡಾ. ರಾಜ್, ಅಂಬಿ ಸಮಾಧಿಗೆ ಪೂಜೆ

4 months ago

ಬೆಂಗಳೂರು: ಟಾಲಿವುಡ್ ನಟ ಜಗಪತಿ ಬಾಬು ಅವರು ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಜಗಪತಿ ಬಾಬು ಅವರು ಡಾ. ರಾಜ್ ಕುಮಾರ್, ಅಂಬರೀಶ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಅಭಿನಯದ...

ಈವರೆಗೂ ರಾಕಿಂಗ್ ಸ್ಟಾರ್ ಪುತ್ರಿಯನ್ನ ನೋಡಿಲ್ಲ- ಸುಮಲತಾ

5 months ago

– ಅಂಬರೀಶ್ 7ನೇ ತಿಂಗಳ ಪುಣ್ಯತಿಥಿ – ನಟ ಚಿರಂಜೀವಿಗೆ ಶುಭಾಶಯ – ಸದ್ಯ ಸಿನಿಮಾ ಬಗ್ಗೆ ಯೋಚಿಸಿಲ್ಲ ಬೆಂಗಳೂರು: ರಾಕಿಂಗ್ ಸ್ಟಾರ್ ಪುತ್ರಿ ನನಗೂ ಮೊಮ್ಮಗಳೇ. ನಾನು ಈವರೆಗೂ ಮಗುವನ್ನು ನೋಡಿಲ್ಲ. ಒಂದೊಳ್ಳೆಯ ದಿನ ನೋಡಿ ಯಶ್ ಅವರೇ ತನ್ನ...

ಭೀಷ್ಮ ಅಂಬಿ ಬರ್ತ್ ಡೇಗೆ ಅಭಿಮನ್ಯು ನಿಖಿಲ್ ವಿಶ್

6 months ago

ಬೆಂಗಳೂರು: ಲೋಕಸಭಾ ಚುನಾಚಣೆ ಫಲಿತಾಂಶ ಪ್ರಕಟವಾದ ಬಳಿಕ ನಿಖಿಲ್ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬುಧವಾರ ಅಂಬರೀಶ್ ಅವರ ಹುಟ್ಟುಹಬ್ಬ ನಿಮಿತ್ತ ನಿಖಿಲ್ ವಿಶ್ ಮಾಡಿದ್ದಾರೆ. ನಟ ಅಂಬರೀಶ್ ಅವರ ಹುಟ್ಟುಹಬ್ಬದ ವಿಶೇಷವಾಗಿ ನಿಖಿಲ್ ಕುಮಾರ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಂಬಿ...

ಅಂಬಿ ಚಿತ್ರವಿರುವ 750 ಗ್ರಾಂ ತೂಕದ ಬೃಹತ್ ಚಿನ್ನದ ಹಾರ ಧರಿಸಿದ ಅಭಿಮಾನಿ

6 months ago

ಮಂಡ್ಯ: ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ 67ನೇ ಹುಟ್ಟುಹಬ್ಬ. ಹೀಗಾಗಿ ಇದೇ ದಿನದಂದು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ವಿಜಯೋತ್ಸವದ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿಯೊಬ್ಬರು ಅಂಬಿ ಭಾವಚಿತ್ರವುಳ್ಳ ಬರೋಬ್ಬರಿ 750 ಗ್ರಾಂ ತೂಕ ಇರುವ...

ಮಂಡ್ಯ ಜನತೆಗೆ ಹ್ಯಾಪಿ ಬರ್ತ್ ಡೇ ಹೇಳಲು ಇಷ್ಟಪಡ್ತೇನೆ: ದರ್ಶನ್

6 months ago

ಮಂಡ್ಯ: ಸಕ್ಕರೆ ನಾಡಿನ ಜನತೆಗೆ ಹುಟ್ಟುಹಬ್ಬದ ಶುಭಾಶಯ ಹೇಳಲು ಇಷ್ಟಪಡುತ್ತೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿದ್ದಾರೆ. ಮಂಡ್ಯ ಜನತೆಯ ಮನಸ್ಸಿನಲ್ಲಿ ಅಂಬರೀಶ್ ಇದ್ದಾರೆ. ಈ ಕಾರಣಕ್ಕೆ ಮಂಡ್ಯ ಜನತೆಗೆ ಹ್ಯಾಪಿ ಬರ್ತ್ ಡೇ ಹೇಳುತ್ತೇನೆ. ಇದು ಮಂಡ್ಯ ಜನತೆಯ...

ಕಲಿಯುಗ ಕರ್ಣನ ಜನ್ಮದಿನ – ಅಂಬಿ ನೆನಪನ್ನು ಹಂಚಿಕೊಂಡ ಕಲಾವಿದರು

6 months ago

ಬೆಂಗಳೂರು: ಇಂದು ಮಂಡ್ಯದ ಗಂಡು ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ 67ನೇ ಜನ್ಮದಿನ. ಇಂದು ಅವರು ನಮ್ಮ ಜೊತೆ ಇಲ್ಲದಿದ್ದರೂ ಎಂದಿಗೂ ಅಂಬರೀಶ್ ಅಮರ ಎಂದು ಸ್ಯಾಂಡಲ್‍ವುಡ್ ಕಲಾವಿದರು ಪ್ರೀತಿಯ ನಟನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಒಂದೆಡೆ ಕಿಚ್ಚ ಸುದೀಪ್...