Saturday, 15th December 2018

Recent News

3 weeks ago

ರಮ್ಯಾಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ಜನತೆ

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮಂಡ್ಯ ಜನರು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ರಮ್ಯಾ ಇಂದು ಮಂಡ್ಯ ಜನತೆಯ ಪಾಲಿಗೆ ಇಂದು ನಿಧನರಾಗಿದ್ದಾರೆ ಎಂಬ ಸಾಲುಗಳನ್ನು ಬರೆದುಕೊಳ್ಳುತ್ತಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಬಾರದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಮಂಡ್ಯದಲ್ಲಿ ರಮ್ಯಾ ವಿರುದ್ಧ ಆಕ್ರೋಶ ಮುಂದುವರೆದಿದೆ. ಅಂಬರೀಶ್ ಅವರು ರಮ್ಯಾಗೆ ರಾಜಕೀಯವಾಗಿ ದಾರಿ ತೋರಿಸಿದ್ದಾರೆ. ಹೀಗಾಗಿ ಅಂಬಿ ಅಂತಿಮ […]

3 weeks ago

ಅಂಬಿಯ ಕೊನೆ ಕ್ಷಣದ ಬಗ್ಗೆ ವಿಕ್ರಂ ಆಸ್ಪತ್ರೆಯ ವೈದ್ಯ ಹೇಳಿದ್ದೇನು?

ಬೆಂಗಳೂರು: ರೆಬಲ್ ಸ್ಟಾರ್ ಅಂಬಿ ನಮ್ಮನ್ನೆಲ್ಲಾ ಬಿಟ್ಟು ಬಾರದ ಲೋಕಕ್ಕೆ ಪ್ರಯಾಣ ಮಾಡಿದ್ದಾರೆ. ಹಾಗಾದ್ರೆ ಅಂಬಿಯವರಿಗೆ ಶನಿವಾರ ಸಂಜೆ ಏನಾಯ್ತು..? ಅಂಬಿಯನ್ನ ಉಳಿಸಲು ಮಾಡಿದ ಪ್ರಯತ್ನ ಹೇಗಿತ್ತು..? ಈ ಬಗ್ಗೆ ಅಂಬಿಗೆ ಚಿಕಿತ್ಸೆ ನೀಡುತ್ತಿದ್ದ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಗುರುವಾರ ಮತ್ತು ಶುಕ್ರವಾರ ಅಂಬರೀಶ್ ಅವರನ್ನು ಪರೀಕ್ಷೆ...

ಅಂಬರೀಶ್ ಇಲ್ಲದೇ ಮೌನವಾದ ಶ್ವಾನಗಳು..!

3 weeks ago

– ಒಡೆಯನಿಗಾಗಿ ಕಾಯುತ್ತಿವೆ ‘ಕನ್ವರ್’, ‘ಬುಲ್ ಬುಲ್’ ಬೆಂಗಳೂರು: ಪಂಚಭೂತಗಳಲ್ಲಿ ಲೀನರಾದ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗಾಗಿ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದರೆ, ಇತ್ತ ಅಂಬಿ ಪ್ರೀತಿಯಿಂದ ಸಾಕಿದ ಶ್ವಾನಗಳು ಕೂಡ ಮೂಕ ರೋಧನೆ ಅನುಭವಿಸುತ್ತಿವೆ. ಹಿರಿಯ ನಟ ಅಂಬರೀಶ್ ಅವರಿಗೆ ಪ್ರಾಣಿಗಳೆಂದರೆ...

ಶಾಂತವಾಗಿ ನೆರವೇರಿತು ಅಂಬಿ ಅಂತ್ಯಕ್ರಿಯೆ- ರಿಯಲ್ ಹೀರೋ ಆದ್ರು ಎಚ್‍ಡಿಕೆ

3 weeks ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಶಾಂತವಾಗಿ ಯಾವುದೇ ಹಿಂಸಾಚಾರಕ್ಕೆ ಆಸ್ಪದ ಇಲ್ಲದಂತೆ ಮುಗಿಸಿದ ಶ್ರೇಯಸ್ಸು ಸರ್ಕಾರಕ್ಕೆ ಸಂದಿದೆ. ಅದರಲ್ಲೂ ಕುಮಾರಸ್ವಾಮಿ ಅವರ ಮುತುವರ್ಜಿಯಿಂದಾಗಿ ಈ ಘನಕಾರ್ಯ ನಡೆದಿದೆ. ಈ ಮೂಲಕ ಮುಖ್ಯಮಂತ್ರಿಯವರು ರಿಯಲ್ ಹೀರೋ ಆಗಿದ್ದಾರೆ. ಡಾ....

ಆಪರೇಷನ್ ಬಿಟ್ರೆ ಯಾವುದೇ ಚಿಕಿತ್ಸೆ ಇಲ್ಲ- ರಮ್ಯಾ ಕಾಯಿಲೆ ಬಗ್ಗೆ ಮೂಳೆ ತಜ್ಞರ ಸ್ಪಷ್ಟನೆ

3 weeks ago

ಮಂಡ್ಯ: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿಲ್ಲ. ಈ ಕಾಯಿಲೆ ಬಗ್ಗೆ ಮೂಳೆ ತಜ್ಞ ಡಾ.ಜಗನ್ನಾಥ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ....

ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ಅಸಲಿ ಕಾರಣ ಇಲ್ಲಿದೆ

3 weeks ago

ಮಂಡ್ಯ: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಗೈರಾಗಲು ಅಸಲಿ ಕಾರಣವೊಂದು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು...

ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

3 weeks ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದಿಂದ ಹಿಡಿದು ಅಂತ್ಯಕ್ರಿಯೆಯವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಂಠೀರವ ಸ್ಟೇಡಿಯಂ ಬಳಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬೆಂಗಳೂರು ಹಾಗೂ ಮಂಡ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ...

ಮಂಡ್ಯದ ಮಗನಿಗೆ ತವರಿನ ಮಣ್ಣಿನ ತಿಲಕ

3 weeks ago

-ಕಂಬನಿ ಮಿಡಿದು ಕಳುಹಿಸಿಕೊಟ್ಟ ಮಂಡ್ಯದ ಜನ ಮಂಡ್ಯ: ಶನಿವಾರದಂದು ನಿಧನ ಹೊಂದಿದ ಮಂಡ್ಯದ ಗಂಡು ಅಂಬರೀಶ್ ಅವರ ಪಾರ್ಥೀವ ಶರೀರವನ್ನ ಭಾನುವರ ಮಂಡ್ಯದ ವಿಶ್ವೇಶರಯ್ಯ ಕ್ರೀಡಾಂಗಣಕ್ಕೆ ತರಲಾಗಿತ್ತು. ಇಡೀ ರಾತ್ರಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪಾರ್ಥಿವ...